Breaking News

Yearly Archives: 2024

ಗುಂಡಿ ಮುಕ್ತ‌ ರಸ್ತೆ‌ ಸೇರಿ ಹಾಗೂ ಆರ್‌ಟಿ‌ಓ ಕಚೇರಿಯಲ್ಲಿನ ಭ್ರಷ್ಟಾಚಾರ ವಿರುದ್ಧ ಅಟೋ ಚಾಲಕರ ಆಕ್ರೋಶ…ಡಿಸಿ ಕಚೇರಿ ಮುಂಭಾಗ ಪ್ರೊಟೆಸ್ಟ್ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ

ಗುಂಡಿ ಮುಕ್ತ‌ ರಸ್ತೆ‌ ಸೇರಿ ಹಾಗೂ ಆರ್‌ಟಿ‌ಓ ಕಚೇರಿಯಲ್ಲಿನ ಭ್ರಷ್ಟಾಚಾರ ವಿರುದ್ಧ ಅಟೋ ಚಾಲಕರ ಆಕ್ರೋಶ…ಡಿಸಿ ಕಚೇರಿ ಮುಂಭಾಗ ಪ್ರೊಟೆಸ್ಟ್ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ   ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿನ ರಸ್ತೆ ಗುಂಡಿಗಳ ಮುಚ್ಚಲು ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ನಡೆ ಖಂಡಿಸಿ ಹಾಗೂ ಧಾರವಾಡ ಆರ್ ಟಿ ಓ ಕಚೇರಿಯಲ್ಲಿ ಎಜೆಂಟರ್ ಮೂಲಕ ಭ್ರಷ್ಟಾಚಾರ ಮಾಡುತ್ತಿರುವ ಅಧಿಕಾರಿಗಳ ಕಾರ್ಯವೈಖರಿ ವಿರೋಧಿಸಿ, ಧಾರವಾಡದಲ್ಲಿಂದು ಅಟೋ ಚಾಲಕರು ಕಮ್ ಮಾಲೀಕರು ಪ್ರತಿಭಟನೆ …

Read More »

ಚಳಿಗಾಲ ಅಧಿವೇಶನದಲ್ಲಿ ಉಗ್ರ ಹೋರಾಟ

ಬರುವ ಚಳಿಗಾಲ ಅಧಿವೇಶನದಲ್ಲಿ ಲಿಂಗಾಯತ ಸಮಾಜಕ್ಕೆ ೨ಎ ಮಿಸಲಾತಿ ಪಡೆಯಲು ಉಗ್ರವಾದ ಹೋರಾಟ ಕೈಗೊಳ್ಳುಲು ಕೂಡಲ ಸಂಗಮ ಗುರುಪೀಠದ ಬಸವ ಜಯ ಮೃತ್ಯಂಜಯ ಸ್ವಾಮಿಜಿ ಅವರು ಕಾಗವಾಡ ತಾಲೂಕಿನ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಬೆಳಗಾವಿ ಚಲೋ ಕರೆ ನೀಡಿದರು. ಸೋಮವಾರಂದು ಕಾಗವಾಡದ ಸರಕಾರಿ ವಿಶ್ರಾಂತಿ ಗೃಹದಲ್ಲಿ ಕಾಗವಾಡ ತಾಲೂಕಾ ಮಟ್ಟದ ಪಂಚಮಶಾಲಿ ಲಿಂಗಾಯತ ಸಮಾಜದ ಮುಖಂಡರನ್ನು ಮತ್ತು ಹೋರಾಟ ಸಮಿತಿಯ ಎಲ್ಲ ಪದಾಧಿಕಾರಿಗಳ ಸಭೆ ಜಯ ಮೃತ್ಯಂಜಯ …

Read More »

ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..

ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು ಹಬ್ಬವನ್ನು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸುತ್ತಿರುವ ಡಾ. ಅಮೋಲ ಸರಡೆ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಇದೇ ರೀತಿ ನಿರಂತರವಾಗಿರಲಿರೆAದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು

Read More »

ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದ ಪಿಎಸ್‌ಐ ಗಂಗಾ ಬಿರಾದರ

ಪಿಎಸ್‌ಐ ಗಂಗಾ ಬಿರಾದರ ಗ್ರಾಮ ವಾಸ್ತವ್ಯ; ಲೆಡಿ ಸಿಂಗಮ್ ಕಾರ್ಯಕ್ಕೆ ಮೆಚ್ಚುಗೆ.! ಸಾರ್ವಜನಿಕರಿಗೆ ಕಾನೂನು ಅರಿವು..!! ಕಾಗವಾಡ ಪಿಎಸ್‌ಐ ಗಂಗಾ ಬಿರಾದರ ಅವರು ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯ ಮಂಗಸೂಳಿ ಗ್ರಾಮಕ್ಕೆ ಸಂಜೆ ಭೇಟ್ಟಿ, ನೀಡಿ, ಗ್ರಾಮಸ್ಥರಿಗೆ ಕಾನೂನು ಅರಿವು ಮೂಡಿಸುವ ಜೊತೆಗೆ, ಗ್ರಾಮ ವಾಸ್ತವ್ಯ ಮಾಡಿ, ಮಹಿಳೆರಲ್ಲಿ ಅಪರಾಧಗಳ ಕುರುತಿ ಜಾಗೃತಿ ಮೂಡಿಸಿದರು

Read More »

ಬೆಳಗಾವಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ನಿಮಿತ್ತ ಜಾಗೃತಿ ರ್ಯಾ

ನನ್ನ ಹಕ್ಕು ನನ್ನ ಆರೋಗ್ಯ ಎಂಬ ಘೋಷ ವಾಕ್ಯದಡಿ ಇಂದು ಬೆಳಗಾವಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ನಿಮಿತ್ತ ಜಾಗೃತಿ ರ್ಯಾಲಿಯನ್ನು ನಡೆಸಲಾಯಿತು. ಇಂದು ವಿಶ್ವ ಏಡ್ಸ್ ದಿನದ ಹಿನ್ನೆಲೆ ಬೆಳಗಾವಿ ಜಿಲ್ಲಾಡಳಿತ, ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಾಗೃತಿ ರ್ಯಾಲಿಗೆ ಚಾಲನೆಯನ್ನು ನೀಡಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ್ ಹೊಣಕೇರಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ತುಕ್ಕಾರ್, ಡಾಕ್ಟರ್ ವಿಠ್ಠಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆಯನ್ನು ನೀಡಿದರು. …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಡಿ.3 ರಂದು

 ವಿಟಿಯು ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ.ತ್ಯಾಗರಾಜ್ ಹೇಳಿದರು. ಸೋಮವಾರ ಬೆಳಗಾವಿ ಸಂಗೋಳಿ ರಾಯಣ್ಣ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಣಿ ಚನ್ನಮ್ಮ ವಿವಿಯ 12ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಮಾಜಿ ಹಿರಿಯ ಅಧಿಕಾರಿ, ಯು.ಎನ್.ಆಹಾರ ಮತ್ತು ಕೃಷಿ ಸಂಸ್ಥೆ ನಿಟ್ಟೆ ವಿವಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಮಾಡಲಿದ್ದಾರೆ. ಉನ್ನತ …

Read More »

ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು.

ಬೆಳಗಾವಿಯ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ ಮತ್ತು ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು. ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ಸಂಸ್ಥಾಪಕಿ ಮೀನಾ ಬೆನಕೆ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ವೇಳೆ ಉಪಾಧ್ಯಕ್ಷ ದೀಪಕ್ ಸುತಾರ್, ತರಬೇತಿದಾರ ಸೂರ್ಯಕಾಂತ್ ಹಿಂಡಲಗೆಕರ, ಏಂಜಲ್ ಬೆನಕೆ, ಅಲಿಷ್ಕ ಬೆನಕೆ, ಇನ್ನುಳಿದವರು ಭಾಜಿಯಾಗಿದ್ದರು. ಅದರಂತೆ ರಾಜ್ಯ …

Read More »

ಬಂಡಿಗಣಿಮಠ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮ ಭಾಗವಹಿಸಿದ ಸತೀಶ ಜಾರಕಿಹೊಳಿ

ದಾಸೋಹರತ್ನ ಚಕ್ರವರ್ತಿ ದಾನೇಶ್ವರರು ಶ್ರೀ ಬಸವಗೋಪಾಲ ನೀಲಮಾಣಿಕ ಮಠ ಸುಕ್ಷೇತ್ರ ಬಂಡಿಗಣಿಮಠ ಇವರ ದಿವ್ಯ ಸಾನಿಧ್ಯದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭಾಗವಹಿಸಿ ಮಾತನಾಡಿದರು ಈ ವೇಳೆ ಶಾಸಕರಾದ ಶ್ರೀ ಸಿದ್ದು ಸವದಿ, ಶ್ರೀ ವಿಶ್ವಾಸ ವೈದ್ಯ, ಮುಖಂಡರಾದ ಶ್ರೀ ಸಿದ್ದು ಕೊಣ್ಣೂರ್, ಶ್ರೀ ಸುಶೀಲಕುಮಾರ್ ಬೆಳಗಲಿ ಹಾಗೂ ಮಠದ ಭಕ್ತಾದಿಗಳು ಉಪಸ್ಥಿತರಿದ್ದರು.

Read More »

ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ಕಿರಣ್ ಸಸ್ಪೆಂಡ್..!

ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ಕಿರಣ್ ಸಸ್ಪೆಂಡ್..! ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಮಹಿಳಾ ಟೆಕ್ಕಿಯನ್ನ ತಬ್ಬಿಕೊಂಡ್ನಾ ಪೊಲೀಸಪ್ಪ? ಒಂದೇ ಒಂದು ಹಗ್ ಮಾಡು ಯಾರಿಗು ಹೇಳುವುದಿಲ್ಲ ಅಂತಾ ಟೆಕ್ಕಿಗೆ ಹಿಂಸೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ಅಮಾನತು..! ಬಾಪೂಜಿನಗರದ ಯುವತಿಯೊಬ್ಬಳು ಪಾಸ್ ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ಲು ಈ ವೇಳೆ ಪಾಸ್ ಪೋರ್ಟ್ ವೆರಿಫಿಕೇಷನ್ ಅಂತಾ ಎರಡು …

Read More »

ಓಲಾ, ಊಬರ್, ರ್‍ಯಾಪಿಡೋಗೆ ಸೆಡ್ಡು: ನಗರ ಮೀಟರ್ ಆ್ಯಪ್ ಮೂಲಕ ಕಡಿಮೆ ಬೆಲೆಗೆ ಪ್ರಯಾಣ

ಡಿಸೆಂಬರ್​ 02: ಕಿಮೀಗೆ ಇಂತಿಷ್ಟೇ ದರವನ್ನು ಪ್ರಯಾಣಿಕರಿಂದ ತೆಗೆದುಕೊಳ್ಳಬೇಕೆಂದು ಕರ್ನಾಟಕ ಸಾರಿಗೆ ಇಲಾಖೆ (Karnataka Transport) ಓಲಾ (Ola), ಊಬರ್ (Ubar)​ ಆಟೋಗಳಿಗೆ ದರ ನಿಗದಿ ಮಾಡಿದೆ. ಆದರೆ, ಈ ನಿಯಮವನ್ನು ಮೀರಿ ಓಲಾ, ಊಬರ್ ಕಂಪನಿಗಳು ಮಳೆ ಬಂದಾಗ ಒಂದು ದರ, ಪೀಕ್ ಅವರ್​ನಲ್ಲಿ ಒಂದು ದರ ಎಂದು ದುಪ್ಪಟ್ಟು ಹಣವನ್ನು ವಸೂಲಿ ಮಾಡಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಇಬ್ಬರು ಯುವಕರು ನಗರ ಮೀಟರ್ ಆ್ಯಪ್ …

Read More »