ಬೀದರ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೀದರ್ ಜಿಲ್ಲೆಯಲ್ಲಿ ಕಾರಿನಲ್ಲಿ ಆಕ್ರಮವಾಗಿ ಸಾಗಿಸುತ್ತಿದ್ದ ಮೂರು ಲಕ್ಷ ರೂಪಾಯಿಗಳನ್ನು ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಹೌದು ಕಾರಿನಲ್ಲಿ ಸೂಕ್ತದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಮೂರು ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನಹಳ್ಳಿ ಗ್ರಾಮದ …
Read More »Yearly Archives: 2024
ಬಾಚಿ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.65 ಲಕ್ಷ ರೂ. ಸೀಜ್
ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಇಲ್ಲದ 6.65 ಲಕ್ಷ ರೂಪಾಯಿಯನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಮಧ್ಯರಾತ್ರಿ 12.15ಕ್ಕೆ ಬೆಳಗಾವಿ ಗ್ರಾಮಾಂತರ ವಲಯದ ಬಾಚಿ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಅಮುಲ್ ವಿದ್ಯಾಧರ್ ಎಂಬುವರಿಂದ ಪ್ರಶಾಂತ್ ದೀಕ್ಷಿತ ನೇತೃತ್ವದ ಎಸ್ಎಸ್ಟಿ …
Read More »ಬರದ ನಾಡಲ್ಲೂ ಬಂಗಾರದಂತ ಬೆಳೆ ಬೆಳೆದ ರೈತ; ಸಮಗ್ರ ಕೃಷಿ ಮೂಲಕ ಲಕ್ಷಾಂತರ ರೂ. ಲಾಭ
ಯಾದಗಿರಿ, ಮಾ.31: ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಅದರಲ್ಲೂ ಮಳೆ ಇಲ್ಲದ್ದಕ್ಕೆ ರೈತರು(Farmer) ಬೆಳೆಯನ್ನ ಕಳೆದುಕೊಂಡು ಕಂಗಲಾಗಿ ಹೋಗಿದ್ದಾರೆ. ಅದರಲ್ಲೂ ಈಗ ಬೇಸಿಗೆ ಆರಂಭವಾಗಿದ್ದರಿಂದ ದಿನೆ ದಿನೆ ತಾಪಮಾನ ಕೂಡ ಹೆಚ್ಚಾಗ ತೊಡಗಿದೆ. ಕೆರೆ ಕಟ್ಟೆಗಳು ಭತ್ತಿ ಹೋಗುತ್ತಿದ್ದು,ಅಂತರ್ಜಲ ಮಟ್ಟಕುಸಿತದಿಂದ ಬೋರವೆಲ್ಗಳು ಬಂದ್ ಆಗಿ ಹೋಗಿದೆ. ಆದ್ರೆ, ಇಂತಹ ಸಂಕಷ್ಟದ ಸಮಯದಲ್ಲೂ ಜಿಲ್ಲೆಯ ಸುರಪುರ(Surapura) ತಾಲೂಕಿನ ಲಕ್ಷ್ಮಿಪುರ ಗ್ರಾಮದ ರೈತ ಶಿವರಾಜ್ ಭರ್ಜರಿಯಾಗಿ ಬೆಳೆ ಬೆಳೆದಿದ್ದಾನೆ. ತನ್ನ ಒಂಬತ್ತು ಎಕರೆ …
Read More »ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಕೋಲಾರ, ಏಪ್ರಿಲ್.01: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು (Hanging) ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಅನ್ನೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
Read More »ಪ್ರಧಾನಿ ಮೋದಿಯದ್ದು ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು
ಮೈಸೂರು, ಏಪ್ರಿಲ್ 1: ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರಿನಲ್ಲಿ (Mysuru) ತಿರುಗೇಟು ನೀಡಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಗಿದ್ದರೆ ತಾನೇ ಟ್ರೇಲರ್. ಅವರದ್ದು (ಮೋದಿ) ಸುಳ್ಳಿನ ಪಿಕ್ಚರ್ ಬಾಕಿ ಇರಬಹುದು ಎಂದು ವ್ಯಂಗ್ಯವಾಡಿದರು. ಬಿಜೆಪಿ 400 ಸೀಟ್ ಗೆಲ್ಲಬೇಕು ಎಂಬ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್ ಗೆಲ್ಲುವುದು …
Read More »ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ
ಚಾಮರಾನಗರ, (ಏಪ್ರಿಲ್ 01): ಈ ಬಾರಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರವನ್ನು ಗೆಲ್ಲಲು ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಪುತ್ರ ಯತೀಂದ್ರಗೂ (Yathindra Siddaramaiah )ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿಯುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ. ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ …
Read More »ಕರ್ನಾಟಕದ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ‘ಅಸಮಾಧಾನ’ದ ಕಂಟಕ
ಬೆಂಗಳೂರು, ಏ.1: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Elections) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಯಲ್ಲಾದ ಹೀನಾಯ ಸೋಲಿನ ಕಹಿಯನ್ನು ಮರೆಯಲು ಬಿಜೆಪಿ (BJP) ಮುಂದಾಗಿದೆ. ಅಲ್ಲದೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಟಾರ್ಗೆಟ್ ಇಟ್ಟುಕೊಂಡಿದೆ. ಆದರೆ, ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಷ್ಟ ಎಂಬ ಮಾಹಿತಿ ಅರಿತ ಬಿಜೆಪಿ ಚಾಣಕ್ಯ ಎಂದು ಕರೆಯಲ್ಪಡುವ ಕೇಂದ್ರ ಗೃಹ ಸಚಿವಅಮಿತ್ …
Read More »ಮಗುವನ್ನ ಮಡಿಲಲ್ಲಿ ಮಲಗಿಸಿಕೊಂಡು ಭಿಕ್ಷಾಟನೆ ಮಾಡ್ತಿದ್ದ ತಾಯಿ-ಮಗುವಿನ ರಕ್ಷಣೆ
ಬೆಂಗಳೂರು ಗ್ರಾಮಾಂತರ, ಏ.01: ನಗರದ ಹೊರವಲಯದ ಆನೇಕಲ್(Anekal) ಪಟ್ಟಣದ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕಳೆದೊಂದು ವರ್ಷದಿಂದರಾಯಚೂರುಮೂಲದ ಮಹಿಳೆ ಮಗು ಹಿಡಿದುಕೊಂಡು ಭಿಕ್ಷೆ ಬೇಡುತ್ತಿರುವ ಬಗ್ಗೆ ಸ್ಥಳೀಯರು ಡಿಸಿಪಿಓಗೆ ದೂರು ನೀಡಿದ್ದರು. ನಂತರ ನಾಲ್ಕೈದು ಬಾರಿ ಅಧಿಕಾರಿಗಳು ಭಿಕ್ಷೆ ಬೇಡದಂತೆ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಆದರೆ, ಮತ್ತೆ ದೇವಸ್ಥಾನದ ಮುಂಭಾಗದಲ್ಲಿ ಭಿಕ್ಷೆ ಬೇಡುತ್ತಿರುವ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ನೇತೃತ್ವದ ತಂಡ ದಾಳಿ ಮಾಡಿ, ಇಬ್ಬರನ್ನು ರಕ್ಷಿಸಿದ್ದಾರೆ. …
Read More »ಬೋರ್ವೆಲ್ ಕೊರೆಸುವಾಗ ಕಾರಂಜಿಯಂತೆ ಚಿಮ್ಮಿದ ನೀರು; ಖುಷಿಯಲ್ಲಿ ಕುಣಿದು ಕುಪ್ಪಳಿಸಿದ ರೈತ
ಈ ಸುಡು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಒಂದೆಡೆಯಾದರೆ, ಮತ್ತೊಂದೆಡೆ ಕೃಷಿ ಚಟುವಟಿಕೆಗಳಿಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗೆ ನೀರಿನ ಸಮಸ್ಯೆಯನ್ನು ಪೂರೈಸಲು ಅದೆಷ್ಟೋ ರೈತರು ಕೊಳವೆ ಬಾವಿಗಳ ಮೊರೆ ಹೋಗಿದ್ದಾರೆ. ಆದರೆ ಇಂದು ಬೋರ್ವೆಲ್ ಕೊರೆದರೂ ಒಂದು ಹನಿ ನೀರು ಸಿಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಇಲ್ಲೊಬ್ರು ರೈತ ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದಾಗ ಬಾನೆತ್ತರಕ್ಕೆ ನೀರು ಚಿಮ್ಮಿದ್ದು, ನೀರು ಕಂಡ ಖುಷಿಯಲ್ಲಿ ರೈತ ಕುಣಿದು ಕುಪ್ಪಳಿಸಿದ್ದಾರೆ. ಈ ಹೃದಯಸ್ಪರ್ಷಿ …
Read More »ಏಪ್ರಿಲ್ 8ರಂದು ಸೂರ್ಯಗ್ರಹಣ; ಈ ಪ್ರದೇಶದಲ್ಲಿ ಶಾಲೆಗಳಿಗೆ ರಜೆ ಘೋಷಣೆ!
ಏಪ್ರಿಲ್ 8ರಂದು ಸೂರ್ಯಗ್ರಹಣ (Solar Eclipse) ಸಂಭವಿಸಲಿದೆ. ಈ ಖಗೋಳ ವಿಸ್ಮಯ ಉತ್ತರ ಅಮೆರಿಕಾದಾದ್ಯಂತ ಗೋಚರಿಸುತ್ತದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋಗುವಾಗ ಸೂರ್ಯಗ್ರಹಣ ಸಂಭವಿಸಲಿದ್ದು, ಭಾಗಶಃ ಸೌರ ಗ್ರಹಣವು ಸುತ್ತಮುತ್ತಲಿನ ಸಾವಿರಾರು ಕಿಲೋ ಮೀಟರ್ ಅಗಲದ ಪ್ರದೇಶದಲ್ಲಿ ಗೋಚರಿಸಲಿದೆ. ಏಪ್ರಿಲ್ 8ರಂದು ಸಂಭವಿಸಲಿರುವ ಸೂರ್ಯಗ್ರಹಣ ವೀಕ್ಷಿಸಲು ಲಕ್ಷಾಂತರ ಜನ ನಯಾಗರಕ್ಕೆ (Niagara) ಬರುವ ಹಿನ್ನೆಲೆ ನಯಾಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ತುರ್ತು ಪರಿಸ್ಥಿತಿ ಘೋಷಣೆ ಕೆನಡಾ ದೇಶದ …
Read More »