ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, …
Read More »Yearly Archives: 2024
ಡಿ.ಕೆ ಶಿವಕುಮಾರ್ ಪರಮನೀಚ: ಮಾಜಿ ಸಿಎಂ H.D.K.
ಡಿ.ಕೆ ಶಿವಕುಮಾರ್ ಪರಮನೀಚ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಶಿವಕುಮಾರ್ ಅವರು ಹೇಳಿದ್ದ ಹೇಳಿಕೆಗೆ ಸಂಬಂಧಪಟ್ಟತೆ ಹೇಳಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ತಾಯಿಯ ಮೇಲೆ ಕಣ್ಣಿಡಬೇಕು ಅಂಥ ಹೇಳಿರುವ ಪರಮನೀಚನ ಬಗ್ಗೆ ನಾನು ಯಾಕೆ ಚರ್ಚೆ ಮಾಡಬೇಕು ಅಂತ ಹೇಳಿದರು. ಖಾಸಗಿ ವಾಹಿನಿಯೊಂದರಲ್ಲಿ ಭಾಗವಹಿಸಿದ್ದ ಮಾತನಾಡಿದ್ದ ಡಿಸಿಎಂ …
Read More »ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು
ಬೆಂಗಳೂರು: ಸ್ಯಾಂಡಲ್ವುಡ್ನ ಸ್ಟಾರ್ ಕಪಲ್ ಎಂದೇ ಖ್ಯಾತಿ ಪಡೆದಿರುವ ನಟಿ ಹರ್ಷಿಕಾ ಪೂಣಚ್ಚ ಹಾಗೂ ಆಕೆಯ ಪತಿ ಭುವನ್ ಪೊನ್ನಣ್ಣ ಮೇಲೆ ಅನ್ಯಕೋಮಿನ ಪುಂಡರ ಗುಂಪೊಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಈ ಕುರಿತು ನಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂದು ಪ್ರಶ್ನಿಸಿದ್ದಾರೆ ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ಒಂದಷ್ಟು …
Read More »ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ನವದೆಹಲಿ : ಕ್ಯಾನ್ಸರ್ ರೋಗಿಗಳಿಗೆ ಝೈಡಸ್ ಕಂಪನಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್ ಲೈಫ್‌ಸೈನ್ಸಸ್ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್ ಕಂಪನಿ ನೀಡಿದೆ. ಭಾರತದಲ್ಲಿ ಪ್ರತಿ ವರ್ಷ 14 …
Read More »Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
ದಾವಣಗೆರೆ: ಯಡಿಯೂರಪ್ಪ ಬಳಿಕ ರಾಜ್ಯದ ಮುಖ್ಯ ಮಂತ್ರಿ ಆಗುವ ಎಲ್ಲ ಅರ್ಹತೆ ಗಳಿದ್ದರೂ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಅವಕಾಶ ವಂಚಿಸಲಾಯಿತು. ಪಂಚಮಸಾಲಿ ಸಮು ದಾಯದವರೆಂಬ ಕಾರಣಕ್ಕಾ ಗಿಯೇ ಅವರಿಗೆ ಅವಕಾಶ ನೀಡದೆ ಮಲತಾಯಿ ಧೋರಣೆ ತೋರಲಾ ಯಿತು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಲಿಖಿತ ಹೇಳಿಕೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎನ್ನುವ ತಮ್ಮ ಧ್ವನಿಯ ಹಿಂದೆ ಯತ್ನಾಳ್ ಅವರೂ …
Read More »ಇಂದಿನಿಂದ 21 ರಾಜ್ಯಗಳಲ್ಲಿ ಮೊದಲ ಹಂತದ ಮತದಾನ ಆರಂಭ:
ನವದೆಹಲಿ: ಎಂಟು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ರಾಜ್ಯಪಾಲರು ಸೇರಿದಂತೆ 1,600 ಕ್ಕೂ ಹೆಚ್ಚು ಅಭ್ಯರ್ಥಿಗಳು ಇಂದು ತಮ್ಮ ಚುನಾವಣಾ ಭವಿಷ್ಯವನ್ನು ಪರೀಕ್ಷಿಸಲು ಸಜ್ಜಾಗಿದ್ದಾರೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಆದಾಗ್ಯೂ, ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ಮಾಡಲು ಹೋಗುವ ಕೆಲವು …
Read More »ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್
ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು …
Read More »ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್
ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು.ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು …
Read More »ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜೀತ ಅಭ್ಯರ್ಥಿಯಾದ ಮಾಲಿಕಯ್ಯ ಗುತ್ತೇದಾರ್ ಅವರು ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಲಿಕಯ್ಯ …
Read More »ಡಿಸಿಎಂ ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಗೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ಹೈಕೋರ್ಟ್ ವಿಚಾರಣೆ ನಡೆಸಿದೆ. ಇಂದು ಈ ಪ್ರಕರಣದ ಕುರಿತಂತೆ ಹೈಕೋರ್ಟ್ ನಲ್ಲಿ, ನ್ಯಾ ಕೆ. ಸೋಮಶೇಖರ್ ನ್ಯಾ ಉಮೇಶ್ ಎಂ ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಲಾಯಿತು.ಸಿಬಿಐ ಪರ ವಿಶೇಷ ಅಭಿವೊಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, …
Read More »
Laxmi News 24×7