ಚನ್ನಮ್ಮನ ಕಿತ್ತೂರು: ‘ಒಕ್ಕಲುತನ ಮತ್ತು ಒಕ್ಕಲುತನ ಮಾಡುವವರು ಸಂಕಷ್ಟದಲ್ಲಿದ್ದಾರೆ. ಆದರೆ, ಕೃಷಿಗೆ ಒಳ್ಳೆಯ ಕಾಲ ಮತ್ತೆ ಬರಲಿದೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು. ಕೃಷಿ ಇಲಾಖೆಯಿಂದ ಇಲ್ಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಯಂತ್ರೋಪಕರಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಕೃಷಿಗೆ ಸದ್ಯ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಕೃಷಿಯಿಂದ ವಿಮುಖರಾದವರು ಮರಳಿ ಬರುವ ಸಾಹಸ ಮಾಡುತ್ತಿಲ್ಲ. ಬಿತ್ತನೆ ಮಾಡಿದ ಬೆಳೆ ಕೈಗೆ ಸೇರಬೇಕೆಂದರೆ …
Read More »Yearly Archives: 2024
ರಸ್ತೆ ಮೇಲೆ ಮಲಗಿ ರೈತರ ಆಕ್ರೋಶ
ಬೆಳಗಾವಿ: ‘ಇಲ್ಲಿನ ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಸ್ಥಳೀಯ ರೈತರ ಬದಲಿಗೆ, ಹೊರರಾಜ್ಯದ ದಲ್ಲಾಳಿ ಗಜ್ಜರಿ ಖರೀದಿಸಿ ಮೋಸ ಮಾಡಲಾಗುತ್ತಿದೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಾರುಕಟ್ಟೆ ಎದುರು ರಸ್ತೆಯಲ್ಲೇ ಮಲಗಿ ಮಂಗಳವಾರ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಆವರಣದಲ್ಲಿ ಗಜ್ಜರಿ ಸುರಿದ ಆಕ್ರೋಶ ವ್ಯಕ್ತಪಡಿಸಿದ ರೈತರು, ‘ಬೆಳಗಾವಿ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಜ್ಜರಿ ಬೆಳೆಯಲಾಗುತ್ತಿದೆ. ಆದರೆ, ಇಲ್ಲಿನ ವರ್ತಕರು ಮಾರಾಟಕ್ಕಾಗಿ ಹೊರರಾಜ್ಯದಿಂದ …
Read More »ಪ್ರೇಮ ಪ್ರಕರಣ, ನವ ದಂಪತಿ ಕೊಲೆ
ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಯಾಸಿನ್ ಬ್ಯಾಗೋಡೆ (21) ಹಾಗೂ ಹೀನಾಕೌಸರ್ (19) ಕೊಲೆಯಾದವರು. ಇದೇ ಊರಿನ ತೌಫಿಕ್ ಕ್ಯಾಡಿ (24) ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಯಾಸಿನ್ ಹಾಗೂ ಹೀನಾಕೌಸರ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ತಿಂಗಳ ಹಿಂದೆ ಹೀನಾಕೌಸರ್ ಅವರ ಮದುವೆಯನ್ನು ತೌಫಿಕ್ ಜತೆಗೆ …
Read More »ಸುಗ್ರೀವಾಜ್ಞೆಗಿಲ್ಲ ಅಂಕಿತ; ಕನ್ನಡ ನಾಮಫಲಕ ನಿಯಮ ತಿದ್ದುಪಡಿ ರಾಜ್ಯಪಾಲರಿಂದ ವಾಪಸ್
ಬೆಂಗಳೂರು: ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ, ಶೇ.40ರಷ್ಟು ಅನ್ಯ ಭಾಷೆ ಬಳಕೆಗೆ ಅವಕಾಶ ಕಲ್ಪಿಸಲು ನಿಯಮಕ್ಕೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಬಜೆಟ್ ಅಧಿವೇಶನ ಹತ್ತಿರದಲ್ಲಿರುವಾಗ ವಿಧಾನಮಂಡಲದಲ್ಲೇ ವಿಧೇಯಕದ ಮೂಲಕ ಜಾರಿಗೆ ತರುವ ಬದಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ಔಚಿತ್ಯವೇನಿತ್ತು ಎಂದು ರಾಜ್ಯಪಾಲರು ಪ್ರಶ್ನಿಸಿದ್ದಾರೆ. ಜ. 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ತರಲು ಅನುಮೋದನೆ ನೀಡಲಾಗಿತ್ತು. ನಾಮಫಲಕದಲ್ಲಿ ಕನ್ನಡ ಕಡೆಗಣನೆ ವಿರೋಧಿಸಿ ಹೋರಾಟ …
Read More »ಲೋಕಸಮರ: BJP ಘಟಕದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ. ಲಿಸ್ಟ್‌ನಲ್ಲಿ ಯಾರೆಲ್ಲಾ ಇದ್ದಾರೆ?
2024ರ Loka Saba ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ BJP ಘಟಕದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ.ರಾಜ್ಯ ಬಿಜೆಪಿ ಘಟಕದ ವತಿಯಿಂದ ಯಾವ್ಯಾವ ಕ್ಷೇತ್ರಕ್ಕೆ ಯಾರ್ಯಾರು ಅಭ್ಯರ್ಥಿಗಳಾಗಬೇಕು? ಅವರ Strength and Weakness ಕುರಿತ ವರದಿಯೊಂದಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ಅಳೆದುತೂಗಿ ಪಟ್ಟಿ ಸಿದ್ಧಪಡಿಸಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ, ಫೆಬ್ರವರಿ ಮೊದಲ ವಾರದಲ್ಲಿ ಪಟ್ಟಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷರ ಕೈ ಸೇರಲಿದೆ. ಈಗಾಗಲೇ ಎರಡು …
Read More »ಕಾಂಗ್ರೆಸ್ ಸೋತರೆ ಉಚಿತ ಯೋಜನೆಗಳ ರದ್ದು ಗ್ಯಾರೆಂಟಿ!
ರಾಮನಗರ : ಲೋಕಸಭಾ ಚುನಾವಣೆಯಲ್ಲಿ (Lokasabha election 2024) ಕಾಂಗ್ರೆಸ್ (Congress) ಸೋಲನ್ನಪ್ಪಿದರೆ ಗ್ಯಾರೆಂಟಿ ಯೋಜನೆಗಳು (Congress Guaratnee scheme) ರದ್ದಾಗಬಹುದು ಎಂದು ಮಾಗಡಿ (Magadi) ಶಾಸಕ ಎಚ್.ಸಿ. ಬಾಲಕೃಷ್ಣ (H C Balakrishna) ಹೇಳಿಕೆ ನೀಡಿದ್ದಾರೆ. ಮಂಗಳವಾರ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದಿದ್ದರೆ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ಜನರಿಗೆ ಇಷ್ಟವಿಲ್ಲ ಎಂಬ ಅರ್ಥ ಹೊಮ್ಮುತ್ತದೆ. ಹೀಗಾಗಿ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಸಾಧ್ಯತೆಯಿದೆ ಎಂದಿದ್ದಾರೆ. …
Read More »ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 33 ಡಿವೈಎಸ್ಪಿಗಳು, 132 ಇನ್ಸ್ಪೆಕ್ಟರ್ಗಳ ವರ್ಗಾವಣೆ
ಬೆಂಗಳೂರು, ಜ.30: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ (Karnataka Police Department) ಭಾರೀ ವರ್ಗಾವಣೆ ಮಾಡಿದ್ದು, ಓರ್ವ DySP ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಯು.ಡಿ.ಕೃಷ್ಣಕುಮಾರ್-ಡಿವೈಎಸ್ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್ಇ, …
Read More »ಹಾಸ್ಟೆಲ್ ಊಟದಲ್ಲಿ ಮತ್ತೆ ಹುಳಗಳು ಪತ್ತೆ
ಬೆಂಗಳೂರು, ಜ.30: ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿಬೆಂಗಳೂರುವಿಶ್ವವಿದ್ಯಾಲಯದ (Bengaluru University) ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆಯಾಗಿದೆ. ಈ ಬಾರಿ ವಿದ್ಯಾರ್ಥಿಗಳು “ಕಟ್ಟುಪಾಡು ಬದಲಾಗದು” ಎಂಬ ಶೀರ್ಷಿಕೆಯಡಿ ಕವನದ ಮೂಲಕ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದ್ದು, ಊಟದಲ್ಲಿ ಹುಳ ಇದೆ ಎಂದರೆ ಅಡ್ಜೆಸ್ಟ್ ಮಾಡಿ ಎಂಬ ಅಸಡ್ಡೆಯ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು …
Read More »ಬಾವಿಗೆ ಜಿಗಿದ ತಂಗಿ ಕಾಪಾಡಲು ತಾನೂ ಬಾವಿಗೆ ಹಾರಿದ; ಅಣ್ಣ
ಕಲಬುರಗಿ, ಜ.30: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು ತಂಗಿ ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ (Death) ಕಳೆದುಕೊಂಡ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದು ಅಣ್ಣ, ತಂಗಿ ಇಬ್ಬರೂ ಮೃತಪಟ್ಟಿದ್ದಾರೆ. ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು …
Read More »ವಿವಾಹಿತ ಮುಸ್ಲಿಂ ಯುವಕನ ಮೋಸದ ಜಾಲಕ್ಕೆ ಬಿದ್ದ ಹಿಂದೂ ಯುವತಿ
ಗದಗ, ಜ.30: ಕರ್ನಾಟಕದಲ್ಲಿ ಅಲ್ಲೊಂದು ಇಲ್ಲೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬರುತ್ತಿದೆ. ಇದೀಗಗದಗ (Gadag)ಜಿಲ್ಲೆಯಲ್ಲೂ ಲವ್ ಜಿಹಾದ್ ಬೆಳಕಿಗೆ ಬಂದಿದ್ದು, ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ತಂಗಿ ತಂಗಿ ಎನ್ನುತ್ತಲೇ ಹಿಂದೂ ಯುವತಿಯನ್ನು ಬುಟ್ಟಿಗೆ ಬೀಳಿಸಿದ್ದಾನೆ. ಅಷ್ಟೇ ಅಲ್ಲದೆ, ಈತ ಮತ್ತಿಬ್ಬರು ಹಿಂದೂ ಯುವತಿಯರ ಸಂಪರ್ಕದಲ್ಲಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಮುಸ್ಲಿಂ ಯುವಕನಿಗೆ ಮದುವೆಯಾಗಿದ್ದರೂ ಹಿಂದೂ ಯುವತಿ ಜೊತೆಗೆ ಪ್ರೀತಿಯ ನಾಟಕವಾಡುತ್ತಿದ್ದಾನೆ. ತಂಗಿ ತಂಗಿ ಅಂತಾ ಕರೆಯುತ್ತಿದ್ದ ಈತನ ಮೋಸದ ಜಾಲಕ್ಕೆ …
Read More »