ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಿಸೇರಿಯನ್ ಶಸ್ತ್ರಚಿಕಿತ್ಸೆಯ ನಂತರ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ಬಳಸಿದ IV ದ್ರಾವಣವನ್ನು ಇಲ್ಲಿಯೂ ಬಳಸಲಾಗಿದೆ ಎನ್ನಲಾಗಿದೆ. ಮೃತರ ಸಂಬಂಧಿಕರು ಆರೋಗ್ಯ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ಈ ಘಟನೆಯಿಂದ ಕರ್ನಾಟಕದಲ್ಲಿ ಬಾಣಂತಿಯರ ಸಾವುಗಳ ಬಗ್ಗೆ ಮತ್ತೆ ಚರ್ಚೆ ಹುಟ್ಟಿಕೊಂಡಿದೆ. ರಾಯಚೂರು, ಡಿಸೆಂಬರ್ 11: ಬಳ್ಳಾರಿ (Ballari) ಬಳಿಕ ರಾಯಚೂರು (Raichur) ಜಿಲ್ಲೆಯಲ್ಲೂ ಬಾಣಂತಿಯರ ಸಾವಾಗಿದೆ. ಸಿಂಧನೂರು (Sindhanur) ತಾಲೂಕು ಆಸ್ಪತ್ರೆಗೆ …
Read More »Yearly Archives: 2024
ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಸಂಘರ್ಷ ಸಾಧ್ಯತೆ
ಡಿಸೆಂಬರ್ 11: 2ಎ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ (Lingayat Panchamsali) ಸಮುದಾಯದವರ ಹೋರಾಟ ಕರ್ನಾಟಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಂಗಳವಾರ (ಡಿ.10) ರಂದು ಸುವರ್ಣಸೌಧವನ್ನು ಮುತ್ತಿಗೆ ಹಾಕಲು ಯತ್ನಿಸಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದು, ಪಂಚಮಸಾಲಿ ಸಮುದಯಾದವರನ್ನು ಕೆರಳಿಸಿದೆ. ಈ ಮಧ್ಯೆ ಪಂಚಮಸಾಲಿ ಸಮುದಾಯದವರ ಹೋರಾಟಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೌದು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದೆಂದು ಹಿಂದೂಳಿದ ಜಾತಿಗಳ ಒಕ್ಕೂಟ ಒತ್ತಾಯಿಸಿದೆ. ಲಿಂಗಾಯತ …
Read More »ಈ ವರ್ಷ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಸೈಕೋ ಕಿಲ್ಲರ್ಸ್ಗಳಿವರು
2025 ಅನ್ನು ಬರಮಾಡಿಕೊಳ್ಳಲು ಎಲ್ಲರೂ ಸಜ್ಜಾಗಿದ್ದಾರೆ. ಈ ವರ್ಷ ನಡೆದಿದ್ದೆಲ್ಲಾ ಕಹಿಗಳನ್ನು ಮರೆತು ಮುಂಬರುವ ವರ್ಷಗಳೆಲ್ಲಾ ಸಿಹಿಯನ್ನೇ ತರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ 2024ರಲ್ಲಿ ಒಳ್ಳೆಯ ಘಟನೆಗಳ ಜತೆಗೆ ಕೆಟ್ಟ ಘಟನೆಗಳೂ ಕೂಡ ನಡೆದಿವೆ. ಅದರಲ್ಲೂ ಸೈಕೋ ಕಿಲ್ಲರ್ಗಳು ನಡೆಸಿರುವ ಕೃತ್ಯಗಳು ಮನಸ್ಸಿಂದ ಮಾಸುವುದು ತುಂಬಾ ಕಷ್ಟ. ಗೋವಾದಲ್ಲಿ ಸ್ವಂತ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ತಾಯಿ ಮೈಂಡ್‌ಫುಲ್ ಎಐ ಲ್ಯಾಬ್‌ನ ಸಂಸ್ಥಾಪಕಿ ಮತ್ತು ಸಿಇಒ, 39 ವರ್ಷದ ಸುಚನಾ ಸೇಠ್ …
Read More »ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ
ಬೆಂಗಳೂರು/ಮಂಡ್ಯ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ, ಕಲಾಪ್ರೇಮಿ, ಮಾಜಿ ಸಿಎಂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (SM Krishna) ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ (Somanahalli) ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಕೃಷ್ಣ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ …
Read More »ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್: ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆ ಪ್ರಯತ್ನ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಕೊಚ್ಚಿಗೆದ್ದ ಹೋರಾಟಗಾರರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಪೊಲೀಸರು ಸಹ ಮತ್ತಷ್ಟು ಲಾಠಿ ಚಾರ್ಜ್ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ, (ಡಿಸೆಂಬರ್ 10): 2ಎ ಮೀಸಲಾತಿಗಾಗಿ ಪಂಚಮಸಾಲಿ …
Read More »ಶಿರೂರು ಗುಡ್ಡ ಕುಸಿತ: ಪತ್ತೆಯಾಗದ ಇಬ್ಬರ ಶವ, ಮರಣ ಪತ್ರ ನೀಡದ ಆಡಳಿತದ ವಿರುದ್ಧ ಆಕ್ರೋಶ
ಅಂಕೋಲದ ಶಿರೂರಿನಲ್ಲಿ ಸಂಭವಿಸಿದ್ದ ಭಯಾನಕ ಭೂಕುಸಿತದ ರಕ್ಷಣಾ ಕಾರ್ಯಾಚರಣೆ ಎಂದೋ ಸ್ಥಗಿತಗೊಂಡಿದೆ. ಆದಾಗ್ಯೂ, ಇನ್ನೂ ಇಬ್ಬರ ಶವ ಪತ್ತೆಯಾಗಿಲ್ಲ. ಅಷ್ಟೇ ಅಲ್ಲ ಅವರ ಕುಟುಂಬದವರಿಗೆ ಮರಣ ಪತ್ರವನ್ನೂ ಆಡಳಿತ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಏತನ್ಮಧ್ಯೆ ರಕ್ಷಣಾ ಕಾರ್ಯಾಚರಣೆಯಲ್ಲೂ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಕೋರ್ಟ್ ಆದೇಶದ ಹೊರತಾಗಿಯೂ ಎಸ್ಪಿ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ ಭೀಕರ …
Read More »10 ಭ್ರಷ್ಟ ಅಧಿಕಾರಿಗಳ ಆಸ್ತಿ, ಹಣ, ಚಿನ್ನ ಕಂಡು ಲೋಕಾಯುಕ್ತರೇ ಬೆರಗು,
ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 10 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನ ಪತ್ತೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಡಿಹೆಚ್‌ಒ ಸುನಿಲ್ ಕುಮಾರ್ ಮತ್ತು ಡಿವೈಎಸ್ಪಿ ನಂಜುಂಡಯ್ಯ ಅವರ ಆಸ್ತಿಗಳ ಮೌಲ್ಯ ಅತಿ ಹೆಚ್ಚಾಗಿದೆ. ಡಿಸೆಂಬರ್ 11: ಮಂಗಳವಾರ (ಡಿಸೆಂಬರ್ 10) ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು …
Read More »ಸುವರ್ಣ ಸೌಧ, ಎಲ್ಲೆಡೆ ಪೊಲೀಸ್ ಸರ್ಪಗಾವಲು
ಬೆಳಗಾವಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಉಗ್ರರೂಪ ಪಡೆದುಕೊಂಡಿದೆ ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರಿಂದ ಹಲವಾರು ಜನರಿಗೆ ರಕ್ತದ ಗಾಯಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೆಚ್ಚು ಉದ್ರಿಕ್ತರಾಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಪೊಲೀಸ್ ಬಲ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಇಲ್ಲಿಂದ ಕೇವಲ ಒಂದು ಕಿಮೀ ದೂರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ …
Read More »ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್
ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ …
Read More »ಸಂಘರ್ಷದ ಸ್ವರೂಪ ಪಡೆದ ಪಂಚಮಸಾಲಿ ಸಮಾಜದ ಹೋರಾಟ,
ಸಂಘರ್ಷದ ಸ್ವರೂಪ ಪಡೆದ ಪಂಚಮಸಾಲಿ ಸಮಾಜದ ಹೋರಾಟ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನ, ಕಲ್ಲು ತೂರಾಟ, ಲಾಠಿ ಪ್ರಹಾರ, ಹಲವರಿಗೆ ಗಾಯ, ಪಂಚಮಸಾಲಿ ಮುಖಂಡರು ಪೋಲೀಸರ ವಶಕ್ಕೆ, ಒಂದು ಗಂಟೆಗೂ ಹೆಚ್ಚು ಸಮಯ ರಾಷ್ಡ್ರೀಯ ಹೆದ್ದಾರಿ ಬಂದ್ಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್: 20 ಪೊಲೀಸರು 50 ಜನರಿಗೆ ಗಾಯ; ಹಲವು ನಾಯಕರ ಬಂಧನಬೆಳಗಾವಿಯಲ್ಲಿ ವಾಹನ, ಪೊಲೀಸರ ಮೇಲೆ ಕಲ್ಲು ತೂರಾಟ, ಹಲವರಿಗೆ ಗಾಯ
Read More »