ಬೆಂಗಳೂರು, : ಇತ್ತೀಚಿಗೆ ಅಪ್ರಾಪ್ತ ವಯಸ್ಕರರು (Children) ವಾಹನ ಚಲಾಯಿಸುವುದು (Vehicle Driving) ಹೆಚ್ಚಾಗಿದೆ. ಬೈಕ್ ಅನ್ನು ಸರಿಯಾಗಿ ಬ್ಯಾಲೆನ್ಸ್ ಮಾಡಲು ಬರದಿದ್ದರೂ, ಸಂಚಾರಿ ನಿಯಮಗಳ ಬಗ್ಗೆ ಅರಿವು ಇರದಿದ್ದರೂ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಓಡಿಸುತ್ತಾರೆ. ಇದರಿಂದ ಅಪಘಾತ ಸಂಭವಿಸಿ ಜೀವಕ್ಕೆ ಕುಂದು ತಂದುಕೊಳ್ಳುತ್ತಾರೆ. ನಿಯಮ ಮೀರಿ ವಾಹನ ಚಲಾಯಿಸಿ ಅಪಘಾತ ಮಾಡಿದ ಆರು ಅಪ್ರಾಪ್ತ ವಯಸ್ಕರ ಪೋಷಕರಿಗೆ (Parents) ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಎಲ್ಲ …
Read More »Yearly Archives: 2024
ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿ
ಗದಗ, ಫ್ರಬವರಿ 13: ಮರಳು ದಂಧೆಗೆ (Illegal Sand Mining) ಕಾಂಗ್ರೆಸ್ (Congress) ಮುಖಂಡ ಡಾ. ಶಶಿಧರ್ ಹಟ್ಟಿ (Dr Shashidhar Hatti) ಬಲಿಯಾಗಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಶಶಿಧರ್ ಡೆತ್ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಎಲ್ಲಾ ಲೆಕ್ಕ ಕೊಟ್ಟರೂ ಶರಣಗೌಡ ಪದೇಪದೇ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ …
Read More »ಹಣಕಾಸು ಆಯೋಗದ ಮುಂದೆ ಸಿದ್ದರಾಮಯ್ಯನವರು ಸಮಸ್ಯೆ ಹೇಳಲಿ: ಪ್ರಹ್ಲಾದ್ ಜೋಶಿ
ಕೋಲಾರ: ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ (Siddaramaiah) ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಂಚನೆ ಮಾಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದರು. ಸಿದ್ದರಾಮಯ್ಯನವರು ಹಣಕಾಸು ಆಯೋಗದ ಮುಂದೆ ಅವರ ಸಮಸ್ಯೆ ಹೇಳಲಿ ಎಂದು ಸವಾಲು ಹಾಕಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ 60 …
Read More »ಬಿಜೆಪಿ ಶಾಸಕಾಂಗ ಸಭೆ ಅಂತ್ಯ: ಸಭೆಯಲ್ಲಿ ಯಾವೆಲ್ಲಾ ನಿರ್ಧಾರ
ಬೆಂಗಳೂರು, (ಫೆಬ್ರವರಿ 12): ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ (Karnataka Session) ಆರಂಭವಾಗಿದ್ದು, ಮೊದಲ ದಿನವೇ ವಿಪಕ್ಷ ಬಿಜೆಪಿ(BJP) ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಜೈ ಶ್ರೀರಾಮ್.. ಜೈ ಶ್ರೀರಾಮ್ ಅನ್ನೋ ಘೋಷಣೆಗಳನ್ನು ಕೂಗಿ ರಾಮನ ಜಪ ಮಾಡಿದೆ. ಇನ್ನು ನಾಳೆಯಿಂದ (ಫೆಬ್ರವರಿ 13) ಅಧಿವೇಶನದಲ್ಲಿ ಯಾವೆಲ್ಲಾ ವಿಷಯಗಳನ್ನ ಪ್ರಸ್ತಾಪಿಸಿ ಸರ್ಕಾರವನ್ನು ಕಟ್ಟಿಹಾಕಬೇಕೆಂದು ಬಿಜೆಪಿ ಇಂದು ಶಾಸಕಾಂಗ ಸಭೆ (Karnataka BJP legislative party meeting) ನಡೆಸಿದ್ದು, ಕೆಲವು ಮಹತ್ವದ …
Read More »ಕುಮಾರಸ್ವಾಮಿ ಮತ್ತು ಪ್ರೀತಂ ನಡುವೆ ಮತ್ತೆ ವಾಕ್ ಸಮರ ಶುರು
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಸಂಭಾವ್ಯ ಅಭ್ಯರ್ಥಿಗಳ ವಿಚಾರದಲ್ಲಿ ಪ್ರೀತಂ ಜೆ ಗೌಡ ಮತ್ತು ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವ್ಯತಿರಿಕ್ತ ಹೇಳಿಕೆಗಳ ನಂತರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪ್ರೀತಂ ನಡುವೆ ಮತ್ತೆ ವಾಕ್ ಸಮರ ಶುರುವಾಗಿದೆ ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಸಂಭಾವ್ಯ ಅಭ್ಯರ್ಥಿಗಳ ವಿಚಾರದಲ್ಲಿ ಪ್ರೀತಂ ಜೆ ಗೌಡ ಮತ್ತು ಹಾಸನ ಹಾಲಿ …
Read More »ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ
ಬೆಂಗಳೂರು, ಫೆ.12: ರಾಜ್ಯಸಭೆ (Rajya Sabha) ಮತ್ತು ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದು, ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕೋರಿ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು …
Read More »2024: ಗೃಹಲಕ್ಷ್ಮಿಗೆ 17500 ಕೋಟಿ ರೂ. ನಿಗದಿ; ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮ: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು (Karnataka Budget Session 2024) ಉದ್ದೇಶಿಸಿ ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತವಾಗಿದೆ. ಸರ್ಕಾರದ ಸಾಧನೆಗಳ ಪ್ರತಿಬಿಂಬವಾಗಿದೆ. ನನ್ನ ಇಲಾಖೆಗೆ ಸಂಬಂಧಿಸಿದಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ (Congress Guarantee Scheme) ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ (Gruha lakshmi scheme) ಇದುವರೆಗೂ 17500 ಕೋಟಿ ರೂಪಾಯಿ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ. …
Read More »ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಾಟಾಳ್ ನಾಗರಾಜ್ ವಿರೋಧ
ಬೆಂಗಳೂರು, ಫೆಬ್ರವರಿ 12: ಕನ್ನಡ ಉಳಿಸುವುದಕ್ಕೆ ಬಹಳ ಪ್ರಮುಖವಾದಂತಹ ರಾಜ್ಯದ ಶಾಸನ ಸಭೆಯ ಜಂಟಿ ಅಧಿವೇಶನದಲ್ಲಿ ಕನ್ನಡ ಮಾಯವಾಗಿದೆ. ಹಿಂದಿಯಲ್ಲಿ ಮಾತನಾಡಿರುವುದು ಖಂಡನೆ. ಶಾಸಕರಿಗೆ, ಮಂತ್ರಿಗಳಿಗೆ ಕನ್ನಡ ಬೇಡ್ವಾ ಎಂದು ಹೋರಾಟಗಾರ ವಾಟಾಳ್ ನಾಗರಾಜ್(Vatal Nagaraj)ವಾಗ್ದಾಳಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತು ಕರ್ನಾಟಕ ರಾಜ್ಯದ ವಿಧಾನಮಂಡಲದ ಮೊದಲನೆ ದಿನ. ಇದನ್ನು ಉದ್ದೇಶಿಸಿ ರಾಜ್ಯಪಾಲರು ಹಿಂದೆಯಲ್ಲಿ ಭಾಷಣ ಮಾಡಿದ್ದಾರೆ. ರಾಜ್ಯಪಾಲರ ಬಗ್ಗೆ ನನಗೆ ಗೌರವವಿದೆ. ಆದರೆ ಅವರ ಹಿಂದಿ ಭಾಷಣದ …
Read More »ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು
ಮಂಗಳೂರು, ಫೆ.12:ಶ್ರೀರಾಮನಿಗೆ (Sri Ram) ಅವಹೇಳನಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ (St Gerosa School) ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ದೇವರಿಗೆ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ (Vedavyas Kamath) ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ. ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ …
Read More »ಸಹೋದರಿಯನ್ನ ಚುಡಾಯಿಸಿದ್ದನ್ನು ಪ್ರಶ್ನಿಸಿದ ಯುವಕನಿಗೆ ಪುಡಿ ರೌಡಿಗಳಿಂದ ಹಲ್ಲೆ
ಗದಗ, ಫೆಬ್ರವರಿ 12: ಅವಳಿ ನಗರದಲ್ಲಿ ಮತ್ತೆ ಪುಡಿ ರೌಡಿಗಳು(rowdies)ಅಟ್ಟಹಾಸ ಮೆರೆದಿದ್ದು, 20 ವರ್ಷದ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ಗದಗನ ಬೆಟಗೇರಿಯ ಹುಯಿಲಗೋಳ ರಸ್ತೆಯಲ್ಲಿ ಫೆಬ್ರವರಿ 8 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಯುವಕ ತೇಜಸ್ ಮೇಹರವಾಡಿ ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸಹೋದರಿಗೆ ಯಾಕೆ ಚುಡಾಯಿಸುತ್ತೀರಿ ಅಂತ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಆರೋಪ ಮಾಡಲಾಗಿದೆ. ಎಂಟು ಯುವಕರ …
Read More »