Breaking News

Daily Archives: ಡಿಸೆಂಬರ್ 21, 2024

ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್…..

  ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್….. ಫೆಬ್ರುವರಿ 4 ರಂದು ಬ್ರಿಗೇಡ್ ಉದ್ಘಾಟನೆ ವಿವಿಧ ಮಠಾಧೀಶರು ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಸ್ಥಳ ಪರಿಶೀಲನೆ ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್ ಆಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ 2025 ಫೆಬ್ರುವರಿ 4 ರಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೊಳ್ಳಲಿದೆ. ಬ್ರಿಗೇಡ್‌ ಉದ್ಘಾಟನೆಗೆ ಕ್ರಾಂತಿ ಪುರುಷ ಬಸವೇಶ್ವರ ಜನ್ಮ ಸ್ಥಳ ಬಸವನಬಾಗೇವಾಡಿಯ ಗುರುಕೃಪಾ ಶಾಲೆಯ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರುದ್ರಾಪುರ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿಹರಿ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ… ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ… ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ ಸಂಸತ್ತಿನಲ್ಲಿ ಗೃಹ ಸಚಿವ ಅಮೀತ್ ಶಾಹ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಅವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆಯನ್ನು ನಡೆಸಿತು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಎಸ್.ಡಿ.ಪಿ.ಐ ಸಂಘಟನೆಯ ವತಿಯಿಂದ ಅಂಬೇಡ್ಕರರ ವಿರುದ್ಧ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ …

Read More »

ತಮ್ಮ ಸುಪುತ್ರರಾದ ಸಂಜೀವ ಹಾಗೂ ಪ್ರಭು ಇವರುಗಳ ವಿವಾಹ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ಮಾಡಿ, ತಮ್ಮ ಸುಪುತ್ರರಾದ ಸಂಜೀವ ಹಾಗೂ ಪ್ರಭು ಇವರುಗಳ ವಿವಾಹ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ದೇಶದ ಬಹುದೊಡ್ಡ ಜವಾಬ್ದಾರಿಯನ್ನು ಹೊತ್ತು ಅತ್ಯಂತ ಕಾರ್ಯಬಾಹುಳ್ಳದ ನಡುವೆಯು ನಮ್ಮ ಕುಟುಂಬದ ಹಿರಿಯಣ್ಣನಂತೆ ನಮ್ಮ ಪರಿವಾರದ ಉಭಯಕುಶಲೋಪರಿ ವಿಚಾರಿಸಿ ಹಲವಾರು ಸಂಗತಿಗಳ ಕುರಿತು ಚರ್ಚಿಸಿದರು. ತಂದೆ …

Read More »