Breaking News

Daily Archives: ಡಿಸೆಂಬರ್ 11, 2024

ನಮ್ಮದು ಶಾಂತಿಯುತ ಹೋರಾಟವಿತ್ತು. ಆದ್ರೆ ನಮ್ಮ ಹೋರಾಟದ ಮೇಲೆ ರಾಜಕೀಯ ದುರುದ್ದೇಶದಿಂದ ಲಾಠಿ ಪ್ರಹಾರ

ಪಂಚಮಸಾಲಿ ಹೋರಾಟದ ವೇಳೆ ಲಾಠಿ ಚಾರ್ಜ್‌ಗೆ ಆರ್ಡರ್ ಮಾಡಿದ್ದು, ಬೆಳಾಗವಿ ಎಸ್ಪಿ ಅವರೇ- ಲಾಠಿ ಏಟು ತಿಂದ ಗಾಯಾಳು ನಾಗಪ್ಪ. ನಮ್ಮ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ನಾವು ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ವಿ, ಈ ವೇಳೆ ಬೆಳಗಾವಿ ಎಸ್ಪಯವರೇ ಲಾಠಿ ಚಾರ್ಜ್‌ಗೆ ಆರ್ಡರ್ ಮಾಡಿ ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆಯಲ್ಲಿ ಸ್ವಾಮೀಜಿಯವರ ರಕ್ಷಣೆ ಮಾಡಲು ಹೋಗಿ ನನಗೆ ತಲೆಗೆ ಏಟು ಬಿದ್ದು, ಮೂರು …

Read More »

2ಎ ಮೀಸಲಾತಿ ಸಿದ್ಧರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದಲೇ ಇಷ್ಟೊಂದು ರಾದ್ಧಾಂತ

2ಎ ಮೀಸಲಾತಿಗಾಗಿ ನಡೆಯುತ್ತಿದ್ದ ಹೋರಾಟವನ್ನ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದಲೇ ಇಷ್ಟೊಂದು ರಾದ್ಧಾಂತ ನಡೆದಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಕಿಡಿಕಾರಿದರು. ನಗರದಲ್ಲಿಂದು ಮಾತನಾಡಿದ ಅವರು ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟ ಶಾಂತಿಯುತವಾಗಿ ನಡೆದಿತ್ತು. ಆದರೆ, ವ್ಯವಸ್ಥಿತವಾಗಿ ಹೋರಾಟವನ್ನ ಮಣಿಸುವ ಯತ್ನ ನಡೆಯಿತ್ತಲ್ಲದೇ, ಹಲವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ ಎಂದರು. ರಾಜ್ಯ ಸರಕಾರದ ಈ ಕ್ರಮದಿಂದ ಹೋರಾಟ ನಿಲ್ಲೋದಿಲ್ಲ. ಇದಕ್ಕೆ ತಕ್ಕ …

Read More »

30 ಗುಂಟೆಯಲ್ಲಿ ಬದನೆಕಾಯಿ ಬೆಳೆದು 15 ಲಕ್ಷ ರೂಪಾಯಿ ಲಾಭಗಳಿಸಿದ ಹಜಾರೆ ಸಹೋದರರ

  ಚಿಕ್ಕೋಡಿ: ಭೂಮಿ ತಾಯಿಯನ್ನು ನಂಬಿದ ರೈತನಿಗೆ ಎಂದಿಗೂ ಮೋಸವಾಗಿಲ್ಲ ಎಂಬುದು ಹಿರಿಯರ ಮಾತಿನಂತೆ ಇಲ್ಲೋಬ್ಬ ಯುವ ರೈತ 30 ಗುಂಟೆಯಲ್ಲಿ ಕೇವಲ ಆರು ತಿಂಗಳಲ್ಲಿಯೇ ಬದನೆಕಾಯಿ ಬೆಳೆದು 15 ಲಕ್ಷ ರೂ ಬಂಪರ ಬೆಳೆ ತೆಗೆದು ಇತರ ರೈತನಿಗೆ ಮಾದರಿಯಾಗಿದ್ದಾನೆ. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದ ಯುವ ರೈತರಾದ ಅನಿಲ ಹಜಾರೆ ಮತ್ತು ಸುನೀಲ ಹಜಾರೆ ಅವರು ತಮ್ಮ ಅರ್ಧ ಎಕರೆಯಲ್ಲಿ 1093 ತಳಿಯ ಬದನೆಕಾಯಿ ಬೆಳೆ ನಾಟಿ …

Read More »

ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ F.I.R.

ಬೆಳಗಾವಿ, ಡಿಸೆಂಬರ್​ 11: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ (Lingayat Panchamasali) ಸಮುದಾಯದವರು ಬೆಳಗಾವಿಯಲ್ಲಿ (Belagavi) ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು. ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, …

Read More »

ಆತ್ಮೀಯ ಸ್ನೇಹಿತ, ಮಾಜಿ ಶಾಸಕ ಜಯಣ್ಣರ ಅಂತಿಮ ದರ್ಶನ ಪಡೆದ:C.M.

ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತಕ್ಕೊಳಗಾಗಿ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೇಗಾಲಕ್ಕೆ ಆಗಮಿಸಿದರು. ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಜಯಣ್ಣ ಮುಖ್ಯಮಂತ್ರಿಯವರಿಗೆ ಪರಮಾಪ್ತರಾಗಿದ್ದರು. ಮೊದಲಿಗೆ ಅವರಿಬ್ಬರೂ ಜೆಡಿಎಸ್ ನಲ್ಲಿದ್ದರು ಮತ್ತು ಜಯಣ್ಣ 2013 ರಲ್ಲಿ ಕಾಂಗ್ರೆಸ್ ಟಿಕೆಟ್​ನಿಂದ ಸ್ಪರ್ಧಿಸಿ ಕೊಳ್ಳೇಗಾಲದ ಶಾಸಕರಾಗಿದ್ದರು. ಅವರ ಪಾರ್ಥೀವ ಶರೀರದ ಮುಂದೆ ಸಿದ್ದರಾಮಯ್ಯ ಭಾವುಕರಾಗಿದ್ದನ್ನು ದೃಶ್ಯಗಳಲ್ಲಿ …

Read More »

ಬಳ್ಳಾರಿ ಬಳಿಕ ರಾಯಚೂರು ಜಿಲ್ಲೆಯಲ್ಲಿ 1 ತಿಂಗಳಲ್ಲಿ ನಾಲ್ವರು ಬಾಣಂತಿಯರ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಿಸೇರಿಯನ್ ಶಸ್ತ್ರಚಿಕಿತ್ಸೆಯ ನಂತರ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ಬಳಸಿದ IV ದ್ರಾವಣವನ್ನು ಇಲ್ಲಿಯೂ ಬಳಸಲಾಗಿದೆ ಎನ್ನಲಾಗಿದೆ. ಮೃತರ ಸಂಬಂಧಿಕರು ಆರೋಗ್ಯ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ಈ ಘಟನೆಯಿಂದ ಕರ್ನಾಟಕದಲ್ಲಿ ಬಾಣಂತಿಯರ ಸಾವುಗಳ ಬಗ್ಗೆ ಮತ್ತೆ ಚರ್ಚೆ ಹುಟ್ಟಿಕೊಂಡಿದೆ.   ರಾಯಚೂರು, ಡಿಸೆಂಬರ್​ 11: ಬಳ್ಳಾರಿ (Ballari) ಬಳಿಕ ರಾಯಚೂರು (Raichur) ಜಿಲ್ಲೆಯಲ್ಲೂ ಬಾಣಂತಿಯರ ಸಾವಾಗಿದೆ. ಸಿಂಧನೂರು (Sindhanur) ತಾಲೂಕು ಆಸ್ಪತ್ರೆಗೆ …

Read More »

ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಸಂಘರ್ಷ ಸಾಧ್ಯತೆ

ಡಿಸೆಂಬರ್​ 11: 2ಎ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ (Lingayat Panchamsali) ಸಮುದಾಯದವರ ಹೋರಾಟ ಕರ್ನಾಟಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಂಗಳವಾರ (ಡಿ.10) ರಂದು ಸುವರ್ಣಸೌಧವನ್ನು ಮುತ್ತಿಗೆ ಹಾಕಲು ಯತ್ನಿಸಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದರು. ಇದು, ಪಂಚಮಸಾಲಿ ಸಮುದಯಾದವರನ್ನು ಕೆರಳಿಸಿದೆ. ಈ ಮಧ್ಯೆ ಪಂಚಮಸಾಲಿ ಸಮುದಾಯದವರ ಹೋರಾಟಕ್ಕೆ ಟ್ವಿಸ್ಟ್​​ ಸಿಕ್ಕಿದೆ. ಹೌದು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದೆಂದು ಹಿಂದೂಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ. ಲಿಂಗಾಯತ …

Read More »

ಈ ವರ್ಷ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಸೈಕೋ ಕಿಲ್ಲರ್ಸ್​ಗಳಿವರು

2025 ಅನ್ನು ಬರಮಾಡಿಕೊಳ್ಳಲು ಎಲ್ಲರೂ ಸಜ್ಜಾಗಿದ್ದಾರೆ. ಈ ವರ್ಷ ನಡೆದಿದ್ದೆಲ್ಲಾ ಕಹಿಗಳನ್ನು ಮರೆತು ಮುಂಬರುವ ವರ್ಷಗಳೆಲ್ಲಾ ಸಿಹಿಯನ್ನೇ ತರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ 2024ರಲ್ಲಿ ಒಳ್ಳೆಯ ಘಟನೆಗಳ ಜತೆಗೆ ಕೆಟ್ಟ ಘಟನೆಗಳೂ ಕೂಡ ನಡೆದಿವೆ. ಅದರಲ್ಲೂ ಸೈಕೋ ಕಿಲ್ಲರ್​ಗಳು ನಡೆಸಿರುವ ಕೃತ್ಯಗಳು ಮನಸ್ಸಿಂದ ಮಾಸುವುದು ತುಂಬಾ ಕಷ್ಟ. ಗೋವಾದಲ್ಲಿ ಸ್ವಂತ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ತಾಯಿ ಮೈಂಡ್‌ಫುಲ್ ಎಐ ಲ್ಯಾಬ್‌ನ ಸಂಸ್ಥಾಪಕಿ ಮತ್ತು ಸಿಇಒ, 39 ವರ್ಷದ ಸುಚನಾ ಸೇಠ್ …

Read More »

ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ

ಬೆಂಗಳೂರು/ಮಂಡ್ಯ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ, ಕಲಾಪ್ರೇಮಿ, ಮಾಜಿ ಸಿಎಂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (SM Krishna) ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ (Somanahalli) ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಕೃಷ್ಣ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ …

Read More »

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್​: ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆ ಪ್ರಯತ್ನ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಕೊಚ್ಚಿಗೆದ್ದ ಹೋರಾಟಗಾರರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಪೊಲೀಸರು ಸಹ ಮತ್ತಷ್ಟು ಲಾಠಿ ಚಾರ್ಜ್ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಲಾಠಿಚಾರ್ಜ್​ ಮಾಡಿದ್ದನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಬೆಳಗಾವಿ, (ಡಿಸೆಂಬರ್ 10): 2ಎ ಮೀಸಲಾತಿಗಾಗಿ ಪಂಚಮಸಾಲಿ …

Read More »