ಹೈದರಾಬಾದ್ : ಪುಷ್ಪ 2 ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಘಟನೆ ಭಾರೀ ನೂಕುನುಗ್ಗಲಿಗೆ ತಿರುಗಿದ್ದು ಗೊತ್ತೇ ಇದೆ. ಆದರೆ ಈ ಘಟನೆ ಈಗಾಗಲೇ ರಾಜಕೀಯ ತಿರುವು ಪಡೆದುಕೊಂಡಿದೆ ಎನ್ನಬಹುದು. ಆದರೆ ಇಂದು ಒಂದಷ್ಟು ಜನ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲೂತೂರಾಟ ನಡೆಸಿದ್ದು. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಅಲ್ಲು ಅರ್ಜುನ್ ಕೂಡ ರಾತ್ರಿ ಪ್ರೆಸ್ ಮೀಟ್ ನಡೆಸಿ ತಮ್ಮದೇ ಶೈಲಿಯಲ್ಲಿ ವಿವರಣೆ ನೀಡಿದ್ದಾರೆ. ತೆಲಂಗಾಣ ಡಿಜಿಪಿ …
Read More »
Laxmi News 24×7