Breaking News

Daily Archives: ಡಿಸೆಂಬರ್ 22, 2024

ಹೆಬ್ಬಾಳ್ಕರ್​ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿರುವ ಸಿ.ಟಿ.ರವಿ ವಿರುದ್ಧ ಉನ್ನತ ಮಟ್ಟದ ಸಭೆ ನಡೆಸುವಂತೆ ಪತ್ರದಲ್ಲಿ ಒತ್ತಾಯ:ಡಾ.ನಾಗಲಕ್ಷ್ಮಿ

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಸಿ.ಟಿ.ರವಿ ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ. ಡಿ.19ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ …

Read More »

ಜೈನ ಸಮುದಾಯದ ಅದ್ಧೂರಿ ಶೋಭಾಯಾತ್ರೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು.

ತುಮಕೂರು: ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಪೀಠಾಧ್ಯಕ್ಷ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇದೇ ಮೊದಲ ಬಾರಿ ತುಮಕೂರು ನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶೋಭಾಯಾತ್ರೆಗೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು. ನಗರದ ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಅಭಿನವ ಶ್ರೀಗಳನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಲಾಯಿತು. ಅವರೊಂದಿಗೆ ಮಹಿಳೆಯರು ಪೂರ್ಣ ಕುಂಭ ಕಳಸ ಹೊತ್ತು ಸಾಗಿದರೆ, ವಾದ್ಯ ವೃಂದ ಹಾಗೂ ಜೈನ ಸಮುದಾಯದವರು ಶೋಭಾಯಾತ್ರೆಯಲ್ಲಿ …

Read More »

ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ:ರಾಬಿನ್ ಉತ್ತಪ್ಪ

ಬೆಂಗಳೂರು : ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಹಾಗೂ ಆರೋಪ ಎದುರಿಸುತ್ತಿರುವ ಕಂಪನಿಯಲ್ಲಿ ತಮ್ಮ ಸ್ಥಾನಕ್ಕೆ ಸಾಕಷ್ಟು ವರ್ಷಗಳ ಹಿಂದೆಯೇ ರಾಜೀನಾಮೆ ನೀಡಿರುವುದಾಗಿ ಮಾಜಿ‌ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ. ಇಪಿಎಫ್ ಹಣ ಪಾವತಿಸದೆ ವಂಚಿಸಿದ ಪ್ರಕರಣದಲ್ಲಿ ವಾರೆಂಟ್ ಜಾರಿಯಾದ ಬೆನ್ನಲ್ಲೇ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಅವರು ಸ್ಪಷ್ಟನೆ ನೀಡಿದ್ದಾರೆ. “2018 -19ರಲ್ಲಿ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ …

Read More »

ಬೆಳಗಾವಿಯಲ್ಲಿ ಡಿ. 27ರಂದು ಆಯೋಜಿಸಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ

ಡಿ .27 ರಂದು ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಚಿಕ್ಕೋಡಿ: ಬೆಳಗಾವಿಯಲ್ಲಿ ಡಿ. 27ರಂದು ಆಯೋಜಿಸಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ತಿಳಿಸಿದರು. ಪಟ್ಟಣದ ಲೋಕಸಭೆ ಸದಸ್ಯರ ಕಚೇರಿ ಆವರಣದಲ್ಲಿ ಶನಿವಾರ ಕರೆದಿದ್ದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್‌ ಮುಖಂಡರ ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಾತ್ಮಾ ಗಾಂಧಿಜಿ ಅವರು ಕಳೆದ …

Read More »

ಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಇಲಾಖೆಗೆ ನೋಟಿಸ್ ಜಾರಿಯಾಗಿದೆ- ಜಯ ಮೃತ್ಯುಂಜಯ ಶ್ರೀ

ಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಇಲಾಖೆಗೆ ನೋಟಿಸ್ ಜಾರಿಯಾಗಿದೆ- ಜಯ ಮೃತ್ಯುಂಜಯ ಶ್ರೀ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ನಡೆದಿದ್ದ ಹೋರಾಟದ ವೇಳೆ, ಪೊಲೀಸ್ ಇಲಾಖೆಯಿಂದ ನಡೆದಿದ್ದ ಲಾಠಿ ಚಾರ್ಜ್ ಪ್ರಶ್ನಿಸಿ ಇದೀಗ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೇ ವಿಚಾರಕ್ಕೆ ಈಗ ಸರ್ಕಾರ, ಗೃಹ ಇಲಾಖೆ, ಪೊಲೀಸ್‌ …

Read More »

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

ಡಿ. 26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ …

Read More »