ಬೆಂಗಳೂರು : ಸದನದಲ್ಲಿ ಊಟ ಮಾತ್ರವಲ್ಲ ಹಾಸಿಗೆ ದಿಂಬು ಸಹ ನೀಡಿ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮನವಿ ಮಾಡಿಕೊಂಡ ಸನ್ನಿವೇಶ ಸೋಮವಾರ ಅಧಿವೇಶನದ (Assembly session) ವೇಳೆ ನಡೆಯಿತು. ಸದನದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿದೆ. ಮಧ್ಯಾಹ್ನ ಊಟಕ್ಕೆಂದು ಹೊರಹೋದವರು ವಾಪಸ್ ಬರುವುದೇ ಇಲ್ಲ ಎಂದು ಆಕ್ಷೇಪಿಸಿದ ಸಭಾಪತಿ ಯು.ಟಿ ಖಾದರ್ ಸದಸ್ಯರ ವರ್ತನೆಯನ್ನು ಸುಧಾರಿಸಿಕೊಳ್ಳಬೇಕು ಎಂದರು. ಊಟಕ್ಕೆ ಯಾರೂ ಹೊರಗೆ ಹೋಗುವುದು ಬೇಡ. ಇಡೀ …
Read More »Yearly Archives: 2024
ತಾಂಡಾಗಳಲ್ಲಿ ಹೆಚ್ಚುತ್ತಿದೆ ಮತಾಂತರ: ಪ್ರಮೋದ್ ಮುತಾಲಿಕ್
ವಿಜಯಪುರ: ರಾಜ್ಯದಲ್ಲಿನ ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಘಟನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇದೇ ರೀತಿ ಮತಾಂತರ ಮುಂದುವರಿದರೆ ವಿಶೇಷ ಪಡೆ ರಚನೆ ರಚಿಸಿ ತಡೆಯಲು ಮುಂದಾಗುವುದಾಗಿ ಎಚ್ಚರಿಸಿದ್ದಾರೆ. ನಿಮ್ಮ ಪ್ರಾರ್ಥನೆ ಚರ್ಚ್ ಒಳಗೆ ಇರಲಿ. ಹೊರಗಡೆ, ತಾಂಡಾಗಳಲ್ಲಿ ಮೋಸಮಾಡಿ ನೀವು ಮಾಡುವ ಕೆಲಸವನ್ನು ಏಸು ಒಪ್ಪುವುದಿಲ್ಲ ಎಂದರು. ನಮ್ಮ ಧರ್ಮ, ನಮ್ಮ …
Read More »35 ವರ್ಷ ಜೊತೆಗೆ ಸಂಸಾರ ಮಾಡಿದ್ದೀವಿ, 3 ವರ್ಷ ಆ ಕಡೆ ಹೋಗಿದ್ದರು
ಬೆಂಗಳೂರು: 35 ವರ್ಷ ಜೊತೆಗೆ ನಾವು ಸಂಸಾರ ಮಾಡಿದ್ದೀವಿ. ಇವಾಗ 3 ವರ್ಷ ಅಷ್ಟೇ ಆ ಕಡೆ ಹೋಗಿದ್ದರು ಎಂದು ಎಸ್ ಟಿ ಸೋಮಶೇಖರ್ ಜೊತೆಗಿನ ಫೋಟೋ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದ್ದಾರೆ. ಮಂಗಳೂರಿನಲ್ಲಿ ಭಾನುವಾರ ನಡೆದ ಕರ್ಣಾಟಕ ಬ್ಯಾಂಕಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಜೊತೆಯಾಗಿ ತೆರಳಿದರು. ಕಾಂಗ್ರೆಸ್ ಕಡೆ ಮುಖ ಮಾಡಿರುವ …
Read More »ಸದನದಲ್ಲೂ ಮೊಳಗಿದ ದಲಿತ ಸಿಎಂ, ಪಿಎಂ ಕೂಗು..!
ಬೆಂಗಳೂರು: ಸಹಕಾರಿ ಕಾನೂನಿಗೆ ತಿದ್ದುಪಡಿ ಚರ್ಚೆ ವೇಳೆ ದಲಿತ ಸಿಎಂ ಮತ್ತು ಪಿಎಂ ಕೂಗು ಮೊಳಗಿತು. ಮಳವಳ್ಳಿ ಶಾಸಕ ನಾರಾಯಣಸ್ವಾಮಿ ಮಾತನಾಡುವಾಗ ದಲಿತರು ಮೇಲೆ ಬರಬೇಕು. ಅದಕ್ಕೆ ಮೀಸಲಾತಿ ಪೂರಕ ಎಂದು ವಾದ ಮಂಡಿಸಿದರು. ಈ ವೇಳೆ ಮಧ್ಯ ಪ್ರವೇಶಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನೀವು ಡಾ. ಜಿ. ಪರಮೇಶ್ವರ್ ಅವರನ್ನು ಸಿಎಂ ಮಾಡಿದರೆ ತಾವು ಬೆಂಬಲಿಸಿ ಮತ ಹಾಕುವುದಾಗಿ ಯತ್ನಾಳ್ ಅಬ್ಬರಿಸಿದರು. ಇದಕ್ಕೆ ನಿಮಗೆ ಧಮ್ …
Read More »ಸತೀಶ ಅಕ್ವಾ ನೂತನ ಕೂಲ್ ಡ್ರಿಂಕ್ಸ್ ಪ್ಲಾಂಟ್ ಉದ್ಘಾಟನೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಮತ್ತು ಸರ್ವೋತ್ತಮ್ ಜಾರಕಿಹೊಳಿ,
ಇಂದು ಗೋಕಾಕ್ ತಾಲೂಕಿನ ಮಮದಾಪುರ ಕ್ರಾಸಿನಲ್ಲಿ ಇರುವ ದ್ಯಾಮಣ್ಣವರ ಒಡೆತನದ ಸತೀಶ ಅಕ್ವಾ ನೂತನ ಕೂಲ್ ಡ್ರಿಂಕ್ಸ್ ಪ್ಲಾಂಟ್ ಉದ್ಘಾಟನೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಮತ್ತು ಸರ್ವೋತ್ತಮ್ ಜಾರಕಿಹೊಳಿ, ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವನ್ನು ಪ. ಪೂ. ಶ್ರೀ ಲಕ್ಷ್ಮಣ ಅಜ್ಜನವರು ದೇವರ ಕಡಬಿ ವಹಿಸಿದ್ದರು, ಈ ಶುಭ ಸಂದರ್ಭದಲ್ಲಿ ಮುಖಂಡರಾದ ಶಿವು ಪಾಟೀಲ್, ಎಸ್ ಕೆ ಬೂಟಾಳೆ, ರಮೇಶ್ ಸಿಂದಗಿ, ಹಾಗೂ ದ್ಯಾಮಣ್ಣವರ ಕುಟುಂಬದವರಾದ …
Read More »ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ
ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ. ಯರಗಟ್ಟಿ : ಕೋಟೂರು ಶಿವಾಪೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಸೋಮವಾರ ದಿನಾಂಕ 19-02-2024 ರಂದು ಜರುಗಿದ ಕಾರ್ಯಕ್ರಮದಲ್ಲಿ ಯುವ ನಾಯಕ ಹಾಗೂ ಸೌಭಾಗ್ಯ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »ವಿಜಯೇಂದ್ರ ಅಧ್ಯಕ್ಷಗಿರಿಗೆ ನೂರು ದಿನ
ವಿಧಾನಸಭೆ ಚುನಾವಣೆಯಲ್ಲಿ ಎದುರಾದ ಸೋಲಿನಿಂದ ಮಂಕಾಗಿದ್ದ ಬಿಜೆಪಿ ಈಗ ಅಡಿಗಡಿಗೂ ಪ್ರತಿ ಹೋರಾಟದ ಉತ್ಸಾಹದಲ್ಲಿ ಕಂಗೊಳಿಸಲಾರಂಭಿಸಿದೆ. ಇದಕ್ಕೆ ಕಾರಣವಾಗಿರುವುದು ಪಕ್ಷದ ಚುಕ್ಕಾಣಿ ಹಿಡಿದ ಬಿ.ವೈ. ವಿಜಯೇಂದ್ರ ಎಂದರೆ ಅತಿಶಯೋಕ್ತಿಯಲ್ಲ. ಎದುರಾಳಿಗಳ ರಾಜಕೀಯ ಟೀಕೆಗೆ ಸಮರ್ಥವಾಗಿ ಉತ್ತರ ನೀಡದ ಸ್ಥಿತಿಯಲ್ಲೂ ಇಲ್ಲದ ಪರಿಸ್ಥಿತಿಯಿಂದ ಹೊರತಂದ ವಿಜಯೇಂದ್ರ ಅವರು ಕಾರ್ಯಕರ್ತರ ಪಡೆಯಲ್ಲಿ ಉತ್ಸಾಹ ತುಂಬಿ, ಮುಖಂಡರಲ್ಲಿ ಭರವಸೆ ಹುಟ್ಟಿಸಿದ್ದಾರೆ. ಅಂದ ಹಾಗೆ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡು ಇದೀಗ ನೂರು ದಿನ ಕಳೆದಿದೆ. …
Read More »ಕುಟುಂಬ ಸಮೇತ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕೆ.ಎಲ್.ರಾಹುಲ್
ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಕ್ರಿಕೆಟ್ ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಕುಟುಂಬ ಸಮೇತ ಭೇಟಿ ಕೊಟ್ಟಿದ್ದಾರೆ. ಡಾ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಹುಲ್, ಸಿದ್ದಗಂಗಾ ಮಠಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಗಳ ಆಶಿರ್ವಾದ ಪಡೆದಿದ್ದಾರೆ. ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಅವರೊಂದಿಗೆ ಕುಟುಂಬ ಸಮೇತರಾಗಿ ಕೆ.ಎಲ್ ರಾಹುಲ್ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ರಾಹುಲ್ ತಂದೆ ಲೋಕೇಶ್ ಕೂಡ ರಾಮನಗರ ಜಿಲ್ಲೆ ಮಾಗಡಿ …
Read More »ಮಗನ ಕಳೆದುಕೊಂಡ ತಾಯಿ ಸಂಕಷ್ಟಕ್ಕೆ ಮಿಡಿದ ಲಕ್ಷ್ಮಿ ಹೆಬ್ಬಾಳ್ಕರ್; 1 ವರ್ಷದ ‘ಗೃಹಲಕ್ಷ್ಮಿ’ ಮೊತ್ತ ನೆರವು
ಬೆಳಗಾವಿ: ಬದುಕಿಗೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡು ಅರಣ್ಯರೋದನ ಅನುಭವಿಸುತ್ತಿದ್ದ ಹಿರಿಯ ವಯಸ್ಸಿನ ತಾಯಿ ಸಂಕಷ್ಟಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನ ಮಿಡಿದಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮೂಲಕ ಒಂದು ವರ್ಷಕ್ಕೆ ಜಮಾ ಆಗುವ ಹಣದಷ್ಟು ವೈಯಕ್ತಿಯವಾಗಿ ನೆರವಿನ ಹಸ್ತ ಚಾಚಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಗುರಕ್ಕನವರ ಚಿಕಿತ್ಸೆ ಫಲಿಸದೇ ಶನಿವಾರ ಮೃತಪಟ್ಟಿದ್ದರು. ಈತನ ತಾಯಿ ನೀಲವ್ವ ಗುರಕ್ಕನವರ ಮಗನನ್ನು …
Read More »ಗ್ಯಾರಂಟಿ ಯೋಜನೆ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತಾರೆ: ಸಿಎಂ
ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್’ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು. ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್‍ಗಿಂತ 46 ಸಾವಿರ …
Read More »