Breaking News

Yearly Archives: 2024

ಬೆಳಗಾವಿ ನಂತರ ಮೈಸೂರಿನಲ್ಲಿ ಶ್ರೀರಾಮೋತ್ಸವಕ್ಕೆ ಬ್ರೇಕ್; ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು, ಜ.21:ಅಯೋಧ್ಯೆ ಶ್ರೀರಾಮ ಮಂದಿರ(Ayodhya Ram Mandir) ನಾಳೆ ಲೋಕಾರ್ಪಣೆಗೊಳ್ಳಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಐದು ದಶಕಗಳ ಕನಸು ಈಡೇರುತ್ತಿರುವ ಹಿನ್ನೆಲೆ ಕೋಟ್ಯಂತರ ಹಿಂದೂಗಳು ಶ್ರೀರಾಮೋತ್ಸವ ನಡೆಸಲು ಮುಂದಾಗಿದ್ದಾರೆ. ಕರ್ನಾಟಕದಲ್ಲೂ ಹಬ್ಬ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆದರೆ, ಬೆಳಗಾವಿಯಲ್ಲಿ ಆಯೋಜಿಸಿದ್ದ ಶೋಭಾಯಾತ್ರೆಗೆ ಕೋರ್ಟ್ ಬ್ರೇಕ್ ಹಾಕಿದ ಬೆನ್ನಲ್ಲೇ ಮೈಸೂರಿನಲ್ಲೂ (Mysuru) ಮೆರವಣಿಗೆಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ನಾಳೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಇಂದು ಮೈಸೂರಿನಲ್ಲಿ ಶ್ರೀರಾಮೋತ್ಸವ ಆಯೋಜಿಸಲಾಗಿತ್ತು. ಗಣಪತಿ ಸಚ್ಚಿದಾನಂದ ಆಶ್ರಮದ …

Read More »

ವಿಶಿಷ್ಟರೀತಿಯಲ್ಲಿ ಶ್ರೀರಾಮನ ಭಾವಚಿತ್ರ ಬಿಡಿಸಿದ ರಾಯಚೂರಿನ ವಿದ್ಯಾರ್ಥಿನಿ

ರಾಯಚೂರಿನ ಎಂಎಸ್​​ಸಿ ವಿದ್ಯಾರ್ಥಿನಿ ಅನುಷಾ ಪ್ರಸನ್ನ ಕೀಲಿ ಅವರು ವಿಶಿಷ್ಟ ಸಾಧನೆ ಮಾಡಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು ಶ್ರೀರಾಮ ಹೆಸರಿನ ಮೂಲಕ ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಬಿಡಿಸಿದ್ದಾರೆ. ಅನುಷಾ ಪ್ರಸನ್ನ ಕೀಲಿ ಅವರು 21 ಸಾವಿರ ಬಾರಿ ರಾಮ ನಾಮ ಬರೆದಿದ್ದಾರೆ. Raichur Student made a drawing of shri rama in different way

Read More »

ಹಳೆ ವೈಷಮ್ಯ ಹಿನ್ನೆಲೆ ವಿಜಯಪುರದಲ್ಲಿ ಗುಂಡಿನ ದಾಳಿ: ಓರ್ವನಿಗೆ ಗಾಯ

ವಿಜಯಪುರ, ಜನವರಿ 22: ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕೊಲ್ಹಾರ (Kolhar) ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಕಂಟ್ರೀ ಪಿಸ್ತೂಲ್​ನಿಂದ ಗುಂಡಿನ ದಾಳಿ (Shoot Out) ಮಾಡಲಾಗಿದೆ. ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ ಆರೋಪಿ. ಘಟನೆಯಲ್ಲಿ ಗಾಯಗೊಂಡ ರಾಜು ನ್ಯಾಮಗೊಂಡ ಅವರನ್ನುವಿಜಯಪುರ(Vijayapura) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಸಂಬಂಧಿಕರಾಗಿದ್ದು ವೈಷಮ್ಯ ಹೊಂದಿದ್ದರು ಎನ್ನಲಾಗಿದೆ. ಆರೋಪಿ ಶಿವು ಜಗದಾಳೆ ಸಂಬಂಧಿ ರಾಜು ನ್ಯಾಮಗೊಂಡ ಮೇಲೆ ಮೂರು …

Read More »

ಕರ್ನಾಟಕದ ಕೆಲವೆಡೆ ಗರಿಷ್ಠ ತಾಪಮಾನ ಹೆಚ್ಚಳ, ಉತ್ತರ ಒಳನಾಡಿನಲ್ಲಿ ಅಧಿಕ ಚಳಿ

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, …

Read More »

ಗದಗ: ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಗದಗ, ಜ.22: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಡೀ ಭಾರತ ಕಾತುರದಿಂದ ಕಾಯುತ್ತಿದೆ. ಪ್ರತಿ ಜಿಲ್ಲೆ, ರಾಜ್ಯಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಆದರೆ ಇಲ್ಲೊಬ್ಬ ಕಿಡಿಗೇಡಿ ರಾಮ ಮಂದಿರದ ಚಿತ್ರವನ್ನು ತಿರುಚಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿ ಜೈಲು ಸೇರಿದ್ದಾನೆ. ​ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್‌ ದಫೇದಾ‌ರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ …

Read More »

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ: ಕರ್ನಾಟಕದಾದ್ಯಂತ ಸಂಭ್ರಮ, ಎಲ್ಲೆಲ್ಲಿ ಹೇಗಿದೆ ಆಚರಣೆ? ಇಲ್ಲಿದೆ ವಿವರ

ಬೆಂಗಳೂರು, ಜ.22: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರೋ ಭವ್ಯ ರಾಮಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆಗೆ ಶುರುವಾಗಿದೆ (Ayodhya Ram Mandir). ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇತ್ತ ಕರ್ನಾಟಕ ರಾಜ್ಯದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ನಡೆಯಲಿದೆ. ರಾಜ್ಯಾದ್ಯಂತ ಭಕ್ತರು ನಾನಾ ರೀತಿಯಲ್ಲಿ ತಮ್ಮ ಭಕ್ತಿಯನ್ನು ತೋರ್ಪಡಿಸುತ್ತಿದ್ದಾರೆ. ಬನ್ನಿ ಕರ್ನಾಟಕದಾದ್ಯಂತ ಸಂಭ್ರಮ ಹೇಗಿದೆ? ಎಂಬ ವಿವರ ಇಲ್ಲಿದೆ. ಮಲ್ಲೇಶ್ವರಂನ …

Read More »

ಬೀದರ್​: ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಇಬ್ಬರ ಸಾವು

ಬೀದರ್, ಜನವರಿ 22: ಹುಮ್ನಾಬಾದ್ ( Humnabad ) ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ( Chemical factory ) ವಿಷಾನಿಲ ( Gas leak ) ಸೋರಿಕೆಯಾಗಿ ಇಬ್ಬರು ಮೃಪಟ್ಟಿದ್ದಾರೆ. ಎಂಟು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಣಾಪಾದಿಂದ ಪಾರಾಗಿದ್ದಾರೆ. ಮಧ್ಯಪ್ರದೇಶ ಮೂಲದ ಮೊಹಮ್ಮದ್ ಶಾಬಾದ್ (21) ಇಂದ್ರಜೀತ್ (23) ಮೃತ ದುರ್ದೈವಿಗಳು.   ರವಿವಾರ (ಜ.21) ರಾತ್ರಿ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್ ನಗರ …

Read More »

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ

ಜನವರಿ 22: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve gowda) ಜತೆ ಮುಂಜಾನೆಯೇ ಅವರು ಅಯೋಧ್ಯೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದು, ಅಸಂಖ್ಯಾತ …

Read More »

ಅಯೋಧ್ಯೆ ರಾಮ ಪ್ರತಿಷ್ಠಾಪನೆ – ಕರುನಾಡಿನ ದೇಗುಲಗಳಲ್ಲೂ ಸಂಭ್ರಮ!

ಬೆಂಗಳೂರು : ಇಂದು ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಪ್ರತಿಷ್ಠಾಪನೆ (Rama mandir) ನಡೆಯುವ ಮುಹೂರ್ತದಲ್ಲಿ ರಾಜ್ಯ ಬಿಜೆಪಿ (BJP) ನಾಯಕರು ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ (BS Yediyurappa) ಬಸವರಾಜ ಬೊಮ್ಮಾಯಿ (Basavaraj bommai), ಸದಾನಂದಗೌಡ (Sadananda gowda) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. …

Read More »

ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ

ತಮಕೂರು, : ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ.  ಮುಜರಾಯಿ ದೇಗುಲಗಳಲ್ಲಿ ದಾಸೋಹ, …

Read More »