ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಅಧಿವೇಶನದ ಪೂರ್ವಭಾವಿ ಸಿದ್ಧತೆಯ ಪರಿಶೀಲನೆಗೆ ಆಗಮಿಸಿದ್ದ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ಭೀಮಪ್ಪ ಗಡಾದ ಅವರು ಬೆಳಗಾವಿಯನ್ನು ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಘೋಷಿಸುವುದರ ಜೊತೆಗೆ ಬೆಳಗಾವಿಯ ಸುವರ್ಣ ಸೌಧಕ್ಕೆ ರಾಜ್ಯಮಟ್ಟದ ಕಾರ್ಯದರ್ಶಿ ಮತ್ತು ನಿರ್ದೇಶಕ ಮಟ್ಟದ ಕಾರ್ಯಾಲಯಗಳನ್ನು ವರ್ಗಾಯಿಸುವ …
Read More »Daily Archives: ಡಿಸೆಂಬರ್ 8, 2024
ವನ್ಯಜೀವಿ ಸಂರಕ್ಷಣೆಗಾಗಿ ಜನಜಾಗ್ರತಿ ಹೆಚ್ಚೆಚ್ಚು ಮೂಡಲಿ ವನ್ಯಜೀವಿ ಸಂರಕ್ಷಣೆಗಾಗಿ ಜನಜಾಗ್ರತಿ ಹೆಚ್ಚೆಚ್ಚು ಮೂಡಲಿ. ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ, ವಿನಯ ನಾವಲಗಟ್ಟಿ ಅಭಿಮತ.
ಬೆಳಗಾವಿ. ೦೬- ವನ್ಯಜೀವಿಯೇ ಅರಣ್ಯದ ನಿಜವಾದ ಸಂಪತ್ತು. ವನ್ಯಜೀವಿ ಇದ್ದರೆ ಅರಣ್ಯ. ಅರಣ್ಯ ಇದ್ದರೆ ನಮ್ಮ ಉಸಿರು. ವನ್ಯಜೀವಿ ಬದುಕಿಗೆ ಬೆಳಕು ಚೆಲ್ಲುವ ಕಾರ್ಯಗಳು ನಿರಂತರವಾಗಿರಬೇಕಲ್ಲದೆ, ಹೆಚ್ಚೆಚ್ಚು ಮೂಡಿ ಬರಬೇಕು ಎಂದು ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಕಮಿಟಿ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಹೇಳಿದರು. ಅವರು ಗುರುವಾರ ಸಂಜೆ ರಾಮತೀರ್ಥನಗರ ದ ಸ್ನೇಹ ಸಮಾಜ ಸೇವಾ ಸಂಘದ ಶ್ರೀ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ದ ಗ್ರಂಥಾಲಯದಲ್ಲಿ ಬೆಳಗಾವಿ ವನ್ಯಜೀವಿ ಪರಿಸರ ವೇದಿಕೆ …
Read More »ಸಾವಳಗಿ ಬಸ್ ಸರಿಯಾದ ಸಮಯಕ್ಕೆ ಬಸ್ ಓಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದಶ್ರೀ ಶಿವಲಿಂಗೇಶ್ವರ ಸ್ವಾಮೀಜಿ
ಸಮಯಕ್ಕೆ ಸರಿಯಾಗಿ ಬಸ್ ಓಡಿಸಿ: ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಆದೇಶ ಗೋಕಾಕ -ಸಾವಳಗಿ ಬಸ್ ಸರಿಯಾದ ಸಮಯಕ್ಕೆ ಬಸ್ ಓಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದರು ಸಾವಳಗಿ ಬಸ್ ಘಟಕದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ಸಾವಳಗಿ-ಗೋಕಾಕ ಸಾವಳಗಿ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು. ಸಾವಳಗಿ ಮುತ್ನಾಳ ಖಾನಾಪುರ ನಂದಗಾಂವ ಗ್ರಾಮಗಳಿಂದ …
Read More »ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿ
ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ …
Read More »ಹಿರೇ ಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿದೆ.
ಹಿರೇ ಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕಳೆದ ಹಲವು ವರ್ಷಗಳಿಂದ ಅತ್ಯಂತ ಕ್ರಿಯಾಶೀಲ ಕೆಲಸಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು, ಅವರಲ್ಲಿ ಅರ್ಥಿಕ ಬಲ ತುಂಬಲು ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ. ಮಹಿಳೆ ಮೂಲತಃ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ …
Read More »ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯಾದವಾಡ ಘಟಕ ವತಿಯಿಂದ ಆಯೋಜಿಸಲಾಗಿದ್ದ ಯಾದವಾಡ ಸಾಂಸ್ಕೃತಿಕ ಉತ್ಸವ-೨೦೨೪ ರ ಕಾರ್ಯಕ್ರ
ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯಾದವಾಡ ಘಟಕ ವತಿಯಿಂದ ಆಯೋಜಿಸಲಾಗಿದ್ದ ಯಾದವಾಡ ಸಾಂಸ್ಕೃತಿಕ ಉತ್ಸವ-೨೦೨೪ ರ ಕಾರ್ಯಕ್ರವನ್ನು ಉದ್ಘಾಟಿಸಿ, ಮಾತನಾಡಿದೆ. ಎಲ್ಲ ಸಂಕಷ್ಟಗಳ ಮಧ್ಯೆಯೂ ಕಳೆದ ಹಲವು ವರ್ಷಗಳಿಂದ ಇಂತಹ ಉತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವುದು ಖುಷಿಯ ವಿಚಾರ, ಒಳ್ಳೆಯ ಕೆಲಸಗಳಿಗೆ ಕಲ್ಲು ಹಾಕುವವರು ಎಲ್ಲೆಡೆ ಇರುತ್ತಾರೆ, ಆದರೆ ಅಂತವುಗಳಿಗೆ ಜಗ್ಗದೆ, ಬಗ್ಗದೆ ಕಲ್ಮೇಶ್ ಮತ್ತು ತಂಡ ಒಳ್ಳೆಯ ಮನಸ್ಸಿನಿಂದ ಈ ಕಾರ್ಯಕ್ರಮವನ್ನು …
Read More »ಕೋವಿಡ್ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್
ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಕೋವಿಡ್ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕೋವಿಡ್ ಅಕ್ರಮದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ …
Read More »ಬುಡಾ ಲೇಔಟ್ ಶೀಘ್ರದಲ್ಲಿ ಪ್ರಾರಂಬಿಸಿ ಇಲ್ಲವೇ ೧೮ ವರ್ಷಗಳ ಪರಿಹಾರ ನಿಡಿ ಭೂಮಿ ವಾಪಸ್ಸು ಮಾಡಿ
ಬುಡಾ ಲೇಔಟ್ ಶೀಘ್ರದಲ್ಲಿ ಪ್ರಾರಂಬಿಸಿ ಇಲ್ಲವೇ ೧೮ ವರ್ಷಗಳ ಪರಿಹಾರ ನಿಡಿ ಭೂಮಿ ವಾಪಸ್ಸು ಮಾಡಿ ಯುವ ಹೋರಾಟಗಾರ – ಮಹೇಶ್ ಎಸ್ ಶೀಗಿಹಳ್ಳಿ ಸರ್ಕಾರಕ್ಕೆ ಆಗ್ರಹ ಕಣಬರಗಿ ಸ್ಕೀಮ್ ನಂ61 ರೈತರ ಹಿತರಕ್ಷಣಾ ಕಮಿಟಿ ಬೆಳಗಾವಿ. ವತಿಯಿಂದ ಇವತ್ತು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಫೊಟೊಗೆ ಪೂಜೆ ಸಲ್ಲಿಸಿ ಮಹಾ ಪರಿವರ್ತನಾ ದಿನಾಚರಣೆ ಆಚರಿಸಲಾಯಿತು . ಹಾಗೆ ಬೆಳಗಾವಿ ನಗರಾಬಿವೃದ್ದಿ ಪ್ರಾಧಿಕಾರದ ವಿರುದ್ಧ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಯಿತು. …
Read More »ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಈಫಾ ಹೋಟೆಲ್ ನಲ್ಲಿ ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬಿಡುಗಡೆಗೊಳಿಸಿ, ಉದ್ಯಮಕ್ಕೆ ಶುಭ ಹಾರೈಸಿದೆ.
ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಈಫಾ ಹೋಟೆಲ್ ನಲ್ಲಿ ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬಿಡುಗಡೆಗೊಳಿಸಿ, ಉದ್ಯಮಕ್ಕೆ ಶುಭ ಹಾರೈಸಿದೆ. ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು. ಇಂದು ಅನೇಕರು ಕಷ್ಟಪಟ್ಟು ಓದಿ ಶಿಕ್ಷಣ ಪಡೆದು, ಕೆಲಸ ಹುಡುಕುತ್ತಾ ಕುಳಿತುಕೊಳ್ಳುತ್ತಾರೆ. ಇಂಜಿನಿಯರಿಂಗ್ ಪದವೀಧರರಾದ ನವೀನ್ ಮೆಳವೆಂಕಿ, ಸುಮನ್ ಮೋದಿ ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ …
Read More »ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು.
ನಾಡಿನ ಮಠಾಧೀಶರು, ರಾಜಕಾರಣಿಗಳು, ಬುದ್ದಿಜೀವಿಗಳು, ಪ್ರಗತಿಪರ ಚಿಂತಕರು, ಸಾಹಿತಿಗಳನ್ನು ಇದುವರೆಗೆ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದ ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಬಸವಣ್ಣನವರ ಅನುಯಾಯಿಗಳಿಗೆ ಯತ್ನಾಳ ಹೇಳಿಕೆಯಿಂದ ತೀವ್ರ ನೋವುಂಟಾಗಿದೆ. ಅವರು ಬೇಷರತ್ತಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ …
Read More »