6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್ (Dwarakish) ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ (Heart Attack) ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ನಿಧನದಿಂದ (Dwarakish No More) ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಇಡೀ ಸ್ಯಾಂಡಲ್ವುಡ್ (Sandalwood) ಶೋಕ ಸಾಗರದಲ್ಲಿ ಮುಳುಗಿದೆ. ಹಿರಿಯ ನಟನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಹಾಕಿದ್ದಾರೆ. ಸ್ಟಾರ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ …
Read More »Yearly Archives: 2024
ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್
ಧಾರವಾಡ: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ (ಯುಪಿಎಸ್‌ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಗರದ ಕೃಷಿ ವಿಶ್ವವಿದ್ಯಾಲಯದ ಪದವೀಧರೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್ ಪಡೆದಿದ್ದಾರೆ. ಸೌಭಾಗ್ಯ ಅವರು ದಾವಣಗೆರೆಯವರು. ಶರಣಯ್ಯ ಸ್ವಾಮಿ ಮತ್ತು ಶರಣಮ್ಮ ದಂಪತಿಯ ಪುತ್ರಿ. ಶರಣಯ್ಯ ಅವರು ನರ್ಸರಿ ನಡೆಸುತ್ತಿದ್ದಾರೆ, ಶರಣಮ್ಮ ಅವರು ಗೃಹಿಣಿ. ಸೌಭಾಗ್ಯ ಅವರು ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ‘ಬುದಕಿನಲ್ಲಿ ದೊಡ್ಡ ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದು ನಮ್ಮ …
Read More »ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ರೈತರ ವಿಚಾರವಾಗಿ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅತ್ಮಹತ್ಯೆ ಮಾಡಿಕೊಂಡರೆ ನಾನು ₹5 ಕೋಟಿ ಪರಿಹಾರ ಕೊಡುತ್ತೇನೆ. ಅವರ ಮಾತನ್ನು ಬೆಂಬಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಸೋಮವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಅವರು ವಿಧಾನಸೌಧದಲ್ಲೇ ಹೇಳಿದ್ದಾರೆ. …
Read More »ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು..!
ಬೆಂಗಳೂರು : ಹೃದಯಾಘಾತದಿಂದ ಇಂದು ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದು, ವಿವಿಧ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಬಿ.ಎಸ್ ಯಡಿಯೂರಪ್ಪ ಸಂತಾಪ ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ …
Read More »ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ
ವಿಜಯಪುರ : ಕಾಂಗ್ರೆಸ್ ಪಕ್ಷದಲ್ಲಿ ಭಾರತ ಮಾತಾಕಿ ಜೈ ಎನ್ನಲು ಶಾಸಕ ಲಕ್ಷ್ಮಣ ಸವದಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪರವಾನಿಗೆ ಕೇಳುತ್ತಾರೆ. ಪಾಕಿಸ್ಥಾನ ಜಿಂದಾಬಾದ್ ಎನ್ನಲು ಇವರಿಗೆ ಯಾರ ಪರವಾನಿಗೆ ಬೇಕಿಲ್ಲ. ಪಂಚಾಯತ್‍ನಿಂದ ಪಾರ್ಲಿಮೆಂಟ್ ವರೆಗೆ ಅವರು ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ ಮಾಜಿ ಸಚಿವ ಸಿ.ಟಿ.ರವಿ ಕುಟುಕಿದ್ದಾರೆ. ಮಂಗಳವಾರ ವಿಜಯಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಮೇಶ ಜಿಗಜಿಣಗಿ ಪರ ಬಹಿರಂಗ ನಗರದ ದರ್ಬಾರ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ …
Read More »ತಾಕತ್ತಿದ್ದರೆ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ: BSY
ದಾವಣಗೆರೆ: ಕಾಂಗ್ರೆಸ್ ಗೆ ತಾಕತ್ತಿದ್ದರೆ ರಾಜ್ಯದಲ್ಲಿ ತಮ್ಮ ಪಕ್ಷ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು. ಸೋಮವಾರ ಮಾಯಕೊಂಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ತ್ಯಾವಣಗಿಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗಲಿದೆ. ಕಾಂಗ್ರೆಸ್ ಇಷ್ಟು ವರ್ಷ ಹಣ, ಹೆಂಡ, ತೋಳ್ಬಲ, ಅಧಿಕಾರ ಬಲದಿಂದ ಜಾತಿಯ ವಿಷ ಬೀಜ ಬಿತ್ತಿ ಅಧಿಕಾರಕ್ಕೆ …
Read More »ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ ಬಳಲಿದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇಸಿಜಿ, ಎಕೋ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ. ಜಮೀರ್ ಅಹಮದ್ ಖಾನ್ ಅವರು …
Read More »ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ
ಬೆಳಗಾವಿ: ಬೆಳಗಾವಿ ಹೊರವಲಯದ ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಮಾರೋಳೆ ತಾಲೂಕಿನ ಮಚ್ಚೇಂದ್ರ ವಿಠ್ಠಲ ಶಿಂಧೆ ಅವರು ಮುಚ್ಚಂಡಿಯಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದಾಗ ಯಾವುದೇ ದಾಖಲೆ ಇಲ್ಲದೆ ಎರಡು ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಹೋಗುತ್ತಿರುವದು ಕಂಡುಬಂದಿದೆ. ಚುನಾವಣಾಧಿಕಾರಿಗಳು ಈ ನಗದು ಹಣವನ್ನು ವಶ ಪಡಿಸಿಕೊಡಿದ್ದಾರೆ.
Read More »ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್ ಆಕ್ರಮಿತ ಕಾಶ್ಮೀರ ಎಂಬ ಪ್ರದೇಶವನ್ನು ಕಿತ್ತುಹಾಕಿ ಭಾರತದ ಭೂಪಟದಲ್ಲಿ ಸೇರಿಸಲಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರವಿವಾರ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರ ಆಡಳಿತ ಬಂದ ನಂತರ ಜಮ್ಮು ಮತ್ತು ಕಾಶ್ಮೀರದ ಚಿತ್ರ ಬದಲಾಗಿದೆ. …
Read More »ಇನ್ಮುಂದೆ ಮಹಿಳೆಯರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ರೆ ಹುಷಾರ್! ಕೂಡಲೇ ಬೀಳುತ್ತೆ ಸುಮೋಟೋ ಕೇಸ್!
ಬೆಂಗಳೂರು: ಇನ್ಸ್ಟಾಗ್ರಾಮ್, ಫೇಸ್ ಬುಕ್, ಟ್ವೀಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಮಹಿಳೆಯರ ಬಗ್ಗೆ ಲಘುವಾಗಿ ಕಮೆಂಟ್ ಮಾಡಿದ್ರೆ, ಮಹಿಳೆಯರ ಗೌರವಕ್ಕೆ ಧಕ್ಕೆ ಬರುವಂತೆ ಮಾಡಿದರೆ ಭಾರೀ ಬೆಲೆ ತೆರಬೇಕಗುತ್ತೆ. ಬೇಕಾಬಿಟ್ಟಿ ಕಮೆಂಟ್ ಮಾಡಿದ್ರೆ, ನೊಂದ ಮಹಿಳೆಯರು ಸುಮ್ಮನಿದ್ರೂ ಮಹಿಳಾ ಆಯೋಗ ಮಾತ್ರ ಸುಮ್ಮನೆ ಬಿಡಲ್ಲ. ಇತ್ತಿಚ್ಚಿನ ದಿನಗಳಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಮಹಿಳೆಯರ ಪೋಟೋ ಡೀಪ್ ಪೇಕ್ ನಿಂದ ಹಿಡಿದು ಅಸಭ್ಯ ಕಮೆಂಟ್ ಹಾಕಿ …
Read More »