Breaking News

Monthly Archives: ಡಿಸೆಂಬರ್ 2024

ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ: ಬಸನಗೌಡ ಪಾಟೀಲ್

ಬಾಗಲಕೋಟೆ: ಬಿಜೆಪಿಯಲ್ಲಿ ಎರಡು ಬಣಗಳ ಹೋರಾಟ ನಡೆಯುತ್ತಿದೆ ಎಂಬ ಅಂಶವನ್ನು ಶಾಸಕ ಬಸನಗೌಡ ಪಾಟೀಲ್ ಅಲ್ಲಗಳೆದರು. ಜಿಲ್ಲೆಯ ಬನಹಟ್ಟಿಯಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು ತಮ್ಮ ತಂಡ ಯಾರ ವಿರುದ್ಧವೂ ಹೋರಾಟ ಮಾಡುತ್ತಿಲ್ಲ, ಕೇವಲ ವಕ್ಫ್ ವಿರುದ್ಧ ಮಾತ್ರ ಹೋರಾಟ ಮಾಡುತ್ತಿದೆ, ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ ಮಾಡುತ್ತಿದ್ದೇವೆ, ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತಂದು ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಮ್ಮ ಸಮಿತಿ ಕೆಲ ಸಲಹೆಗಳನ್ನು …

Read More »

ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ: ಸತೀಶ ಜಾರಕಿಹೊಳಿ

ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ಸಚಿವ ಸತೀಶ ಜಾರಕಿಹೊಳಿ ನೇತೃತ್ವ ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು …

Read More »

ಡಿ. 5ರಂದು ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರಕೂಟದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ …

Read More »

ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ,

ನವೆಂಬರ್​ : 17 ವರ್ಷದ ಬಾಲಕಿ (Girl) ಮೇಲೆ ಬಲವಂತವಾಗಿ ದೈಹಿಕ ಶಿಕ್ಷಕನಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆನಲ್ಲಿ ನಡೆದಿದೆ. 22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್​ನಿಂದ ಅತ್ಯಾಚಾರ ಮಾಡಲಾಗಿದೆ. ಸಂತ್ರಸ್ತೆ ದೂರು ಆಧರಿಸಿ ದೈಹಿಕ ಶಿಕ್ಷಕನ ಬಂಧಿಸಲಾಗಿದೆ. ದಾಬಸ್​ಪೇಟೆ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ದೈಹಿಕ ಶಿಕ್ಷಕ ದಾದಾಪೀರ್​ ಬಾಲಕಿಯನ್ನು ನಂಬಿಸಿ ದೇವರಾಯನ ದುರ್ಗ ಬೆಟ್ಟಕ್ಕೆ ಕರೆದೊಯ್ದಿದ್ದ. ನಂತರ ತುಮಕೂರಿಗೆ ಕರೆದೊಯ್ದು ಲಾಡ್ಜ್​​ವೊಂದರಲ್ಲಿ ಬಾಲಕಿ ಮೇಲೆ …

Read More »