Breaking News

Yearly Archives: 2024

ಶೆಟ್ಟರ್‌ ಘರ್‌ ವಾಪ್ಸಿಗೆ ಬಿಜೆಪಿ ಶತಪ್ರಯತ್ನ; ಬಿಟ್ಟು ಹೋಗಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Parliament Elections 2024) ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲೇಬೇಕು ಎಂಬ ಶತ ಪ್ರಯತ್ನದಲ್ಲಿರುವ ಬಿಜೆಪಿ-ಜೆಡಿಎಸ್‌ ಮೈತ್ರಿ ಕೂಟ (BJP-JDS Alliance) ಈಗ ಕಾಂಗ್ರೆಸ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Former CM Jagadish Shettar) ಅವರನ್ನು ಹೇಗಾದರೂ ಮಾಡಿ ಘರ್‌ ವಾಪ್ಸಿ (Shettar Ghar Wapsi) ಮಾಡಬೇಕು ಎಂದು ಪ್ರಯತ್ನಿಸುತ್ತಿದೆ. ಈಗಾಗಲೇ ಬಿಜೆಪಿ ಜಗದೀಶ್‌ ಶೆಟ್ಟರ್‌ ಅವರನ್ನು ಸಂಪರ್ಕಿಸಿದೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM …

Read More »

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಗೆ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ

ಬೆಂಗಳೂರು: ಭಾರತೀಯ ಶಾಸಕಾಂಗ ಮಂಡಳಿಯಲ್ಲಿ ದೀರ್ಘಾವಧಿ ಸದಸ್ಯರಾಗಿ ವಿಧಾನ ಪರಿಷತ್​ (Legislative Council) ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರ ಹೆಸರನ್ನು ಭಾರತೀಯರ (indians) ವಿಶ್ವ ದಾಖಲೆಯ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ (world Limca Book of Records) ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.   1980ರಿಂದ ಎಲ್ಲಾ ಚುನಾವಣೆಗಳಲ್ಲಿ ಜಯಗಳಿಸಿರುವ ಹೊರಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸಿ 43 ವರ್ಷ 201 ದಿನಗಳಾಗಿವೆ. 2022ರಲ್ಲೇ ಅವರ ಹೆಸರು ಲಂಡನ್​ನ …

Read More »

ಇಂಡಿಯಾ ಒಕ್ಕೂಟ ಹೆಚ್ಚು ದಿನ ಉಳಿಯುವುದಿಲ್ಲ: ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ (congress) ನೇತೃತ್ವದ ಇಂಡಿಯಾ (INDIA) ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ (bengaluru) ಬುಧವಾರ ಮಾತನಾಡಿದ ಅವರು, ಈಗಾಗಲೇ ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳ (west bengal) ಮುಖ್ಯಮಂತ್ರಿ (cm) ಮಮತಾ ಬ್ಯಾನರ್ಜಿ (Mamata Banerjee), ಎನ್‌ಸಿಪಿ (NCP) ಮುಖ್ಯಸ್ಥ ಶರದ್‌ ಪವಾರ್ (sharad Pawar), ಬಿಹಾರ (bihar) ಸಿಎಂ ನಿತೀಶ್ ಕುಮಾರ್ (nitish kumar) …

Read More »

ಶೋಭಾ ಕರಂದ್ಲಾಜೆ ಭಾಷಣದ ವೇಳೆ ಗಡದ್ ನಿದ್ದೆ‌ಗೆ ಜಾರಿದ ಸಂಸದ ಜಿಎಸ್ ಬಸವರಾಜ್

ತುಮಕೂರು, ಜ.24: ತುಮಕೂರಿನ(Tumakuru) ಎಪಿಎಮ್​ಸಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕೊಬ್ಬರಿ ಉಂಡೆ ಖರೀದಿ ಕೇಂದ್ರ ವೇದಿಕೆ ಕಾರ್ಯಕ್ರಮದಲ್ಲಿ ಸಚಿವೆಶೋಭಾ ಕರಂದ್ಲಾಜೆಭಾಷಣ ಮಾಡುತ್ತಿದ್ದ ವೇಳೆ ಸಂಸದ ಜಿಎಸ್ ಬಸವರಾಜ್(GS Basavaraj) ಅವರು ಗಡದ್ ನಿದ್ದೆ‌ಗೆ ಜಾರಿದ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ರೈತರಿಗೆ ನಿರಂತರವಾಗಿ ಸಮಸ್ಯೆ ಇದೆ. ಸರಿಯಾದ ಸಮಯದಲ್ಲಿ ಮಳೆ ಬೆಳೆ ಬರಲ್ಲ, ಇದನ್ನ ಶತಮಾನಗಳಿಂದ ರೈತರು ಅನುಭವಿಸಿಕೊಂಡು ಬಂದಿದ್ದಾರೆ. ಸಣ್ಣ- ಮಧ್ಯಮ‌ ರೈತರು ದೇಶದಲ್ಲಿ 80% ಹೆಚ್ಚು ಇದ್ದಾರೆ. ಜೊತೆಗೆ ನಮ್ಮದು …

Read More »

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್​ಗೆ ಬಂಪರ್ ಆಫರ್: ಏನದು ಆಫರ್? ಇದಕ್ಕೆ ಮಾಜಿ ಸಿಎಂ ಓಕೆ ಅಂತಾರಾ?

ಬೆಂಗಳೂರು, : ವಿಧಾನಸಭೆ ಚುನಾವಣೆ (Karnataka Assembly Elections 2023) ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ (C0ngress) ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್​ (Jagadish Shettar) ಅವರನ್ನು ವಾಪಸ್​ ಕರೆದುಕೊಳ್ಳುವ ಕಾರ್ಯಗಳು ನಡೆದಿವೆ. ಶೆಟ್ಟರ್ ಜತೆ ಮಾತುಕತೆ ನಡೆಸಬಹುದು ಎಂಬ ಹಸಿರು ನಿಶಾನೆಯನ್ನು ಪಕ್ಷದ ವರಿಷ್ಠರು ರಾಜ್ಯ ನಾಯಕರಿಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕೆಲ ನಾಯಕರು ಶೆಟ್ಟರ್​ ಮನವೊಲಿಕೆ ಮುಂದಾಗಿದ್ದಾರೆ. ಅಲ್ಲದೇ ಅವರಿಗೆ ಈ ಬಾರಿಯ …

Read More »

ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

ಹುಬ್ಬಳ್ಳಿ: ಕರುನಾಡ 3,500 ಭಕ್ತರಿಗೆ ಫೆ. 19ರಂದು ಅಯೋಧ್ಯೆ ರಾಮಲಲ್ಲಾನ ದರ್ಶನ ಭಾಗ್ಯ ಕಲ್ಪಿಸಲಾಗಿದ್ದು, ರಾಜ್ಯದಿಂದ ಎರಡು ವಿಶೇಷ ರೈಲುಗಳು ಅಯೋಧ್ಯೆಗೆ ತೆರಳಲಿವೆ. ಉತ್ತರ ಭಾರತದಲ್ಲಿ ವಿಪರೀತ ಚಳಿ ಕಾರಣ ಅಲ್ಲಿನ ರಾಜ್ಯಗಳ ಭಕ್ತರಿಗೆ ಮೊದಲಿಗೆ ಶ್ರೀರಾಮಲಲ್ಲಾನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ ಎರಡನೇ ವಾರದಿಂದ ಚಳಿ ಕಡಿಮೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳ ಭಕ್ತರಿಗೆ ದರ್ಶನಕ್ಕೆ ಸೂಚಿಸಲಾಗಿದೆ. ವಿಶ್ವ ಹಿಂದೂ ಪರಿಷತ್‌ ಮತ್ತು ಸಂಘ ಪರಿವಾರ ಪ್ರಯಾಣದ ಸಂಯೋಜನ …

Read More »

ಫೆ. 9ರಿಂದ ಬಿಜೆಪಿ ಬೃಹತ್‌ ಅಭಿಯಾನ ಆರಂಭ

ಬೆಂಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಬೆನ್ನಲ್ಲೇ ಲೋಕಸಭಾ ಸಮರಕ್ಕಾಗಿ ಪುಟಿದೆದ್ದಿರುವ ಬಿಜೆಪಿಯು ರಾಷ್ಟ್ರದ ಪ್ರತೀ ಗ್ರಾಮವನ್ನೂ ತಲುಪುವುದಕ್ಕೆ “ಗಾಂವ್‌ ಚಲೋ’ ಅಭಿಯಾನ ರೂಪಿಸಿದೆ., ಕರ್ನಾಟಕದಲ್ಲಿ 28 ಸಾವಿರ ಕಂದಾಯ ಗ್ರಾಮಗಳನ್ನು ಸಂಪರ್ಕಿಸುವ ಬೃಹತ್‌ ಅಭಿಯಾನ ಫೆ. 9ರಂದು ಚಾಲನೆ ಪಡೆಯಲಿದೆ. ವಿಜಯೇಂದ್ರ ನೇತೃತ್ವದಲ್ಲಿ ಹೊಸ ತಂಡ ಅಧಿಕಾರಕ್ಕೆ ಬಂದ ಬಳಿಕದ ಮೊದಲ ಸಂಘಟನಾತ್ಮಕ ಪ್ರಕ್ರಿಯೆ ಇದು. ಕಾರ್ಯಕ್ರಮವನ್ನು ಯಶಸ್ವಿಗೊಳಿ ಸುವುದಕ್ಕೆ ರಾಷ್ಟ್ರೀಯ ನಾಯಕರ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ನುರಿತಿರುವ …

Read More »

ಹಿಂಸಾಚಾರಕ್ಕೆ ಪ್ರಚೋದನೆ ಆರೋಪ: ರಾಹುಲ್​ ಗಾಂಧಿ ವಿರುದ್ಧ ದೂರು ದಾಖಲ

ಗುವಾಹಟಿ: ಭಾರತ್​​ ಜೋಡೋ ನ್ಯಾಯ ಯಾತ್ರೆಯ ವೇಳೆ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಸಂಸದ ರಾಹುಲ್​ ಗಾಂಧಿ ಮತ್ತು ಇತರೆ ಕಾಂಗ್ರೆಸ್​ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ದೂರು ದಾಖಲಿಸಿದ್ದಾರೆ. ಈ ವಿಚಾರವನ್ನು ಸ್ವತಃ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮ ತಮ್ಮ ಎಕ್ಸ್​ ಖಾತೆಯ ಮೂಲಕ ತಿಳಿಸಿದ್ದಾರೆ.   ಪೊಲೀಸ್​ ಬಲವನ್ನು ಬಳಸಿಕೊಂಡು ಭಾರತ್​ ಜೋಡೋ ಯಾತ್ರೆಯನ್ನು ಹತ್ತಿಕ್ಕುವ ಕೆಲಸವನ್ನು ಅಸ್ಸಾಂ ಸರ್ಕಾರ ಮಾಡುತ್ತಿದೆ ಎಂಬುದು ಕಾಂಗ್ರೆಸ್​ ಆರೋಪ. ಆದರೆ, …

Read More »

ಮಲತಂದೆ ಮಗಳನ್ನು ವೇಶ್ಯೆವಾಟಿಕೆಗೆ ತಳ್ಳಿದ್ದ

ಚಿಕ್ಕಬಳ್ಳಾಪುರ, ಜನವರಿ 23: ವೇಶ್ಯಾವಾಟಿಕೆಗೆ ತಳ್ಳಿದ್ದ 13 ವರ್ಷದ ಬಾಲಕಿ(girl)ಯನ್ನು ಪೊಲೀಸರು ರಕ್ಷಿಸಿರುವಂತಹ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಟೋ ಚಾಲಕನ ಮೂಲಕ ಬಾಲಕಿಯ ಮಲತಂದೆಯಿಂದಲೇ ವೇಶ್ಯೆವಾಟಿಕೆ ತಳ್ಳಿದ್ದ ಆರೋಪ ಮಾಡಲಾಗಿದೆ.   ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ.ಲಾಡ್ಜ್​ನಲ್ಲಿ ನಡೆಯುತ್ತಿತ್ತು ವೈಶ್ಯಾವಾಟಿಕೆ

Read More »

ಹುಬ್ಬಳ್ಳಿಯ ಮಿನಿ ವಿಧಾನಸೌಧ ರಣರಂಗವಾಗಿತ್ತು.

ಹುಬ್ಬಳ್ಳಿ, ಜನವರಿ 23: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ(Mini vidhana soudha)ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ ಹೇಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹನಮಂತಪ್ಪ ಉಪನಗರ ಪೊಲೀಸ್ ಠಾಣೆಗೆ ಓಡಿಹೋಗಿದ್ದಾರೆ. ಬಳಿಕ …

Read More »