Breaking News

Yearly Archives: 2024

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..!

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..! ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ.. ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೋನಿಯಾ.. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ.. ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆ.. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಕರೆ ಮಾಡಿದ್ದ ಸ್ಪಾ ಮಾಲೀಕ.. …

Read More »

ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್​ ಮೇಲೆ ಮಾರಣಾಂತಿಕ ಹಲ್ಲೆ,

ಬೆಳಗಾವಿ, ನವೆಂಬರ್ 28: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಅಕ್ಟೋಬರ್ 30ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಾಗಿದೆ. ಪಾಗಲ್ ಪ್ರೇಮಿ ಪ್ರಕಾಶ್ ಜಾಧವ್​​ ಎಂಬಾತ ಕೃತ್ಯ ಎಸಗಿದ್ದಾನೆ. ಏತನ್ಮಧ್ಯೆ, ಮಗಳ ಮೇಲಿನ ದಾಳಿಯಿಂದ ಮನನೊಂದ ಆಕೆಯ ತಂದೆ ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆ ಪ್ರೀತಿಸುವಂತೆ ನರ್ಸ್ ಹಿಂದೆ ಬಿದ್ದಿದ್ದ ಆರೋಪಿ …

Read More »

ನವಜಾತ ಶಿಶುವನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್,

ನವಜಾತ ಶಿಶುವನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್, ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ಇಡೀ ಮಾನವ ಕುಲವೇ ತಲೆತಗ್ಗಿಸುವಂಥ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ನಡೆದಿರುವುದು ತಿಳಿದುಬಂದಿದೆ. ನವಜಾತ ಶಿಶುವೊಂದನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್ ಮಾಡಿದ ವಿದ್ಯಮಾನ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ …

Read More »

ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್

ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವ ಪದವೀಧರರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಯ ಸ್ಥಳ ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯ ಯಾವುದೇ ಭಾಗದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ ರೂ. 24,050 ರಿಂದ ರೂ.64,480ರವರೆಗೆ …

Read More »

ಮಹಾರಾಷ್ಟ್ರದ ಸಿಎಂ ಯಾರೆಂದು ಫೈನಲ್ ಆಗುತ್ತಾ?ಬಿಜೆಪಿಯ ದೇವೇಂದ್ರ ಫಡ್ನವಿಸ್​​ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್​?

ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದ ಸರ್ಕಾರ ರಚನೆ ಕಗ್ಗಂಟು ಬಗೆಹರಿದಂತೆ ಆಗಿದ್ದು ದೇವೇಂದ್ರ ಫಡ್ನವೀಸ್​ಗೆ ಸಿಎಂ ಪಟ್ಟ ಕಟ್ಟಲು ನಿರ್ಧಾರ ಆಗಿದೆ ಎನ್ನಲಾಗಿದೆ. ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪಿರುವ ಏಕನಾಥ್ ಶಿಂಧೆ ಹಾಗೂ ಎನ್​ಸಿಪಿ ಅಜಿತ್ ಪವಾರ್ ಬಣ ಪ್ರಬಲ ಖಾತೆಗಳಿಗೆ ಡಿಮ್ಯಾಂಡ್ ಇಟ್ಟಿದ್ದು, ಇವತ್ತು ದೆಹಲಿಯಲ್ಲಿ ನಡೆಯಲಿರುವ ಮಹಾಯುತಿ ಸಭೆಯಲ್ಲಿ ಎಲ್ಲವೂ ಫೈನಲ್​ ಆಗಲಿದೆ. ಬಿಜೆಪಿಯ ದೇವೇಂದ್ರ ಫಡ್ನವಿಸ್​​ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್​? ಮಹಾರಾಷ್ಟ್ರ ಸಿಎಂ ಯಾರು ಎಂಬ …

Read More »

ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ?

ನವೆಂಬರ್ 28: ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ರಣೋತ್ಸಾಹದಲ್ಲಿದೆ. ಇದರ ನಡುವೆ ಕಾಂಗ್ರೆಸ್​ನಲ್ಲಿ ಸಂಪುಟ ಪುನಾರಚನೆ ಸುದ್ದಿ ಸದ್ದು ಮಾಡುತ್ತಿದೆ. ನಾಯಕರ ನಿಗೂಢ ನಡೆ ಇಂತಹದೊಂದು ಚರ್ಚೆಗೆ ಕಾರಣ ಆಗಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ಹೀಗಾಗಿ ಸಂಪುಟ ಸರ್ಜರಿಯ ಕುತೂಹಲ ಮತ್ತಷ್ಟು ಗರಿಗೆದರಿದೆ. ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ? ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ ಎನ್ನುವ ಮೂಲಕ …

Read More »

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ

ಬಾಗಲಕೋಟೆ: ನೇಕಾರರಿಗೆ ನಿವೇಶನ, ನೂರಾರು ಜನ ನೇಕಾರರಿಗೆ ಸಿಟಿಎಸ್ ಪಹಣಿ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಸಾಶನ ನೀಡಲಾಗಿದೆ. ಕೆಹೆಚ್​ಡಿಸಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ‌‌ ಮಾಡಲಾಗಿದೆ. ರಬಕವಿಬನಹಟ್ಟಿ ನಗರದ ಬಾಂಗಿ ಸರ್ಕಲ್ ನಲ್ಲಿ ನೇಕಾರರ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ‌ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು …

Read More »

ವಿಧಾನ ಪರಿಷತ್ ಗೌರವ ಕಡಿಮೆ ಆಗುತ್ತಿದೆ. ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ.:ಹೊರಟ್ಟಿ

ಬೆಂಗಳೂರು: ನಾನು ಪರಿಷತ್ ಗೆ ಬಂದಾಗ 9.30ಕ್ಕೆ ಕಲಾಪ ಶುರುವಾಗುತ್ತಿತ್ತು, ರಾತ್ರಿ 8ಕ್ಕೆ ಮುಗಿಯುತ್ತಿತ್ತು. ಈಗ ವಿಧಾನ ಪರಿಷತ್ ಗೌರವ ಕಡಿಮೆ ಆಗುತ್ತಿದೆ. ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ. ನಮ್ಮ ದೇಶದಲ್ಲಿ ಎಲ್ಲಿಯವರೆಗೆ ದುಡ್ಡು ಕೊಟ್ಟು ವೋಟ್ ಹಾಕಿಸಿಕೊಳ್ಳೋರು, ವೋಟ್ ಹಾಕೋರು ಇರುತ್ತಾರೋ ಅಲ್ಲಿಯವರೆಗೂ ಪ್ರಜಾಪ್ರಭುತ್ವ ಸರಿ ಆಗಲ್ಲ. ಇದೆಲ್ಲವನ್ನೂ ಕಾಲವೇ ಸುಧಾರಣೆ ಮಾಡಬೇಕು ಎಂದು ವಿಧಾನ ಪರಿಷತ್​ ಸದಸ್ಯರ ಆಯ್ಕೆ ವ್ಯವಸ್ಥೆ ಬಗ್ಗೆ ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದ್ದಾರೆ.ಕಲಾಪದಲ್ಲಿ ಭಾಗಿಯಾದ ಎಲ್ಲಾ …

Read More »

ಕಾಗವಾಡದಲ್ಲಿ ಕಿತ್ತೂರು ಕರ್ನಾಟಕ ಸೇನೆ ಶಾಖೆ ಉದ್ಘಾಟನೆ: ಮಹಾದೇವ ತಳವಾರ..!

ಕಾಗವಾಡದಲ್ಲಿ ಕಿತ್ತೂರು ಕರ್ನಾಟಕ ಸೇನೆ ಶಾಖೆ ಉದ್ಘಾಟನೆ; ನಾಡು, ನುಡಿ, ಗಡಿ ಭಾಗದ ರಕ್ಷಣೆಗೆ ಕಿತ್ತೂರು ಕರ್ನಾಟಕ ಸೇನೆಯಿಂದ ನಿರಂತರ ಹೋರಾಟ: ಮಹಾದೇವ ತಳವಾರ..!   ಕನ್ನಡ ನಾಡು, ನುಡಿ ಜೊತೆಗೆ ಗಡಿನಾಡಿನ ರಕ್ಷಣೆಗೆ ಕಿತ್ತೂರು ಕರ್ನಾಟಕ ಸೇನೆ ನಿರಂತವಾಗಿ ಹೋರಾಟ ಮಾಡಲಿದ್ದು, ಯಾವುದೇ ಕಾರಣಕ್ಕೆ ಕನ್ನಡ ಅಭಿಮಾನದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾಡು, ನುಡಿ, ಗಡಿ ರಕ್ಷಣೆಗೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಿತ್ತೂರು ಕರ್ನಾಟಕ ಸೇನೆ ಹೋರಾಡಲಿದೆ ಎಂದು ಕಿತ್ತೂರು …

Read More »

*ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

*ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ* *ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 28 ರಿಂದ 15 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅರಭಾವಿ ಶಾಸಕ …

Read More »