ಮೂಡುಬಿದಿರೆ: ಅರುಣಾಚಲ ಪ್ರದೇಶದಲ್ಲಿ ಶುಕ್ರವಾರ ಮುಕ್ತಾಯಗೊಂಡ ಖೇಲೊ ಇಂಡಿಯಾ ಅಖಿಲ ಭಾರತ ಅಂತರ ವಿವಿ ವೇಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್‌ನಲ್ಲಿ ಮಂಗಳೂರು ವಿವಿಯು ಮಹಿಳಾ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ. 5 ವಿದ್ಯಾರ್ಥಿನಿಯ ತಂಡದಲ್ಲಿ ಆಳ್ವಾಸ್ ಕಾಲೇಜಿನ 4 ಮಂದಿ, ಒಬ್ಬರು ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಇದ್ದರು. ಮಂಗಳೂರು ವಿವಿಯು ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದ ರಾಜ್ಯದ ಏಕೈಕ ವಿಶ್ವವಿದ್ಯಾಲಯ.
Read More »Yearly Archives: 2024
ನಿಂತ ಬೆಳೆಗಳಿಗೆ, ಕುಡಿಯುವ ನೀರು ಕಾಯ್ದಿರಿಸಲು ಕಾಲುವೆಗೆ ನೀರು : ಸಚಿವ ಶಿವರಾಜ್ ತಂಗಡಗಿ
ಬಳ್ಳಾರಿ : ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆಯ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ (ಫೆ.23ರಂದು) ನಡೆದ ಸಭೆಯಲ್ಲಿ, ತುಂಗಭದ್ರಾ ಯೋಜನೆಯ ವಿಜಯನಗರ ಕಾಲುವೆಗಳಿಗೆ ನಿಂತ ಬೆಳೆಗಳನ್ನು ಸಂರಕ್ಷಿಸಲು ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರನ್ನು ಕಾಯ್ದಿರಿಸುವ ಕುರಿತಂತೆ …
Read More »ಪಶು ಆಸ್ಪತ್ರೆಗಳ ಮರು ಸ್ಥಳಾಂತರಕ್ಕೆ ಕೋರ್ಟ್ ಆದೇಶ
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿರುವ 28 ಪಶುವೈದ್ಯಕೀಯ ಕೇಂದ್ರಗಳ ಸ್ಥಳಾಂತರ ವಿಚಾರದಲ್ಲಿ ಮಧ್ಯ ಪ್ರವೇಶಿಸಿರುವ ಹೈಕೋರ್ಟ್, ಮೊದಲಿದ್ದ ಜಾಗದಲ್ಲೇ ಪಶುವೈದ್ಯಕೀಯ ಕೇಂದ್ರಗಳು ಕಾರ್ಯನಿರ್ವಹಿಸಬೇಕು ಹಾಗೂ ಕೇಂದ್ರಗಳಿಗೆ ವೈದ್ಯರು, ಸಿಬ್ಬಂದಿಯನ್ನು ಮರುನಿಯೋಜನೆ ಮಾಡಬೇಕು ಎಂದು ನಿರ್ದೇಶಿಸಿದೆ. ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರಿಸಲು ಮುಂದಾಗಿದ್ದ ಸರ್ಕಾರ ಮತ್ತು ಬಿಬಿಎಂಪಿ ಕ್ರಮವನ್ನು ಪ್ರಶ್ನಿಸಿ ಅನಿಮಲ್ ರೈಟ್ಸ್ ಫಂಡ್ ಹಾಗೂ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ ಪಿಐಎಲ್‌ಗಳ ವಿಚಾರಣೆ …
Read More »ಮಂಡ್ಯ ಬಿಡುವ ಮಾತೇ ಇಲ್ಲ;ಸುಮಲತಾ
ಮಂಡ್ಯ: ಇಂಡಿಯಾ ಲೋಕಸಭಾ ಚುನಾವಣೆಗೆ ಮುನ್ನ ಮಂಡ್ಯ ಭಾರಿ ಸದ್ದು ಮಾಡುತ್ತಿದೆ. ಹಾಲಿ ಸಂಸದೆ ಸುಮಲತಾ ಅವರ ಕಾರಣಕ್ಕಾಗಿ ಮಂಡ್ಯ ಲೋಕಸಭಾ ಕ್ಷೇತ್ರ ಸದ್ಯ ಗಮನ ಸೆಳೆಯುತ್ತಿದ್ದು, ಯಾರೆಲ್ಲಾ ಸ್ಪರ್ಧೆ ಮಾಡುತ್ತಾರೆ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಜೆಡಿಎಸ್ ಎನ್‌ಡಿಎ ಒಕ್ಕೂಟ ಸೇರಿಕೊಂಡಿದ್ದು ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮಂಡ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಮಂಡ್ಯ ಸೀಟಿಗಾಗಿ ಬೇಡಿಕೆ ಇಟ್ಟಿದೆ ಎನ್ನುವ ವದಂತಿಗಳ ನಡುವೆ, ಬಿಜೆಪಿಗೆ ಬೆಂಬಲ ನೀಡಿರುವ ಸುಮಲತಾ …
Read More »ಬಿಜೆಪಿ-ಜೆಡಿಎಸ್ ಮೈತ್ರಿ ವಿಫಲವಾಗುತ್ತದೆ: ವಿಶ್ವನಾಥ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಡೆಯಲ್ಲ ಎಂದು ಹಳ್ಳಿ ಹಕ್ಕಿ ಖ್ಯಾತಿಯ ಎಂಎಲ್ಸಿ ಹೆಚ್. ವಿಶ್ವನಾಥ್ ಅವರು ಭವಿಷ್ಯ ನುಡಿದಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಕಾರಣ ಕಾಂಗ್ರೆಸ್ 2019ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿತ್ತು. ಅದೇ ಕಾರಣಕ್ಕೆ ನಾವೆಲ್ಲ ಬಿಜೆಪಿಗೆ ಹೋಗಬೇಕಾಯಿತು ಎಂದು ನೆನಪು ಮಾಡಿಕೊಂಡರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ತಲಾ ಒಂದು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಗೆಲುವು ಕಂಡಿದ್ದವು. 2024 ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿರುವುದು …
Read More »ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು ಗೋಕಾಕ- ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಮಂಡಳಿಯ ಸದಸ್ಯರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ರೈತರ …
Read More »ನಟ ದರ್ಶನ್‌ಗೆ ಸಾಲು ಸಾಲು ಸಂಕಷ್ಟ, ಅಭಿಮಾನಿಗಳಿಗೆ ಟೆನ್ಷನ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಏನೇ ಮಾಡಿದ್ರೂ ಈಗ ವಿವಾದದ ಸುಳಿಯಲ್ಲಿ ಸಿಲುಕುತ್ತಾ ಇದ್ದಾರೆ. ಅದ್ರಲ್ಲೂ ನಿರ್ಮಾಪಕ ಉಮಾಪತಿ ಬಗ್ಗೆ ಬಾಯಿಗೆ ಬಂದಂತೆ ದರ್ಶನ್ ಅವರು ಮಾತನಾಡಿದ್ದಾರೆ ಅಂತಾ ಆರೋಪ ಕೇಳಿಬರುತ್ತಿದೆ. ಇದೇ ಸಮಯದಲ್ಲಿ ನಟ ದರ್ಶನ್‌ರ ವಿರುದ್ಧ ಪೊಲೀಸ್ ಠಾಣೆಗೆ ಸಾಲು ಸಾಲು ಕಂಪ್ಲೇಂಟ್ ರಿಜಿಸ್ಟರ್ ಆಗುತ್ತಿದ್ದು, ಈಗ ಹೊಸ ತಲೆನೋವು ಶುರುವಾಗಿದೆ.ಎಲ್ಲವೂ ಚೆನ್ನಾಗಿಯೇ ಇತ್ತು, ನಟ ದರ್ಶನ್ ಅವರು ತಮ್ಮ ‘ಕಾಟೇರ’ ಸಿನಿಮಾ ಮೂಲಕ ಇಂಡಸ್ಟ್ರಿ ಹಿಟ್ ನೀಡಿ …
Read More »ಪ್ರತಿ ಜಿಲ್ಲೆಯ ಒಂದು ವಸತಿ ಶಾಲೆಗೆ ಸಿಬಿಎಸ್ ಸಿ ಪಠ್ಯಕ್ರಮ: ಮಹದೇವಪ್ಪ
ಬೆಂಗಳೂರು: ರಾಜ್ಯದ ವಸತಿ ಶಾಲೆಗಳಲ್ಲಿ (Residential School) ಸಿಬಿಎಸ್ ಸಿ (cbsc) ಪಠ್ಯಕ್ರಮ ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ (Social welfare department) ಸಚಿವ ಹೆಚ್.ಸಿ.ಮಹದೇವಪ್ಪ (H.C.Mahadevappa) ಹೇಳಿದರು. ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ (congres) ಅನಿಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ವಸತಿ ಶಾಲೆಗಳಲ್ಲಿ ಸದ್ಯ ರಾಜ್ಯ ಪಠ್ಯಕ್ರಮ ಇದೆ. ಪ್ರತಿ …
Read More »ದಲಿತ ಯೋಜನೆಗಳ ಮಾಲೀಕ ನೀನಲ್ಲ: ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ
ಹಾವೇರಿ: ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ, ದಲಿತ ಯೋಜನೆಗಳ ಮಾಲೀಕ ನೀನಲ್ಲ ಎಂಬ ಫಲಕವನ್ನು ಹಿಡಿದು ಬಿಜೆಪಿ ಕಾರ್ಯಕರ್ತರು (BJP Protest) ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು. ಹಾವೇರಿ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ (Government Of Karnataka) ವಿರುದ್ಧ ಧಿಕ್ಕಾರ ಕೂಗಿದರು. ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಪೂಜಾರ್ ನೇತೃತ್ವದಲ್ಲಿ ಮಾಜಿ ಶಾಸಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ಈ …
Read More »ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್
ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ನೀಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೆ, ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ. ವಿಧಾನಸಭೆಯ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು …
Read More »