ಹುಬ್ಬಳ್ಳಿ: ಧಾರವಾಡದ 45 ವರ್ಷದ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದು, ಬರೋಬ್ಬರಿ 1.79 ಕೋಟಿ ರೂ. ಕಳೆದುಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ವೈದ್ಯರಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ವಂಚನೆ ನಡೆದಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಂಚಕ, ಹಣಕಾಸು ಸಲಹೆಗಾರನಂತೆ ನಟಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮೇಲೆ ಲಾಭ ನೀಡುವ ಭರವಸೆ ನೀಡುವ ಮೂಲಕ ವೈದ್ಯರನ್ನು ವಂಚಿಸಿದ್ದಾನೆ. ಗಣನೀಯ ಲಾಭ ಪಡೆಯಲು ಪ್ಲಾನೆಟ್ ಇಮೇಜ್ …
Read More »Yearly Archives: 2024
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ …
Read More »ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ …
Read More »ಅಯೋಧ್ಯೆ ರಾಮಮಂದಿರವನ್ನು ರಾಜಕೀಯ ಜೂಜಾಟಕ್ಕೆ ಬಳಸಬಾರದು: ದೇವನೂರು ಮಹಾದೇವ
ಮೈಸೂರು: ದೇಶದ ಹಳ್ಳಿ ಹಳ್ಳಿಯಲ್ಲಿರುವ ರಾಮ ಮಂದಿರಗಳು ಸಾಮಾನ್ಯವಾಗಿ ಜೂಜಾಟದ ಕೇಂದ್ರಗಳಾದಿಜ್ಜು. ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ರಾಮಮಂದಿರವೂ ಜೂಜಾಟದ ಕೇಂದ್ರವಾಗಬಾರದು ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಹೇಳಿದರು. ಶ್ರಮಣ ಸಂಸ್ಕೃತಿ ಟ್ರಸ್ಟ್ ಮತ್ತು ಬಯಲು ಬಳಗ ಸಹಯೋಗದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ನಡೆದ 90ರ ನಂತರದ ಕರ್ನಾಟಕ ರಾಜ್ಯ ಮಟ್ಟದ ವಿಚಾರ ಕಮ್ಮಟ 2ನೇ ದಿನದ ಗೋಷ್ಠಿಯಲ್ಲಿ ಮಾತನಾಡಿದ …
Read More »ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ
ರಾಜ್ಯದ ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ನವದೆಹಲಿ: ರಾಜ್ಯದ ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಪುಟ್ಟಣ್ಣ ಅವರು ವಿಧಾನಪರಿಷತ್ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಪುಟ್ಟಣ್ಣ ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ …
Read More »ಒಂದು ಕೆನ್ನೆಗೆ ಹೊಡೆದ್ರೆ ತಲೆಯನ್ನೇ ತೆಗೆಯುವ ಸಂತಾನದವರು ನಾವು:ಹೆಗಡೆ
ಕಾರವಾರ, : ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಒಂದು ಕೆನ್ನೆಗೆ ಹೊಡೆದ್ರೆ ಮತ್ತೊಂದು ಕೆನ್ನೆ ತೋರಿಸುವ ಸಂತಾನ ನಮ್ಮದಲ್ಲ. ಒಂದು ಕೆನ್ನೆಗೆ ಹೊಡೆದರೆ ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು. ನಮ್ಮದು ವೀರ ಸಂತಾನ, ಹೇಡಿಗಳ ಸಂತಾನ ಅಲ್ಲ ಎಂದು ಗುಡುಗಿದರು. ನಮ್ಮಮ್ಮ ತನ್ನ ಎದೆಹಾಲು ಕುಡಿಸಿ ಬೆಳೆಸಿದ್ದಾರೆ, ಬೇವರ್ಸಿ ಹಾಲನ್ನು …
Read More »ಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇಮಕ
ಬೆಂಗಳೂರು: ರಾಜ್ಯ ಬಿಜೆಪಿಯ (BJP Karnataka) ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಏಳು ಮೋರ್ಚಾಗಳಿಗೆ ತಲಾ ಇಬ್ಬರನ್ನು ನೇಮಕ ಮಾಡಲಾಗಿದ್ದು, ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಇಲ್ಲಿದೆ. ಮಹಿಳಾ ಮೋರ್ಚಾ ಶಿಲ್ಪಾ ಜಿ. ಸುವರ್ಣ, ಉಡುಪಿ ಡಾ. ಶೋಭಾ ಸಂಗನಗೌಡ, ಹಾವೇರಿ ಯುವ ಮೋರ್ಚಾ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಸಂದೀಪ್ ರವಿ, ಬೆಂಗಳೂರು ದಕ್ಷಿಣ …
Read More »ಫೆ.2ರಿಂದ ಹುಬ್ಬಳ್ಳಿ-ಪುಣೆ ವಿಮಾನಯಾನ ಸೇವೆ ಪುನರಾರಂಭ
ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ಫೆಬ್ರವರಿ 2 ರಿಂದ ವಿಮಾನಯಾನ ಸೇವೆ ಪುನರಾರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ (Hubli to Pune Flight) ವಿಮಾನಯಾನ ಸೇವೆ ಪುನರಾರಂಭಕ್ಕೆ ನಾಗರಿಕ ವಿಮಾನಯಾನ ಸಚಿವಾಲಯ ಅನುಮತಿ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ನನ್ನ ಪ್ರಸ್ತಾವನೆಯ ಮೇರೆಗೆ ಹುಬ್ಬಳ್ಳಿ – ಪುಣೆ – ಹುಬ್ಬಳ್ಳಿ ಮಾರ್ಗದಲ್ಲಿ …
Read More »ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು
ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾದAದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ ಗ್ರಾಮಗಳಲ್ಲಿನ …
Read More »ಶಿಷ್ಯನ ಸಿನಿಮಾಕ್ಕೆ ಶಬ್ಬಾಷ್ ಎಂದ ಸಾಯಿ ಪ್ರಕಾಶ್!
ಬೆಂಗಳೂರು: ಸಂಕ್ರಾಂತಿಯ (Makara sankranti) ಶುಭ ಸಂದರ್ಭದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ರುದ್ರಶಿವ ನಿರ್ದೇಶನದ (Director Rudrashiva) ಶಬ್ಬಾಷ್ ಚಿತ್ರದ (Shabaah Movie) ಮುಹೂರ್ತ ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ನೆರವೇರಿತು. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ (Director OM Saiprakash) ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಶಬ್ಬಾಷ್ ಚಿತ್ರದ …
Read More »