Breaking News

Yearly Archives: 2024

ಶತಮಾನಗಳೇ ಕಳೆದರೂ ಗುಪ್ತಲಿಂಗ ಬೆಟ್ಟದಲ್ಲಿ ನೀರಿನ ಝರಿ ಬತ್ತಿಲ್ಲ

ಗುಹೆಯಲ್ಲಿರುವ ಶಿವಲಿಂಗದ ಮೂಲಕವೂ ನೀರು ಹರಿದು ಬರುವುದು ಇಲ್ಲಿನ ವಿಶೇಷವಾಗಿದೆ. ಇಲ್ಲಿನ ನೀರಿನ ಝರಿ ದಿನದ 24 ಗಂಟೆಯೂ ನೀರು ಧುಮ್ಮಿಕ್ಕುತ್ತದೆ. ಇಲ್ಲಿ ಬೆಟ್ಟದ ಅಂಚಿನಿಂದ ಬರುವ ನೀರು ನಂದಿ ಬಾಯಿಯಿಂದ ಕಿರು ಕಲ್ಯಾಣಿಗೆ ಬಂದು ಬೀಳುತ್ತದೆ. ನೀರಿನ ಹರಿವು ಸದಾ ಒಂದೇ ಸಮನಾಗಿರುತ್ತದೆ.ಬೇಸಿಗೆ ಬಂದರೆ ಸಾಕು ಆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತದೆ. ಬಾವಿ, ಬೋರ್ ವೆಲ್ ನಲ್ಲಿಯೂ ನೀರು ಖಾಲಿಯಾಗಿ ಜನ ಪ್ರಾಣಿ ಪಕ್ಷಿಗಳು ನೀರಿಗಾಗಿ …

Read More »

ತೋಂಟದಾರ್ಯ ಮಠ v/s ಶಿರಹಟ್ಟಿ ಫಕೀರೇಶ್ವರ ಮಠ; ಸಿದ್ದಲಿಂಗ ಸ್ವಾಮೀಜಿ ಜಯಂತಿಯಂದು ಕರಾಳ ದಿನ ಆಚರಿಸುವ ಎಚ್ಚರಿಕೆ ಕೊಟ್ಟ ಫಕೀರ ದಿಂಗಾಲೇಶ್ವರ ಶ್ರೀ

ಗದಗ, : ಗದಗ ಜಿಲ್ಲೆಯ ಎರಡು ಪ್ರಮುಖ ಮಠಗಳ ನಡುವೆ ಸಂಘರ್ಷ ಉಂಟಾಗಿದೆ. ಗದಗ ತೋಂಟದಾರ್ಯ ಮಠ (Tontadarya Matha) ಹಾಗೂ ಶಿರಹಟ್ಟಿ ಫಕೀರೇಶ್ವರ ಮಠದ (Shirahatti Fakkireshwar Mutt) ನಡುವೆ ಸಂಘರ್ಷ ಉಂಟಾಗಿದ್ದು ಒಂದು ಮಠದ ಆಚರಣೆ ವಿರುದ್ಧ ಮತ್ತೊಂದು ಮಠ ವಿರೋಧ ವ್ಯಕ್ತಪಡಿಸಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶುರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ ಸುದ್ಧಿಗೋಷ್ಠಿಯಲ್ಲಿ …

Read More »

ಚಿತಾಗಾರ 10 ದಿನಗಳ ಕಾಲ ಬಂದ್​

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ಫೆಬ್ರವರಿ 20 ರಿಂದ ಫೆಬ್ರವರಿ 29ರ ವರೆಗೆ 10 ದಿನಗಳ ಕಾಲ ಬಂದ್​ ಇರಲಿದೆ.ಬೆಂಗಳೂರು, ಫೆಬ್ರವರಿ 19: ತುರ್ತು ನಿರ್ವಹಣೆ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ ( Rajrajeshwari Nagar ) ವಲಯ ವ್ಯಾಪ್ತಿಯಲ್ಲಿರುವ ಸುಮನಹಳ್ಳಿ ವಿದ್ಯುತ್​ ಚಿತಾಗಾರ (Sumanahalli Electric Chitagar) ಮಂಗಳವಾರ “ಫೆಬ್ರವರಿ 20 ರಿಂದ ಫೆಬ್ರವರಿ 29ರ ವರೆಗೆ” 10 ದಿನಗಳ ಕಾಲ ಬಂದ್​ ಇರಲಿದೆ. ಸುಮನಹಳ್ಳಿ ಚಿತಾಗಾರ …

Read More »

ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಗೊತ್ತಿದೆ: ಡಿಕೆ

ಬೆಂಗಳೂರು, ಫೆ.19:ರಾಜ್ಯಸಭೆ ಚುನಾವಣೆಗೆ(Rajya Sabha Election) ಬಿಜೆಪಿ, ಜೆಡಿಎಸ್ ಮೈತ್ರಿ 5ನೇ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ (Congress) ಪಾಳೆಯಕ್ಕೆ ತಲೆಬಿಸಿ ಉಂಟುಮಾಡಿದೆ. ಅಡ್ಡ ಮತದಾನದ ಭೀತಿಯೂ ಎದುರಾಗಿದೆ. ಆ ಮೂಲಕ ಕಳೆದ ಎರಡೂ ರಾಜ್ಯಸಭಾ ಸೋಲಿನ ಸೇಡನ್ನು ಈ ಚುನಾವಣೆಯಲ್ಲಿ ತೀರಿಸಿಕೊಳ್ಳಲು ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮುಂದಾಗಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ (DK Shivakumar), ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಗೊತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. …

Read More »

ಸಮಾಜ ಕಲ್ಯಾಣ ಇಲಾಖೆಯ ಭ್ರಷ್ಟ ಅಧಿಕಾರಿ ಕೊನೆಗೂ ಅಮಾನತು,

ಶಿವಮೊಗ್ಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಬಡ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಸಿಗಬೇಕಿದ್ದ ಸೌಲಭ್ಯಗಳನ್ನು ಉಪನಿರ್ದೇಶಕ ಗೋಪಿನಾಥ್ ಇಬ್ಬರು ಮಹಿಳೆಯರೊಂದಿಗೆ ಸೇರಿಕೊಂಡು ಭಾರೀ ಭ್ರಷ್ಟಾಚಾರವೆಸಗಿದ್ದಾನೆ. ಸದ್ಯಕ್ಕೆ ಒಂದೆರಡು ಪ್ರಕರಣಗಳಲ್ಲಿ ಮಾತ್ರವೇ ಲಕ್ಷಾಂತರ ರೂಪಾಯಿ ಅವ್ಯವಹಾರ ಬಯಲು ಆಗಿದೆ. ಇನ್ನೂ ಸಮಗ್ರ ತನಿಖೆ ಆದ್ರೆ ಗೋಪಿನಾಥನ ಕರ್ಮಕಾಂಡ ಮತ್ತಷ್ಟು ಬಯಲಿಗೆ ಬೀಳುವುದು ಗ್ಯಾರಂಟಿ.ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಕಳೆದ ಕೆಲವು ವರ್ಷಗಳಿಂದ ಮಾಡಿರುವ ಗೋಲ್ ಮಾಲ್ ಕೊನೆಗೂ ಬಯಲಾಗಿದೆ. ಬಿಸಿಎಂ …

Read More »

ಕೈಮುಗಿದು ಒಳಗೆ ಬಾ ವಾಕ್ಯ ಬದಲಾವಣೆ: ಮಣಿವಣ್ಣನ್ ಗಪ್​ಚುಪ್, ಅಶೋಕ್​ ಕೆಂಡಾಮಂಡಲ

ಬೆಂಗಳೂರು, (ಫೆಬ್ರವರಿ 19): ಕರ್ನಾಟಕದ ಎಲ್ಲ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದ ‘ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬಾ ಘೋಷ ವಾಕ್ಯವನ್ನು ಬದಲಾಯಿಸಿರುವ ಸಮಾಜ ಕಲ್ಯಾಣ ಇಲಾಖೆ (Department of Social Welfare) ಕ್ರಮಕ್ಕೆ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತಪ್ಪನ್ನು ಸರಿಪಡಿಸಿಕೊಂಡಿದೆ. ಇನ್ನು ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ (manivannan) ಅವರನ್ನು ಮಾಧ್ಯಮಗಳು ಸ್ಪಷ್ಟನೆ ಕೇಳಿದ್ದಕ್ಕೆ …

Read More »

ಗಲಾಟೆ ಪ್ರಕರಣವೊಂದರಲ್ಲಿ ವಕೀಲರ ಮೇಲೆ ಸುಳ್ಳು ಎಫ್‌ಐಆರ್ ಆರೋಪ: ಊಟ ಬಿಟ್ಟು ಬಂದು ಮನವಿ ಸ್ವೀಕರಿಸಿದ ಡಿಸಿ

ರಾಮನಗರ, ಫೆಬ್ರವರಿ 19: 40 ವಕೀಲರ(lawyers)ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರದ ಐಜೂರು ಸರ್ಕಲ್ ಬಳಿ ಸುಮಾರು 300ಕ್ಕೂ ಹೆಚ್ಚು ವಕೀಲರಿಂದ ಪ್ರತಿಭಟನಾ ರ‍್ಯಾಲಿ ಮಾಡಲಾಗಿದೆ. ಪಿಎಸ್​ಐ ತನ್ವೀರ್ ಅಮಾನತಿಗೆ ಆಗ್ರಹಿಸಿ ರಾಮನಗರ ಜಿಲ್ಲಾಧಿಕಾರಿ ಕಚೇರಿವರೆಗೆ ವಕೀಲರ ಮೆರವಣಿಗೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಕೀಲರ ಪ್ರತಿಭಟನೆ ಮಾಡಿದ್ದು, ಡಿಸಿ ಊಟಕ್ಕೆ ಹೋಗಿದ್ದಾರೆ ಎಂದು ಸಿಬ್ಬಂದಿ ಹೇಳಿದ್ದಾರೆ. ನಾವು ಹಸಿದುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಅದ್ಹೇಗೆ ಅವರು ಊಟ ಮಾಡುತ್ತಾರೆ ಅಂತ …

Read More »

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ

ಕೋಲಾರ,  ಯುಗಾದಿ (Ugadi) ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (kodimath dr sivananda shivayogi rajendra swamiji) ಭವಿಷ್ಯ ನುಡಿದಿದ್ದಾರೆ. ಸದ್ಯ ಮಳೆ-ಬೆಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಒಂದು ಸಮಾಧಾನಕರ ಭವಿಷ್ಯವೊಂದನ್ನು ಹೇಳಿದ್ದಾರೆ. ಅಲ್ಲದೇ ಮತಾದಂತೆ‌ ಹೆಚ್ಚಾಗುತ್ತದೆ, ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆಘಾತಕಾರಿ ಭವಿಷ್ಯ …

Read More »

ಹುಬ್ಬಳ್ಳಿ-ಧಾರವಾಡ ಮಂದಿ ಪಾಲಿಕೆಗೆ ಅತಿ ಹೆಚ್ಚು ತೆರಿಗೆ ಕಟ್ಟಿ, ದಾಖಲೆ ಮಾಡಿದ್ದಾರೆ!

ರಾಜ್ಯದಲ್ಲಿಯೇ ಅತಿ ದೊಡ್ಡ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರ 108.50 ಕೋಟಿ ರೂ ಕರ ಸಂಗ್ರಹಿಸಿದೆ. ಇನ್ನೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಮಳಿಗೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಈ ಆರ್ಥಿಕ ವರ್ಷ ಮುಕ್ತಾಯವಾಗಲು ಇನ್ನೂ ಒಂದೂವರೆ ತಿಂಗಳಷ್ಟೇ ಬಾಕಿ ಇದೆ. ಜನ ಮತ್ತಷ್ಟು ಸ್ಪಂದಿಸಿದರೆ, ಪಾಲಿಕೆ ಗರಿಷ್ಠ ಗುರಿ ತಲುಪಬಹುದು ಅನ್ನೋ ಲೆಕ್ಕಾಚಾರದಲ್ಲಿದ್ದಾರೆ ಅಧಿಕಾರಿಗಳು. ಯಾವುದೇ ದೇಶ, ರಾಜ್ಯ ಅಥವಾ ನಗರ …

Read More »

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ

ಕಲಬುರಗಿ, ಫೆಬ್ರವರಿ 19: ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾ(Mallinath Mutya)ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಹವಾ ಮಲ್ಲಿನಾಥ ಮುತ್ಯಾ ಅವರ ಸಂಬಂಧಿ ಪ್ರಕಾಶ್ ಮೇಲೆ ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣ, ಹವಾ ಮಲ್ಲಿನಾಥ ಮುತ್ಯಾ ವಿರುದ್ಧವೂ ಕುಮ್ಮಕ್ಕು ಆರೋಪ ಹಿನ್ನೆಲೆ 498/A, 506,109, 34 ಅಡಿ 2018 ರಲ್ಲಿ ಕಲಬುರಗಿಯ ಎಂ ಬಿ ನಗರ ಪೊಲೀಸ್ …

Read More »