ಬೆಂಗಳೂರು : ಸಂಕ್ರಾಂತಿ ಹಬ್ಬದ ನಂತರ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಇಂದು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಕೆಎಂಎಫ್ನ ಅಧ್ಯಕ್ಷ, ಮಾಜಿ ಶಾಸಕ ಭೀಮಾನಾಯಕ್, ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಬಂದಿದೆ. ಹಾಗಾಗಿ, ಸಂಕ್ರಾಂತಿ ಹಬ್ಬದ ಬಳಿಕ ಈ ಸಂಬಂಧ ಸಭೆ ನಡೆಸಿ ದರ ಏರಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಹಾಲಿನ ದರ ಏರಿಕೆಗೆ ಬೇಡಿಕೆ ಬಂದಿದ್ದು, …
Read More »Daily Archives: ಡಿಸೆಂಬರ್ 26, 2024
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭ
ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆ ಬೆಳಗಾವಿಗೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರ ದಂಡೇ ಆಗಮಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, 200ಕ್ಕೂ ಅಧಿಕ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಭಾಗವಹಿಸಿದ್ದಾರೆ. ಸಂಜೆ 7 ಗಂಟೆವರೆಗೆ ಸಭೆ ನಡೆಯಲಿದೆ. ಆದರೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಗೈರಾಗಿದ್ದಾರೆ. ವೀರಸೌಧಕ್ಕೆ 100 …
Read More »ಮನೆಯಲ್ಲಿ ಪೂಜಿಸುವ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ದೇವರ ಫೋಟೊಗಳನ್ನು ಹೊರಗೆಸೆದ ಕುಟುಂಬ!
ಗದಗ, ಡಿಸೆಂಬರ್ 26: ಮನೆಯಲ್ಲಿ ಪೂಜೆ ಮಾಡುವ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ದೇವರುಗಳನ್ನೇ ಆ ಕುಟುಂಬದವರು ಹೊರಗೆ ಹಾಕಿದ್ದಾರೆ. ಬದಲಿಗೆ ಬುದ್ಧ, ಬಸವ, ಅಂಬೇಡ್ಕರ್ ಅವರೇ ನಮ್ಮ ಪಾಲಿಗೆ ದೇವರು ಎಂದು ಸ್ಮರಣೆ ಶುರು ಮಾಡಿದ್ದಾರೆ! ಗದಗ ಬೆಟಗೇರಿ ನಗರದ ಅಂಬೇಡ್ಕರ್ ಕಾಲೋನಿ ನಿವಾಸಿ ಹಾಗೂ ಹೋರಾಟಗಾರ ಷರೀಫ್ ಬಿಳಿಯಲಿ ಮನೆಯಲ್ಲಿ ಕುಟುಂಬಸ್ಥರು ‘‘ಬುದ್ಧಂ ಶರಣಂ ಗಚ್ಛಾಮಿ’’ ಮಂತ್ರ ಪಠಣದೊಂದಿಗೆ ಕಠೋರ ನಿರ್ಧಾರ ಮಾಡಿದ್ದಾರೆ. ನಮ್ಮ ತಾಯಿ ದೇವದಾಸಿಯಾಗಿದ್ದರು. ಅನಾರೋಗ್ಯದಲ್ಲಿದ್ದಾಗ ಯಾವ …
Read More »ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ
ಶಿವಮೊಗ್ಗ, (: ಮೊಬೈಲ್ (Mobile) ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿದ್ದ ಧನುಶ್ರೀ(20) ಚಿಕಿತ್ಸೆ ಫಲಲಿಸದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತಿದ್ದ ಧನುಶ್ರೀಗೆ ಹೆಚ್ಚು ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿ ಮಾತಿಗೆ ಬೈದಿದ್ದಾರೆ. ಇಷ್ಟಕ್ಕೆ ನೊಂದ ಧನುಶ್ರೀ ಮೂರು ದಿನದ ಹಿಂದೆ ವಿಷ ಸೇವಿಸಿದ್ದಾಳೆ. …
Read More »ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು
ಡಿಸೆಂಬರ್ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು (Death) ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಡಿ.24ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಪೂಜಾ ದಾಖಲಾಗಿದ್ದರು. ನಿನ್ನೆ ಮಧ್ಯಾಹ್ನ ಗಂಡು …
Read More »ಹಣಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ!
ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದೆ. ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ …
Read More »ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ಸುತ್ತ-ಮುತ್ತ ಲೈಟಿಂಗ್ಸ್:
ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮುಖ್ಯ ದ್ವಾರಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಈಗ ಶತಮಾನೋತ್ಸವಕ್ಕೆ ಬೆಳಕಿನ ಸ್ವರ್ಗವೇ ಧರೆಗೆ ಇಳಿದಿದೆ. ಈ ದೃಶ್ಯ ವೈಭವ ಕಣ್ತುಂಬಿಕೊಂಡು ಜನ ಸಖತ್ ಎಂಜಾಯ್ ಮಾಡುತ್ತಿದ್ದಾರೆ. 1924 ಡಿ.26, 27ರಂದು ಬೆಳಗಾವಿ ಟಿಳಕವಾಡಿಯಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಆ ವೇಳೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ವಿಜಯನಗರ ಸಾಮ್ರಾಜ್ಯ ಕುರುಹುವಿಗಾಗಿ “ವಿಜಯನಗರ” ಎಂದು ನಾಮಕರಣ ಮಾಡಲಾಗಿತ್ತು. …
Read More »ಬೆಳಗಾವಿಯ ಕಾಂಗ್ರೆಸ್ ಬ್ಯಾನರ್ ನಕ್ಷೆಯಿಂದ ಪಿಒಕೆ ಕಾಣೆ: ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಖಂಡನೆ
ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅಧಿವೇಶನಕ್ಕಾಗಿ ನಗರದಲ್ಲಿ ಅಳವಡಿಸಲಾಗಿರುವ ಭಾರತದ ವಿವಾದಾತ್ಮಕ ನಕಾಶೆ ಹೊಂದಿರುವ ಬ್ಯಾನರ್ಗಳ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಬೆಳಗಾವಿ ನಗರದ ಪ್ರವೇಶದ್ವಾರದ ಬಳಿ ಹಾಕಲಾಗಿರುವ ಸ್ವಾಗತ ಫ್ಲೆಕ್ಸ್ಗಳಲ್ಲಿ ಮುದ್ರಿಸಲಾದ ಭಾರತದ ನಕಾಶೆಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಅಕ್ಸಾಯ್ ಚಿನ್ ಪ್ರದೇಶಗಳು ಇಲ್ಲದೆ ಇರುವುದು ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಮತ್ತು ರಾಜ್ಯಸಭಾ …
Read More »ಕರ್ನಾಟಕ ಸಿಂಹ ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಸಿಂಹ ಗಂಗಾಧರ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಆಗಿದ್ದ ಗಂಗಾಧರರಾವ್ ದೇಶಪಾಂಡೆ ಅವರ ಹೆಸರು ಅಜರಾಮರಗೊಳಿಸಲು 15 ಗುಂಟೆ ಜಾಗದಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, …
Read More »ಕೆಎಂಎಫ್ನ ಮತ್ತೊಂದು ಪ್ರಾಡಕ್ಟ್ ಸದ್ಯದಲ್ಲಿಯೇ ಮಾರುಕಟ್ಟೆಗೆ
ಕೆಎಂಎಫ್ನ ಮತ್ತೊಂದು ಪ್ರಾಡಕ್ಟ್ ಸದ್ಯದಲ್ಲಿಯೇ ಮಾರುಕಟ್ಟೆಗೆ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯ ಈಗಾಗಲೇ ಸಿಎಂರಿಂದ ದೋಸೆ ಹಾಗೂ ಇಡ್ಲಿ ಹಿಟ್ಟು ಬಿಡುಗಡೆ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲು ಕ್ಷಣಗಣನೆ ಆರಂಭ ಅಗಿದೆ. ಪ್ರೋಟಿನ್ಯುಕ್ತ ದೋಸೆ ಹಿಟ್ಟು ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ. ಇದೇ ವಿಚಾರವಾಗಿ ಮಾಹಿತಿ ನೀಡಲು ಇಂದು ಮಧ್ಯಾಹ್ನ 12 ಗಂಟೆಗೆ ಕೆಎಂಎಫ್ನಲ್ಲಿ ಪ್ರೆಸ್ಮೀಟ್ ನಡೆಯಲಿದೆ ನಿನ್ನೆ ವಿಧಾನಸೌಧದಲ್ಲಿ …
Read More »