ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್, ವೈಲೆಂಟ್ ಆಟ ಆಡುತ್ತಲೇ ಇದೆ. ಹೈಕಮಾಂಡ್ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. .ಬಿಜೆಪಿ ರೆಬೆಲ್ ಟೀಮ್ ಮತ್ತೆ ಬೆಳಗಾವಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಕ್ಫ್ ವಿರುದ್ಧ 2ನೇ ಹಂತದ ಹೋರಾಟದ ಬಗ್ಗೆ ಮಹತ್ವ ಚರ್ಚೆ ನಡೆಸಿದೆ. ಈ ಬಗ್ಗೆ …
Read More »Daily Archives: ಡಿಸೆಂಬರ್ 18, 2024
ವಿಜಯೇಂದ್ರ ಔತಣಕೂಟಕ್ಕೆ ನಾನು ಹೊಗಿಲ್ಲ, ರಮೇಶ್ ಜಾರಕಿಹೊಳಿ ಕೂಡ ಹೋಗಲ್ಲ:ಯತ್ನಾಳ್
ಇತ್ತೀಚೆಗಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ಶಿಸ್ತು ಸಮಿತಿ ನೋಟಿಸ್ಗೆ ಉತ್ತರಿಸಿ ಬಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಯೋಜಿಸಿದ್ದ ಔತಣ ಕೂಟದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಬಿಎಸ್ …
Read More »ಡಿಸೆಂಬರ್ 31 ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು
ಬೆಂಗಳೂರು, ಡಿಸೆಂಬರ್ 18: ರಾಜ್ಯದಲ್ಲಿ ಎಷ್ಟು ಜನಸಂಖ್ಯೆ ಇದೆಯೋ ಸುಮಾರು ಅಷ್ಟೇ ವಾಹನಗಳನ್ನು ಕೂಡ ಜನ ಖರೀದಿ ಮಾಡಿದ್ದಾರೆ. ಒಂದೊಂದು ಮನೆಯಲ್ಲೂ ಕೂಡ ಮೂರ್ನಾಲ್ಕಕ್ಕಿಂತ ಹೆಚ್ಚು ವಾಹನಗಳಿವೆ. ಇತ್ತೀಚೆಗಂತೂ ಎಲ್ಲವೂ ಡಿಜಿಟಲ್ ಯುಗ ಆಗಿ ಹೋಗಿದೆ. ಇದಕ್ಕೆ ಪೂರಕವಾಗುವಂತೆ ಈಗಾಗಲೇ ಸಾರಿಗೆ ಇಲಾಖೆ 2019 ರ ಮಾರ್ಚ್ – 31 ರ ಹಿಂದಿನ ಹಳೆಯ ಎರಡು ಕೋಟಿಗೂ ಹೆಚ್ಚಿನ ವಾಹನಗಳಿಗೆ ಹೈಟೆಕ್ ಟಚ್ ಕೊಡಲು ಸಿದ್ಧವಾಗಿತ್ತು. ಆದರೆ ಯಾಕೋ ಹೆಚ್ಎಸ್ಆರ್ಪಿ ನಂಬರ್ …
Read More »