ಕುಲಿ ಕಾರ್ಮಿಕರ ಜೊತೆಗೆ ಕಬ್ಬು ಕಟಾವು ಮಾಡಿ ಸರಳತೆ ಮೆರೆದ ಸಿಪಿಐ ಹಾರೂಗೇರಿ ಪೊಲೀಸ್ ಠಾಣೆ ಸಿಪಿಐ ರವಿಚಂದ್ರ ಬಿ ಸರಳತೆ ಹಾರೂಗೇರಿ ರೈತರ ಗದ್ದೆಯಲ್ಲಿ ಅರ್ಧಗಂಟೆ ಕಬ್ಬು ಕಟಾವು ಕೆಲಸದ ಒತ್ತಡ ನಡುವೆ ಕಬ್ಬು ಕಟಾವು ಕಾರ್ಮಿಕರ ಜೊತೆಗೆ ಜನಸಂಪರ್ಕ ಮುಂಜಾನೆ ಜಾಗಿಂಗ್ ಸಮಯದಲ್ಲಿ ರೈತರ ಗದ್ದೆಯಲ್ಲಿ ಕೆಲಸ ಸಿಪಿಐ ರವಿಚಂದ್ರ ಬಿ ಸರಳತೆ ನೋಡಿ ರೈತರು ಸಂತಸ ಇದೇ ಸಂದರ್ಭದಲ್ಲಿ ರೈತರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ …
Read More »Yearly Archives: 2024
ಸರ್ಕಾರಕ್ಕೆ ಸಾರಿಗೆ ನೌಕರರ ಎಚ್ಚರಿಕೆ
ಬೆಂಗಳೂರು, ನವೆಂಬರ್ 25: ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿಸೆಂಬರ್-9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ‘ಬೆಳಗಾವಿ ಚಲೋ’ ಮಾಡಿ ಅಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕರದ ನೋಟಿಸ್ ನೀಡಲಾಗುತ್ತದೆ. ‘ಕೈಗಾರಿಕಾ ವಿವಾದ ಕಾಯಿದೆ’ ಸೆಕ್ಷನ್- 22 ರ ಪ್ರಕಾರ ಮುಷ್ಕರಕ್ಕೂ ಮುನ್ನ 21 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಈ ಹಿನ್ನೆಲೆಯಲ್ಲಿ ಡಿಸೆಂಬರ್- 9 …
Read More »ಕಾಂಗ್ರೆಸ್ನಲ್ಲಿ ಮತ್ತೆ ಭುಗಿಲೆದ್ದ ಅನುದಾನ ವಾರ್:
ಕಾಂಗ್ರೆಸ್ನಲ್ಲಿ ಮತ್ತೆ ಅನುದಾನ ಸಂಬಂಧಿತ ವಾಕ್ಸಮರ ಶುರುವಾಗಿದೆ. ‘ಕೈ’ ಶಾಸಕನ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಹೊಸಪೇಟೆಯಲ್ಲಿ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಮತ್ತು ಶಾಸಕ ಗವಿಯಪ್ಪ ಮಧ್ಯೆ ವಾಕ್ಸಮರ ಜೋರಾಗಿದೆ. ಜೊತೆಗೆ ಬಿಜೆಪಿ ಶಾಸಕರು ಕೂಡ ಸರ್ಕಾರ ತಾರತಮ್ಯ ಮಾಡ್ತಿದೆ ಎಂದು ಆರೋಪಿಸಿದ್ದಾರೆ. ಚುನಾವಣೆಗೂ ಮುನ್ನ ಕೆಲವು ದಿನಗಳ ಹಿಂದೆ ಕಾಂಗ್ರೆಸ್ನಲ್ಲಿ ಸ್ಫೋಟಗೊಂಡಿದ್ದ ಅನುದಾನ ಅಸಮಾಧಾನದ ಬಾಂಬ್, ಇದೀಗ ಮತ್ತೆ ಸದ್ದು ಮಾಡುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ಅನುದಾನದ …
Read More »ಲೋಕಾಯುಕ್ತ ಸರ್ಚ್ ವಾರಂಟ್ ಜಾರಿ ಮಾಡಿದ್ದನ್ನು ಮೊದಲು ಸಚಿವ ಭೈರತಿ ಸುರೇಶ್ಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ
ಮೈಸೂರು: ಮುಡಾ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಹಾಗಾಗಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಮ್ಮೆ ಹೇಳಿದರು. ನಗರದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿರುವ ಕೃಷ್ಣ, ಜೂನ್ 28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರಂಟ್ ಜಾರಿಯಾಗಿದ್ದರೂ ಡಿವೈಎಸ್ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ, ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವರಿಗೆ ವಿಷಯವನ್ನು ತಿಳಿಸಲಾಗಿದೆ, ಭೈರತಿ ಸುರೇಶ್ ಚಾಪರ್ನಲ್ಲಿ …
Read More »ಜನವೇರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬ್ರಾಹ್ಮಣ ಸಮಾವೇಶ ನಡೆಯಲಿದೆ.
ಬೆಳಗಾವಿ : ಜನವೇರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬ್ರಾಹ್ಮಣ ಸಮಾವೇಶ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಬ್ರಾಹ್ಮಣ ಸಮಾಜ ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರಿ, ಉಪಾಧ್ಯಕ್ಷ ಭರತ ದೇಶಪಾಂಡೆ ಮತ್ತು ಗುತ್ತಿಗೆದಾರ ರಾಜೇಂದ್ರ ದೇಸಾಯಿ ಅವರನ್ನು ಸಮಾವೇಶ ಸಮಿತಿಯ ರಾಜ್ಯಮಟ್ಟದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಜಿ ನಗರಸೇವಕಿ ಅನುಶ್ರೀ ದೇಶಪಾಂಡೆ ಅವರನ್ನು ಜಿಲ್ಲಾ ಮಟ್ಟದ ಸಂಘಟಕರನ್ನಾಗಿ ನೇಮಿಸಲಾಗಿದೆ. ಇವರ ನೇತೃತ್ವದಲ್ಲಿ ಈಗಾಗಲೇ …
Read More »ಉಪ ಚುನಾವಣಾ ಫಲಿತಾಂಶ ವಿಪಕ್ಷಗಳ ಆರೋಪಕ್ಕೆ ಜನರಿಂದಲೇ ಚಾಟಿ ಏಟು:ಹೆಬ್ಬಾಳಕರ್
ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ. ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ ಪದೇ ಟೀಕೆ ಮಾಡುತ್ತಿದ್ದರು. ಈ ಎಲ್ಲಾ …
Read More »ಮನ್ ಕೀ ಬಾತ್’ನಲ್ಲಿ ಗುಬ್ಬಚ್ಚಿ ರಕ್ಷಣೆ ಪ್ರಸ್ತಾಪ
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ “ಗುಬ್ಬಚ್ಚಿ” ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ‘ಮನ್ ಕೀ ಬಾತ್’ನಲ್ಲಿ ಕರೆ ನೀಡಿದ್ದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಾಗಲಕೋಟೆ ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ಇಂದು ಮನ್ ಕೀ ಬಾತ್ ವೀಕ್ಷಿಸಿದ ಸಚಿವರು, ಮಕ್ಕಳು ಗುಬ್ಬಚ್ಚಿಯನ್ನು ಫೋಟೋ – ವಿಡಿಯೋದಲ್ಲಿ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರು ದೇಶದಾದ್ಯಂತ …
Read More »ಉದಯವಾಗಲಿ ಚಲುವ ಕನ್ನಡ ನಾಡು ಕರ್ನಾಟಕದ ಏಕೀಕರಣಕ್ಕೆ
ಬೆಳಗಾವಿ: ಉದಯವಾಗಲಿ ಚಲುವ ಕನ್ನಡ ನಾಡು ಕರ್ನಾಟಕದ ಏಕೀಕರಣಕ್ಕೆ ಮುನ್ನುಡಿ ಬರೆದರೆ ಡಾ ಡಿ ಎಸ್ ಕರ್ಕಿಯವರ ಹಚ್ಚೇವು ಕನ್ನಡದ ದೀಪ ಕವಿತೆ ಅದಕ್ಕೆ ಶಕ್ತಿ ತುಂಬಿ ಏಕೀಕರಣದ ಕೂಗು ಬಲಗೊಳ್ಳಲು ಕಾರಣವಾಯಿತು ಎಂದು ಗದುಗಿನ ಡಾ ತೋಂಟದ ಸಿದ್ದರಾಮ ಶ್ರೀಗಳು ನುಡಿದರು ಅವರು ಬೆಳಗಾವಿ ಯ ಡಾ ಡಿ ಎಸ್ ಕರ್ಕಿ ಸಾಂಸ್ಕೃತಿಕ ಪ್ರತಿಷ್ಠಾನದ 2024ನೇ ಸಾಲಿನ ಕರ್ಕಿ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹೇಳಿದರು ಬೆಳಗಾವಿಯಂತಹ ಮರಾಠಿಮಯ …
Read More »ಗುರುಪರಂಪರೆಗೆ ಮಹತ್ವ ಭಾರತದಲ್ಲಿದೆ
ಭಾರತದಲ್ಲಿ ಗುರುಪರಂಪರೆಗೆ ಮಹತ್ವ ಇದೆ ನಮ್ಮ ಭಾರತ ದೇಶದಲ್ಲಿ ಗುರುವಿನ ಮೇಲಿನ ಭಕ್ತಿ ಎಂದಿಗೂ ಕಡಿಮೆಯಾಗುವುದಿಲ್ಲ ನಮ್ಮ ಭಾರತದಲ್ಲಿ ಮಾತ್ರ ಗುರುಪರಂಪರೆಯನ್ನು ಗುರುತಿಸಿ, ಗೌರವಿಸುತ್ತಾರೆ ಎಂದು ಜ್ಞಾನಪೀಠ ಪುರಸ್ಕೃತ, ನಾಡೋಜ ಡಾ ಚಂದ್ರಶೇಖರ ಕಂಬಾರ ತಿಳಿಸಿದರು. ಘಟಪ್ರಭಾ ಎಸ್ ಡಿ ಟಿ ಹೈಸ್ಕೂಲ್ ನ 95ರ ಹಳೇಯ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನೆ ಹಾಗೂ ಹಳೆ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭಕ್ಕೆ ದೀಪ ಬೆಳಗಿಸಿವುದರ ಮೂಲಕ ಚಾಲನೆ …
Read More »ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ.
ಕನಕಪುರ:* ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಭಾನುವಾರ ನಡೆದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಎಸ್. ಎಂ.ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …
Read More »