Breaking News

Yearly Archives: 2024

ರಾಜ್ಯದ ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ನಿರಾಸೆ ತಂದಿದೆ : ಬಿ ವೈ ವಿಜಯೇಂದ್ರ

ರಾಜ್ಯದ ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ನಿರಾಸೆ ತಂದಿದೆ : ಬಿ ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವ ಕುರಿತು ಮಾತನಾಡಿದ್ದಾರೆ.ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಮಿತ್ರಪಕ್ಷ ಜೆಡಿಎಸ್ ಹಾಗೂ ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ …

Read More »

ಚಳಿಗಾಲ ಅಧಿವೇಶನ: ವಿವಿಧ ಸಮಿತಿಗಳ ಸಭೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ

  ಬೆಳಗಾವಿ, ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ‌ ನಡೆಯಲಿದೆ. ಪ್ರತಿವರ್ಷದಂತೆ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಥತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಸತಿ, ಸಾರಿಗೆ ಮತ್ತು ಊಟೋಪಹಾರ ಸೇರಿದಂತೆ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ(ನ.23) ಜರುಗಿದ ವಿವಿಧ ಉಪ ಸಮಿತಿಗಳ ಅಧ್ಯಕ್ಷರುಗಳು ಹಾಗೂ …

Read More »

ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ರಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೊಲೀಸದಿಂದ ಮಾಯಾ

ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ರಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೊಲೀಸದಿಂದ ಮಾಯಾ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ ಇಲಾಖೆಯ ಸ್ಪೋಟಕ ಪತ್ತೆ ವಿಭಾಗದ ಶ್ವಾನ ಮಾಯಾ ಪ್ರಥಮ ಸ್ಥಾನ ಪಡೆದಿದೆ. ಸಿಬ್ಬಂದಿಗಳಾದ ಎಮ್ ಯಮಗರ್ ಮತ್ತು ಮಂಜು ಕಸವನ್ನವರ ಮಾಯಾ ಶ್ವಾನವನ್ನು ಹ್ಯಾಂಡಲಿಂಗ್ ಮಾಡುತ್ತಾರೆ. ಇನ್ನು ಬೆಳಗಾವಿ ನಗರ ಪೊಲೀಸ್ ಇಲಾಖೆಯ …

Read More »

ಪೊಲೀಸರ ಮೇಲೆ ಹಲ್ಲೆ ಮಾಡಿದ್ದವನ ಕಾಲಿಗೆ ಗುಂಡೇಟು

ಗದಗ, ನವೆಂಬರ್​ 23: ಪೊಲೀಸರ್ ಮೇಲೆ ಹಲ್ಲೆ ‌ಮಾಡಿ ಪರಾರಿ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡಿನ (Shot) ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ.  ಆರೋಪಿ ಬಗರ್ ಅಲಿ ಇರಾನಿ ಮೇಲೆ ಫೈರಿಂಗ್ ಮಾಡಲಾಗಿದೆ. ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸ್​ನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಬಂಧಿಸಲಾಗಿತ್ತು. ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ ಬರುವಾಗ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ …

Read More »

ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ): ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಪ್ರೊ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ಅಕ್ಕಿ ಮಾತನಾಡಿ, ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು …

Read More »

ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ನವೆಂಬರ್ 26ರಂದು ಭಾರತೀಯ ನಾಗರೀಕರಿಗೆ ವಿಶೇಷ ದಿನವಾದ ಹಿನ್ನೆಲೆಯಲ್ಲಿ, ಮಾನ್ವಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಯೋಲಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಸಂವಿಧಾನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಯಲ್ಲಪ್ಪ ಬಾದರದಿನ್ನಿ ತಿಳಿಸಿದರು. ಇಂದು ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದೆ ನಮ್ಮ ಗುರಿ ಎಂದರು. ಅಂದು ನಡೆಯುವ ಕಾರ್ಯಕ್ರಮದಲ್ಲಿ ಬಹುಜನ ಚಿಂತಕ ದಾವಣಗೆರೆ …

Read More »

ಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ

ಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆಗೈದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆ ಆವರಣದಲ್ಲಿ ಭೀಕರ ಕೊಲೆ ನಡೆದಿದ್ದು, ದುಷ್ಕರ್ಮಿಗಳು ತಡರಾತ್ರಿ ತಲೆ ಮೇಲೆ ಕಲ್ಲು ಹಾಕಿ ಶರಣಪ್ಪ ಕಕ್ಕಳಮೇಲಿ (45) ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ಶರಣಪ್ಪ ಸಿಂದಗಿ ತಾಲ್ಲೂಕಿನ. ಮಲಘಾಣ ಗ್ರಾಮದ …

Read More »

ಗ್ಯಾರಂಟಿ, ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ: ಡಿಕೆ ಶಿವಕುಮಾರ್

ನವೆಂಬರ್​ 23: ಉಪ ಚುನಾವಣೆ ಫಲಿತಾಂಶ (Karnataka By Poll Result) 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ‌ ಹೇಳಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದರು. ಬೆಂಗಳೂರಿನ …

Read More »

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಾ ಇದೆ: ಗೆಲುವಿನ ಬಳಿಕ ಯೋಗೇಶ್ವರ್ ಮಾತು

ಬೆಂಗಳೂರು, ನವೆಂಬರ್ 23: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಅತ್ತ ಜೆಡಿಎಸ್​​ನ ನಿಖಿಲ್ ಕುಮಾರಸ್ವಾಮಿಗೆ ಹ್ಯಾಟ್ರಿಕ್ ಸೋಲಾಗಿದೆ. ಇದರ ಬೆನ್ನಲ್ಲೇ ಸಿಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮತದಾರರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಬಲಿಯಾಗಿದ್ದಾರೆ. ಅವರಿಬ್ಬರೂ ತಮ್ಮ ಪ್ರತಿಷ್ಠೆಗೆ ಮಗನನ್ನೇ ಬಲಿಕೊಟ್ಟಿದ್ದಾರೆ …

Read More »

ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಸವರಾಜ ಪತ್ತಾರ ಅವರಿಗೆ ಸನ್ಮಾನ…!!

ಬೈಲಹೊಂಗಲ : ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದಕ್ಷಿಣ) ಇವರ ಸಹಯೋಗದಲ್ಲಿ ಪ್ರೌಢಶಾಲಾ ಶಿಕ್ಷಕರಿಗಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ತಾಲೂಕಿನ ನಯಾನಗರ …

Read More »