2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ಶ್ರೀಹೋರಾಟಕ್ಕೆ ಕರೆ. ಡಿಸೆಂಬರ್ 10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ಹೇರಿ ಆದೇಶ ಹಿನ್ನೆಲೆ. ಬೆಳಗಾವಿಯಲ್ಲಿ ಕೂಲಸಂಗಮ ಪಂಚಮಸಾಲಿ ಶ್ರೀ ತುರ್ತು ಸುದ್ದಿಗೋಷ್ಠಿ. ನಮ್ಮ ಹೋರಾಟಕ್ಕೆ ಎಲ್ಲಾ ಸರ್ಕಾರಗಳು ಬೆಂಬಲ ಕೊಟ್ಟಿದ್ದವು. ಪಂಚಮಸಾಲಿಗಳ ನ್ಯಾಯಯುತ ಹೋರಾಟ ಎಲ್ಲಿರಿಗೂ ಗೊತ್ತಿತ್ತು. ದರುಂತ ಎಂದರೆ ಸಿಎಂ ಸಿದ್ದರಾಮಯ್ಯ ಮಾತುಕತೆ ಫಲ ನೀಡಲ್ಲ. ನಮ್ಮ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಕೇಳುವುದು ನಮ್ಮ ಹಕ್ಕು. …
Read More »Daily Archives: ಡಿಸೆಂಬರ್ 9, 2024
24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಬೋರಗಾಂವ ಪಟ್ಟಣದಲ್ಲಿ ಇಂದು ಕರ್ನಾಟಕ ಸರ್ಕಾರ ನೀರು ಸರಬರಾಜು ಇಲಾಖೆಯಿಂದ ಅಮೃತ 2.0 ಯೋಜನೆಯಡಿಯಲ್ಲಿ ಮಂಜೂರಾದ ಅಂದಾಜು 18 ಕೋಟಿ 98 ಲಕ್ಷ ರೂ. ವೆಚ್ಚದ ಬೋರಗಾಂವ ಪಟ್ಟಣಕ್ಕೆ 24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಸ್.ಡಿ. ತೋಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಪಿಂಟು ಕಾಂಬಳೆ, ಉಪಾಧ್ಯಕ್ಷೆ ಶ್ರೀಮತಿ ಭಾರತಿ …
Read More »