Breaking News

Daily Archives: ಡಿಸೆಂಬರ್ 23, 2024

ಆನೆ ತುಳಿದು ಮಾವುತ ಸಾವು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರ ಕರಿಸಿದ್ದೇಶ್ವಸರ ದೇವಸ್ಥಾನದ ಧೃವ ಎಂಬ ಆನೆ ದಾಳಿಯಿಂದ ಮಾವುತ ಮೃತಪಟ್ಟಿದ್ದಾನೆ. ಅಲಖನೂರ ಗ್ರಾಮದ ಧರೆಪ್ಪ ಭೇವನೂರ (28) ಮೃತರು. ಇಂದು ಬೆಳಗ್ಗೆ 7 ಗಂಟೆಗೆ ಮೇವು ಹಾಕಲು ಬಂದ ಮಾವುತನನ್ನು ಆನೆ ತುಳಿದಿದೆ ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ಧೃವ ಆನೆಗೆ ಮದ ಬಂದ ಹಾಗೆ ಆಗಿತ್ತು. ಇಂದು ಬೆಳಗ್ಗೆಯೂ ಕೂಡ ಮದವೇರಿದ ಸಂದರ್ಭದಲ್ಲಿ ಮೇವು ಹಾಕಲು ಬಂದ ಮಾವುತನ ಮೇಲೆ …

Read More »

ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೇ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಅನುಮೋದನೆ ಪಡೆಯದೇ ವರ್ಗಾವಣೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿದೆ. ವಿಶೇಷ ಕಾರಣಗಳಿಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ. ನಿರ್ದಿಷ್ಟ ಪ್ರಕರಣದಲ್ಲಿ ವರ್ಗಾವಣೆ ಅವಶ್ಯಕ ಎನಿಸಿದ್ದಲ್ಲಿ ಅಂಥ ಪ್ರಕರಣಗಳನ್ನು ಚಾಚೂತಪ್ಪದೇ ಮುಖ್ಯಮಂತ್ರಿಯವರಿಗೆ ಸಲ್ಲಿಸಿ, ಅನುಮೋದನೆ ಪಡೆದು ವರ್ಗಾವಣೆ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ಆದೇಶದಲ್ಲಿ …

Read More »

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಅರೆಸ್ಟ್ ಆಗಿದ್ದ 17 ಮಂದಿಗೆ ಜಾಮೀನು ಸಿಕ್ಕಂತಾಗಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿ ಉಳಿದಿದ್ದ ಐವರಿಗೆ ಹೈಕೋರ್ಟ್  ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ 17 ಮಂದಿಗೆ ಜಾಮೀನು ಸಿಕ್ಕಂತಾಗಿದೆ. ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಹಾಗೂ ವಿನಯ್‌ ಎಂಬವರಿಗೆ ಜಾಮೀನು ನೀಡಿ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. 1 ಲಕ್ಷ ರೂ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸಬೇಕು. ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಪ್ರತ್ಯಕ್ಷ ಹಾಗೂ …

Read More »

ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಕೇಂದ್ರದ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವರಾದ ಶ್ರೀ Piyush Goyal

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಕೇಂದ್ರದ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವರಾದ ಶ್ರೀ Piyush Goyal ಅವರೊಂದಿಗೆ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಹತ್ವಪೂರ್ಣ ಸಂವಾದ ನಡೆಸಲಾಯಿತು. ಶ್ರೀ ಗೋಯಲ್ ಅವರು ಬೆಳೆಗಾರರ ಸಂಕಷ್ಟ ನಿವಾರಣೆ ನಿಟ್ಟಿನಲ್ಲಿ ಸ್ಪಷ್ಟ ಭರವಸೆ ನೀಡಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಾಜಿ ಸಚಿವರಾದ ಶ್ರೀ ಹೆಚ್.ಕೆ.ಕುಮಾರಸ್ವಾಮಿ, ಶ್ರೀಮತಿ ಮೋಟಮ್ಮ, ಕರ್ನಾಟಕ ಗ್ರೋವರ್ಸ್ …

Read More »

ಹುಬ್ಬಳ್ಳಿ-ಧಾರವಾಡದ 6 ಲೈನ್ ಬೈಪಾಸ್ ರಸ್ತೆ ಕಾಮಗಾರಿ ಜೂನ್ ವೇಳೆಗೆ ಮುಕ್ತಾಯ

ಇಂದು ನಡೆದ ಹುಬ್ಬಳ್ಳಿ-ಧಾರವಾಡದ 6 ಲೈನ್ ಬೈಪಾಸ್ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನೆಯ ಪ್ರಮುಖ ಅಂಶಗಳು. – ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಹಾಗೂ ಉನ್ನತ್ತೀಕರಣ ಕಾಮಗಾರಿ ಭರದಿಂದ ಸಾಗಿದ್ದು ಜೂನ್ ವೇಳೆಗೆ ಮುಕ್ತಾಯವಾಗಲಿದೆ. – ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆಗಳನ್ನು ಕೂಡ ನಿರ್ಮಿಸಲಾಗುತ್ತಿದೆ. …

Read More »

ಪ್ರಾಯೋಗಿಕ ಜ್ಞಾನ ಹೆಚ್ಚಿಸುವ ಶೈಕ್ಷಣಿಕ ಪ್ರವಾಸ ಆಗಲಿ SDMC ಸದಸ್ಯ ನಿಂಗನಗೌಡ ಪಾಟೀಲ

ಸಾವಳಗಿ:ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಕನ್ನಡ ಶಾಲೆ ನಂದಗಾಂವ ಒಂದು ದಿನದ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿ ಡಿಸೆಂಬರ್ ತಿಂಗಳು ಬಂತೆಂದರೆ ಸಾಕು, ಬಹುತೇಕ ಶಾಲೆಗಳ ಮಕ್ಕಳು ತಮ್ಮ ಕನಸಿಗೆ ಬಣ್ಣಬಣ್ಣದ ರೆಕ್ಕೆ ಕಟ್ಟಿಕೊಂಡು ಕಲ್ಪನಾಲೋಕದಲ್ಲಿ ತೇಲುತ್ತಾರೆ. ಕಲಿಕಾರ್ಥಿಗಳಲ್ಲಿ ಸಡಗರ ಮತ್ತು ಉತ್ಸಾಹದ ಮೂಲಕ ಸ್ಫೂರ್ತಿ ಮತ್ತು ಪ್ರೇರಣೆ ತುಂಬುವ ಮಹತ್ತರ ಕಾರ್ಯಕ್ರಮವೇ ಶೈಕ್ಷಣಿಕ ಪ್ರವಾಸ. ಕಲಿಕೆಯ ಒಂದು ಭಾಗವಾದ …

Read More »

ಹಲವಾರು ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಮೂಲಕ ತಾಲೂಕಿಗೆ ಮಾದರಿಯಾಗಿದ್ದಾರೆ ಕಡಾಡಿ

ಘಟಪ್ರಭಾ: ನಲ್ಲಾನಟ್ಟಿ ಗ್ರಾಮ ಹಿಂದುಳಿದ ಸಮಾಜದ ವತಿಯಿಂದ ಕೂಡಿದ್ದರು ಸಹ ತಮ್ಮ ಸತತ ಪರಿಶ್ರಮ ಮೂಲಕ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಬೆಳೆಯುವ ಮೂಲಕ ಗ್ರಾಮದ ಮಹಾಲಕ್ಷ್ಮೀದೇವಿ ಆವರಣದಲ್ಲಿ ಹಲವಾರು ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಮೂಲಕ ತಾಲೂಕಿಗೆ ಮಾದರಿಯಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಗ್ರಾಮಸ್ಥರ ಕಾರ್ಯವನ್ನು ಶ್ಲಾಘಿಸಿದರು. ಸೋಮವಾರ ಡಿ-23 ರಂದು ತಾಲೂಕಿನ ನಲ್ಲಾನಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ …

Read More »

ಸಭಾಧ್ಯಕ್ಷರು ಅನುಮತಿ ನೀಡಿದರೇ ಸಿ.ಟಿ. ರವಿ ವಿಡಿಯೋ ಪರಿಶೀಲನೆ

  ರಾಜ್ಯದಲ್ಲಿ ಗೃಹ ಸಚಿವರಿದ್ದಾರೋ ಇಲ್ಲವೋ ಎಂಬುದನ್ನು ಕುಮಾರಸ್ವಾಮಿಗಳೇ ಹೇಳಲಿ – ಗೃಹ ಸಚಿವ ಜಿ. ಪರಮೇಶ್ವರ ಸಭಾಧ್ಯಕ್ಷರು ಅನುಮತಿ ನೀಡಿದರೇ ಸಿ.ಟಿ. ರವಿ ವಿಡಿಯೋ ಪರಿಶೀಲನೆ ಸಭಾಧ್ಯಕ್ಷರ ಅನುಮತಿಯಿಲ್ಲದೇ ಏನು ಸಾಧ್ಯವಿಲ್ಲ ರಾಜ್ಯದಲ್ಲಿ ಗೃಹ ಸಚಿವರಿದ್ದಾರೋ ಇಲ್ಲವೋ ಎಂಬುದನ್ನು ಕುಮಾರಸ್ವಾಮಿಗಳೇ ಹೇಳಲಿ ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ಸಿ.ಟಿ ರವಿ ಅಶ್ಲೀಲ ಪದ ಬಳಕೆ ವಿಚಾರದಲ್ಲಿ ಸಭಾಧ್ಯಕ್ಷರು ಪತ್ರ ಬರೆದರೇ ಎಫ್.ಎಸ್.ಎಲಗೆ ಕಳುಹಿಸಿ ಪರಿಶೀಲಿಸಬಹುದಾಗಿದೆ ಎಂದು ಗೃಹ …

Read More »

ಬೆಳಗಾವಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ

  ಬೆಳಗಾವಿಯಲ್ಲಿ ರೈತ ದಿನಾಚರಣೆ ರೈತ ಸಂಘ ಹಾಗೂ ಹಸಿರು ಸೇನೆಯ ಸಹಯೋಗ ಜೈ ಜವಾನ್…ಜೈ ಕಿಸಾನ್ ಬೆಳಗಾವಿಯಲ್ಲಿ ರೈತರಿಂದ ಸಂಭ್ರಮಾಚರಣೆ ಬೆಳಗಾವಿಯಲ್ಲಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಇಂದು ಬೆಳಗಾವಿ ನಗರದ ಪ್ರವೇಶದ್ವಾರದಲ್ಲಿರುವ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು. ರೈತಪರ ಘೋಷಣೆಗಳನ್ನು ಕೂಗಿ ರೈತರು ಸಂಭ್ರಮಾಚರಣೆಯನ್ನು …

Read More »

ಜನವರಿ ಎರಡುರೊಂದು ಪರಮಪೂಜ್ಯ ಸಿದ್ದೇಶ್ವರ ಮಹಾರಾಜರ ಎರಡನೇ ಪುಣ್ಯಸ್ಮರಣೆ ಎಲ್ಲರೂ ಆಚರಿಸುವ ನಿರ್ಧಾರ ಅಮರೇಶ್ವರ ಮಾರಾದರು.

ಜನವರಿ ಎರಡುರೊಂದು ಪರಮಪೂಜ್ಯ ಸಿದ್ದೇಶ್ವರ ಮಹಾರಾಜರ ಎರಡನೇ ಪುಣ್ಯಸ್ಮರಣೆ ಎಲ್ಲರೂ ಆಚರಿಸುವ ನಿರ್ಧಾರ ಅಮರೇಶ್ವರ ಮಾರಾದರು.. ಇದೆ ಬುಧವಾರರ ದಿನಾಂಕ. 25 ರಿಂದ ಜನೆವರಿ 2 ರ ವರೆಗೆ ಪ.ಪೂ. ಶ್ರೀ ಸಿದ್ದೇಶ್ವರ ಶ್ರೀಗಳ ಗುರುನಮನ ಮಹೋತ್ಸವ; ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ; ಹೆಚ್ಚಿನ ಭಕ್ತರು ಪಾಲ್ಗೊಳ್ಳಲು ಮನವಿ..! ವಿಜಯಪೂರ ಜ್ಞಾನೇಶ್ರಾಮದಲ್ಲಿ ಡಿ.25 ರಿಂದ ಜ.2 ರ ವರೆಗೆ ನಡೆದಾಡುವ ದೇವರು ಪ.ಪೂ. ಸಿದ್ದೇಶ್ವರ ಶ್ರೀಗಳ ಎರಡನೇ ಗುರುನಮನ ಮಹೋತ್ಸದ …

Read More »