Breaking News

Daily Archives: ಡಿಸೆಂಬರ್ 11, 2024

ಶಿರೂರು ಗುಡ್ಡ ಕುಸಿತ: ಪತ್ತೆಯಾಗದ ಇಬ್ಬರ ಶವ, ಮರಣ ಪತ್ರ ನೀಡದ ಆಡಳಿತದ ವಿರುದ್ಧ ಆಕ್ರೋಶ

ಅಂಕೋಲದ ಶಿರೂರಿನಲ್ಲಿ ಸಂಭವಿಸಿದ್ದ ಭಯಾನಕ ಭೂಕುಸಿತದ ರಕ್ಷಣಾ ಕಾರ್ಯಾಚರಣೆ ಎಂದೋ ಸ್ಥಗಿತಗೊಂಡಿದೆ. ಆದಾಗ್ಯೂ, ಇನ್ನೂ ಇಬ್ಬರ ಶವ ಪತ್ತೆಯಾಗಿಲ್ಲ. ಅಷ್ಟೇ ಅಲ್ಲ ಅವರ ಕುಟುಂಬದವರಿಗೆ ಮರಣ ಪತ್ರವನ್ನೂ ಆಡಳಿತ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಏತನ್ಮಧ್ಯೆ ರಕ್ಷಣಾ ಕಾರ್ಯಾಚರಣೆಯಲ್ಲೂ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಕೋರ್ಟ್ ಆದೇಶದ ಹೊರತಾಗಿಯೂ ಎಸ್​​ಪಿ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.   ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ ಭೀಕರ …

Read More »

10 ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಬೆರಗು,

ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಡಿಹೆಚ್‌ಒ ಸುನಿಲ್ ಕುಮಾರ್ ಮತ್ತು ಡಿವೈಎಸ್ಪಿ ನಂಜುಂಡಯ್ಯ ಅವರ ಆಸ್ತಿಗಳ ಮೌಲ್ಯ ಅತಿ ಹೆಚ್ಚಾಗಿದೆ. ಡಿಸೆಂಬರ್​ 11: ಮಂಗಳವಾರ (ಡಿಸೆಂಬರ್​ 10) ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು …

Read More »