ವಿಜಯಪುರ: ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾರೆ, ಸಿಎಂ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರದ ಕುರಿತು ಯಾವುದೇ ಹುರಳಿಲ್ಲ, ಪಾತ್ರವಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರಿಗೆ ಹಾಗಾಗುತ್ತೆ ಹೀಗಾಗುತ್ತೆ ಎಂದು ಯಾರಾದ್ರೂ ತಿಳಿದುಕೊಂಡಿದ್ದರೆ ಅದು ಆಗಲ್ಲ ಎಂದು ಹೇಳಿದರು. ಕಾಂಗ್ರೆಸ್‌ನ …
Read More »Yearly Archives: 2024
2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸತೀಶ್ ಜಾರಕಿಹೊಳಿ
ಬೆಳಗಾವಿ: ಯಾವತ್ತೂ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸ್ಥಾಪನೆ ಮಾಡಿಲ್ಲ. ಈಗಾಗಲೇ ಅನೇಕರು ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ ಪಾಟೀಲ ಶಿವಾನಂದ ಪಾಟೀಲ, ಆರ್ ವಿ ದೇಶಪಾಂಡೆ ಸೇರಿದಂತೆ ಅನೇಕರು ಈಗಾಗಲೇ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು. ಮುಂದಿನ …
Read More »ಗ್ರಾಮ ಪಂಚಾಯತಿ ಆಸ್ತಿ ತೆರಿಗೆ’ ಪಾವತಿ ‘UPI ಆಯಪ್’ ಮೂಲಕ ಪಾವತಿಸಿ
ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿಗಾಗಿ ಈ ಮೊದಲು ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ಕ್ಯೂ ನಿಂತು ಪೇ ಮಾಡಬೇಕಿತ್ತು. ಆದರೇ ಈಗ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಮತ್ತಷ್ಟು ಸರಳವಾಗಿದೆ. ನೀವು ಕುಳಿತಲ್ಲೇ ಆನ್ ಲೈನ್ ಮೂಲಕ ಪಾವತಿಸಬಹುದಾಗಿದೆ. ಹೌದು.. ಸಾರ್ವಜನಿಕರು ಇನ್ಮುಂದೆ ತಮ್ಮ ಮೊಬೈಲ್ ನಲ್ಲೇ ಪೋನ್ ಪೇ, ಗೂಗಲ್ ಪೇ, ಬೀಮ್ ಅಪ್ಲಿಕೇಷನ್, ಪೇಟಿಎಂ ಸೇರಿದಂತೆ ಇತರೆ ಮೊಬೈಲ್ ಅಪ್ಲಿಕೇಷನ್ …
Read More »ಗಣೇಶ ತರಲು ಹೊರಟ ಇಬ್ಬರು ಮಸಣ ಸೇರಿದರು, ನಾಲ್ವರಿಗೆ ಬೆಳಕಾದರು
ಇಂದು ಗಣೇಶ ಚತುರ್ಥಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದರೆ, ಕೆಲವರ ಮನೆಗಳಲ್ಲಿ ಕರಾಳತೆ ಆವರಿಸಿದೆ. ಹಬ್ಬದ ದಿನವೇ ನಡೆದ ದುರಂತಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ಯುವಕರು ಜೀವ ಬಿಟ್ಟು ಮನೆಯಲ್ಲಿ ಕಗ್ಗತ್ತಲಿಗೆ ದೂಡಿರುವುದು ಒಂದೆಡೆಯಾದರೆ, ಇವರು ಮಾಡಿರುವ ನೇತ್ರದಾನದಿಂದ ನಾಲ್ವರ ಬದುಕು ಬೆಳಕು ಬಂದಂತಾಗಿದೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಈ ಘಟನೆ ನಡೆದಿರುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ಹೌದು, ಎಲ್ಲ ಯುವಕರಂತೆ ಗಣೇಶ ಚತುರ್ಥಿಗೆ ಗಣಪನನ್ನು ಕರೆತರಲು ಉತ್ಸಾಹದಿಂದ ಹೊರಟವರು …
Read More »ಬಳ್ಳಾರಿ ಜೈಲಿಗೆ ಬಂದ ಗಣೇಶ: ‘ದರ್ಶನ್’ಗೆ ಭಾಗ್ಯ ಇಲ್ಲ
ಬಳ್ಳಾರಿ ಜೈಲಿಗೆ ಬಂದ ಗಣೇಶ: ‘ದರ್ಶನ್’ಗೆ ಭಾಗ್ಯ ಇಲ್ಲ ದೇಶದೆಲ್ಲೆಡೆ ಇಂದು ಗಣೇಶ ಚತುರ್ಥಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಆದರೆ ಈ ಬಾರಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಗಣೇಶನನ್ನು ಪೂಜಿಸುವ ಭಾಗ್ಯ ಇಲ್ಲ. ಇದರಿಂದ ದರ್ಶನ್ ಬೇಸರಗೊಂಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ. ಪ್ರತೀ ವರ್ಷ ಗಣೇಶ ಚತುರ್ಥಿಯಲ್ಲಿ ಭಾಗಿಯಾಗುತ್ತಿದ್ದ ದರ್ಶನ್ ಈ ಬಾರಿ ಅದನ್ನು ಮಿಸ್ ಮಾಡಿಕೊಂಡಿದ್ದಾರೆ. ಹೌದು…. ಬಳ್ಳಾರಿ ಜೈಲಿನಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಇದಕ್ಕೆ ಜೈಲನ್ನು …
Read More »ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್
ಅಪಘಾತದ ಬಳಿಕ ಸುದೀರ್ಘ ವಿಶ್ರಾಂತಿ ಪಡೆದಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಹಳೆಯ ಆಟದ ಝಲಕ್ ತೋರಿಸಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಆಡಲು ನಾನು ಮತ್ತೆ ರೆಡಿ ಎನ್ನುವ ಸೂಚನೆ ಕೊಟ್ಟಿದ್ದಾರೆ. 2020 ರಿಂದ 2022 ರವರೆಗೆ ಭಾರತದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಆಗಿದ್ದ ರಿಷಬ್ ಪಂತ್, …
Read More »ಇಂದು ಗಣೇಶನ ಹಬ್ಬ: ಇದನ್ನು ಆರಂಭಿಸಿದ ‘ಬಾಲ ಗಂಗಾಧರ ತಿಲಕ್’ ಬಗ್ಗೆ ನಿಮಗೆ ತಿಳಿದಿರ ವಿಷಯ ಇಲ್ಲಿದೆ
ಬೆಂಗಳೂರು: ಇಂದು ಗಣೇಶ ಚತುರ್ಥಿ ಹಬ್ಬ. ಕರ್ನಾಟಕ, ಭಾರತದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಇಂತಹ ಹಬ್ಬವನ್ನು ಆರಂಭಿಸಿದ್ದೇ ಬಾಲ ಗಂಗಾಧರ ತಿಲಕ್ ಅವರು. ಅವರ ನಿಮಗೆ ತಿಳಿದಿರ ವಿಷಯವನ್ನು ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ ಓದಿ. ಇಂದು ಗಣೇಶನ ಹಬ್ಬ. ಭಾರತದ ರಾಜಕೀಯ ಕ್ಷೇತ್ರದಲ್ಲಿ ಧರ್ಮದ ಪ್ರವೇಶಕ್ಕೆ ಕಾರಣವಾದ ಸಾರ್ವಜನಿಕ ಗಣೇಶೋತ್ಸವದ ರೂವಾರಿ ಬಾಲ ಗಂಗಾಧರ ತಿಲಕ್. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ರಾಜಕೀಯ ಕ್ಷೇತ್ರ ಪ್ರವೇಶಿಸಿದ …
Read More »ಕೊಪ್ಪಳ ಏತ ನೀರಾವರಿಗೆ ಮತ್ತೊಂದು ‘ವಿಘ್ನ’
ಕುಷ್ಟಗಿ: ಕೃಷ್ಣಾ ನದಿ ತುಂಬಿ ಹರಿದರೆ ಈ ಭಾಗದ ಜನರಲ್ಲಿ ಸಂತಸ ಮನೆಮಾಡುತ್ತದೆ. ಕಾರಣವೆಂದರೆ ಕೃಷ್ಣಾ ಭಾಗ್ಯ ಜಲನಿಗಮ ಕೈಗೆತ್ತಿಕೊಂಡಿರುವ ಕೊಪ್ಪಳ ಏತ ನೀರಾರಿ ಯೋಜನೆಯಲ್ಲಿನ ಕೆರೆ ತುಂಬಿಸುವ ಉಪ ಯೋಜನೆಯಲ್ಲಿ ತಮ್ಮೂರಿನ ಕೆರೆಗಳೂ ಭರ್ತಿಯಾಗುತ್ತವೆ ಎಂಬ ಆಶಯ. ಆದರೆ ಯೋಜನೆಗೆ ಸಮಸ್ಯೆಗಳು ಸಾಲುಸಾಲಾಗಿ ಎದುರಾಗುತ್ತಿದ್ದು, ಯೋಜನೆ ಪೂರ್ಣಗೊಂಡಿಲ್ಲ. ಜುಲೈನಲ್ಲಿ ಕೃಷ್ಣಾ ನದಿ ಉಕ್ಕಿ ಹರಿದು ಆಲಮಟ್ಟಿ ಜಲಾಶಯ ಭರ್ತಿಯಾಗಿ ಸಾಕಷ್ಟು ನೀರು ನದಿಗೆ ಹರಿದುಹೋಯಿತು. ಜುಲೈ 15ರಂದು ಕುಷ್ಟಗಿ ಮತ್ತು …
Read More »ಬೆಂಗಳೂರು: ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ‘ಓಲಾ ಚಾಲಕನಿಗೆ’ 4 ದಿನ ಜೈಲು ಶಿಕ್ಷೆ,30 ಸಾವಿರ ರೂ.ದಂಡ
ಬೆಂಗಳೂರು: ನಗರದ ಓಲಾ ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ ತನ್ನ ಸವಾರಿಯನ್ನು ರದ್ದುಗೊಳಿಸಿದ ಕಾಲೇಜು ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಮುತ್ತುರಾಜ್ ಅವರನ್ನು ಬಂಧಿಸಲಾಗಿದೆ. ಅವರು ಈಗ ವಾರಾಂತ್ಯವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ ಮತ್ತು ಜಾಮೀನು ಪಡೆಯಲು ಕನಿಷ್ಠ 30,000 ರೂ.ಗಳನ್ನು ಕಾನೂನು ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಈ ಘಟನೆಯನ್ನು ಮಂಗಳವಾರ ಸಂಜೆ ವಿದ್ಯಾರ್ಥಿಯ ಮೊಬೈಲ್ ಫೋನ್ನಲ್ಲಿ ಸೆರೆಹಿಡಿಯಲಾಗಿದ್ದು, ಶೀಘ್ರದಲ್ಲೇ ವೈರಲ್ …
Read More »ಶತಮಾನದ ಶಾಲೆಗಳಿಗೆ ‘ಕನ್ನಡದ ಬಣ್ಣ’
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಿರೇಬುದನೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಾರುಗೊಪ್ಪದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಬೆಂಗಳೂರಿನ ‘ಕನ್ನಡ ಮನಸುಗಳು ಕರ್ನಾಟಕ’ ತಂಡದ ಸದಸ್ಯರು ಬಣ್ಣ ಬಳಿದು, ಹೊಸ ರೂಪ ನೀಡಿದ್ದಾರೆ. ಬಣ್ಣ ಹಚ್ಚಿದರೆ ಸಾಲದು, ಆವರಣ ವಿಶಿಷ್ಟವಾಗಿಸಲು ಶಾಲಾ ತರಗತಿ ಕೊಠಡಿಯ ಗೋಡೆಗಳ ಮೇಲೆ ಮಹಾನ್ ನಾಯಕರು, ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ರಚಿಸಿದ್ದಾರೆ. ನಲಿ-ಕಲಿ ತರಗತಿಗೆ ಪೂರಕ ಚಿತ್ರಗಳನ್ನು ಬಿಡಿಸಿದ್ದಾರೆ. …
Read More »