ಸಂಧ್ಯಾ ಥಿಯೇಟರ್ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಅವರು ಬಿಡುಗಡೆಯಾಗಿದ್ದಾರೆ. ಈ ಘಟನೆಯಿಂದ ಟಾಲಿವುಡ್ನಲ್ಲಿ ಆಕ್ರೋಶ ಹಾಗೂ ಚರ್ಚೆಗಳು ಹೆಚ್ಚಿವೆ. ಅಲ್ಲು ಅರ್ಜುನ್ ಅವರ ಬಂಧನವು ಅಭಿಮಾನಿಗಳಲ್ಲಿ ಕೋಪವನ್ನು ಹುಟ್ಟುಹಾಕಿದೆ.ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ (ಡಿಸೆಂಬರ್ 13) ಬಂಧನ ಮಾಡಲಾಯಿತು. ಈ ಬಂಧನದಿಂದ …
Read More »Yearly Archives: 2024
ಕಳ್ಳ ನನ್ನ ಮಕ್ಕಳ ಬಗ್ಗೆ ಮಾತಾಡಲು ಬಂದಿಲ್ಲ
ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರಿಗೆ ಚಿತ್ರರಂಗದಲ್ಲಿ ಹಲವರ ಜೊತೆ ಒಡನಾಟ ಇದೆ. ಅವರಿಗೆ ಇಂದು (ಡಿ.13) ಜಾಮೀನು ಸಿಕ್ಕಿದ್ದಕ್ಕೆ ಬಹುತೇಕ ಸೆಲೆಬ್ರಿಟಿಗಳಿಗೆ ಸಂತಸ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಹಲವರು ಸಂತಸ ವ್ಯಕ್ತಪಡಿಸಿದ್ದಾರೆ. ಕೆಲವು ಸೆಲೆಬ್ರಿಟಿಗಳು ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ದರ್ಶನ್ಗೆ ಜಾಮೀನು ಸಿಕ್ಕ ಬಳಿಕ ಆ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ ತುಂಬ ವ್ಯಂಗ್ಯವಾಗಿ ಪ್ರಕಾಶ್ ರಾಜ್ ಅವರು …
Read More »ದರ್ಶನ್ ಆ್ಯಂಡ್ ಗ್ಯಾಂಗ್ಗೆ ಜಾಮೀನು ಆದರೂ ದರ್ಶನ್ಗೆ ನೆಮ್ಮದಿ ಇಲ್ಲ. ಮತ್ತೆ ಜೈಲು ಸೇರುವ ಭೀತಿ?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ಹೀಗಾಗಿ 5 ತಿಂಗಳ ಜೈಲುವಾಸದ ಬಳಿಕ ರೇಣುಕಾಸ್ವಾಮಿ ಕೊಲೆ ಆರೋಪಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಡಿಬಾಸ್ಗೆ ಜಾಮೀನು ಸಿಕ್ಕಿರುವುದು ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಫ್ಯಾನ್ಸ್ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಆದ್ರೆ, ದರ್ಶನ್ಗೆ ಮಾತ್ರ ಎರಡೆರಡು ಟೆನ್ಷನ್ ಶುರುವಾಗಿದೆ. …
Read More »ಬಿಜೆಪಿ ಸರ್ಕಾರವಧಿಯಲ್ಲಿ ನಡೆದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್ಐಆರ್ ದಾಖಲ
ಬೆಂಗಳೂರು, (ಡಿಸೆಂಬರ್ 13): ಈ ಹಿಂದಿನ ಬಿಜೆಪಿ ಸರ್ಕಾರವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್ಐಆರ್ ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐವರು ವೈದ್ಯರು, ಲ್ಯಾಗ್ ಎಕ್ಸ್ಪರ್ಟ್ ಕಂಪನಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ SIT ರಚನೆ ಮಾಡುವ ಸಾಧ್ಯತೆ …
Read More »ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ) ಎಲ್ಲ ವಿಭಾಗಗಳ ಮುಖ್ಯಸ್ಥರ ಸಭೆ
ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ) ಎಲ್ಲ ವಿಭಾಗಗಳ ಮುಖ್ಯಸ್ಥರ ಸಭೆ ನಡೆಸಿ, ಆಸ್ಪತ್ರೆಯ ಕುಂದುಕೊರತೆಗಳನ್ನು ಆಲಿಸಲಾಯಿತು. ಬಾಣಂತಿಯರು ಹಾಗೂ ಹಸುಗೂಸುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕೆಂದು ಸೂಚನೆ ನೀಡಲಾಯಿತು. ಇದೇ ವೇಳೆ ಯಾವುದೇ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಸರ್ಕಾರದ ಗಮನಕ್ಕೆ ತರಬೇಕು ಎಂದು ಸಚಿವ ಶರಣ …
Read More »ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಮಾರುತ್ತಿದ್ದ ದಂಪತಿ,
ಹೈದರಾಬಾದ್: ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಬಿಚ್ಚುತ್ತಿದ್ದಾಗ ಜೋಡಿಯೊಂದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಈ ದಂಪತಿ ಸಮೀಪದ ಮನೆ ಹಾಗೂ ದೇವಾಲಯಗಳಿಂದ ಶೂ ಕದ್ದು ಸ್ಥಳೀಯ ಮಾರುಕಟ್ಟೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಮನೆಯಲ್ಲಿ ಶೂ ಕಳವಾಗುತ್ತಿದ್ದಂತೆ ಸ್ಥಳೀಯರು ಅನುಮಾನಗೊಂಡು ದಂಪತಿಯ ಮನೆಯಲ್ಲಿ ಶೋಧ ನಡೆಸಿದಾಗ ಅನೇಕ …
Read More »ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್
ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್ ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಬಿಗ್ ರಿಲೀಫ್ ಕೊಟ್ಟಿದೆ.
Read More »ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅಲ್ಲು ಅರ್ಜುನ್ ಅವರು, ಈಗ ಜೈಲು ಪಾಲಾಗಿದ್ದಾರೆ.
ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು, ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್ …
Read More »ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ
ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ ಬಿಮ್ಸ್ ನಿರ್ದೇಶಕರಿಂದ ಬಾಣಂತಿಯರ ಮೃತಪಟ್ಟ ಬಗ್ಗೆ ಮಾಹಿತಿ ಪಡೆಯುತ್ತಿರುವ ಸಚಿವ ಶರಣ ಪ್ರಕಾಶ ಪಾಟೀಲ್ ಸಚಿವ ಶರಣ ಪ್ರಕಾಶ ಪಾಟೀಲ್ ಗೆ ಸಾಥ್ ನೀಡಿದ ಸಚಿವೆ ಹೆಬ್ಬಾಳ್ಕರ್ ಹಾಗೂ ಶಾಸಕ ಸೇಠ್ ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಚಿವ ಶರಣ ಪ್ರಕಾಶ ಪಾಟೀಲ್ ಮಾಹಿತಿ ಪಡೆಯುತ್ತಿದ್ದಾರೆ. ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ …
Read More »ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ಅಮಾನತು
ಬಳ್ಳಾರಿ, ಡಿಸೆಂಬರ್ 13: ಮದ್ಯಪಾನ (Alcohol) ಮಾಡಿ ಆಸ್ಪತ್ರೆಗೆ (Hospital) ಬರುತ್ತಿದ್ದ ಸಿರಗುಪ್ಪ (Siraguppa) ತಾಲೂಕು ವೈದ್ಯಾಧಿಕಾರಿ ಈರಣ್ಣ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ವೈದ್ಯ ಈರಣ್ಣ ಅವರು ಆಸ್ಪತ್ರೆಗೆ ಕುಡಿದು ಬಂದು ಸಿಬ್ಬಂದಿ ಮತ್ತು ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಪ್ರಸಾರ ಮಾಡಿತ್ತು. ಬಳ್ಳಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯ ಈರಣ್ಣ ವಿರುದ್ಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ …
Read More »