Breaking News

Yearly Archives: 2024

ಶ್ರೀರಾಮನ ಕಟೌಟ್, ಪ್ಲೆಕ್ಸ್​​ನ್ನು ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು

ಜನವರಿ 17: ಶ್ರೀರಾಮನ (Sri ram) ಕಟೌಟ್ ಹಾಗೂ ಪ್ಲೆಕ್ಸ್​ ಅನ್ನು ದುಷ್ಕರ್ಮಿಗಳು ಬ್ಲೇಡ್​​ನಿಂದ ಹರಿದಿರುವ ಘಟನೆ ಮುಳಬಾಗಿಲು (Mulabagilu) ನಗರದ ಗುಣಗಂಟೆಪಾಳ್ಯದಲ್ಲಿ ನಡೆದಿದೆ. ಜನವರಿ 22 ರಂದುಅಯೋಧ್ಯೆ(Ayodhya) ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​​ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್​​ ಟ್ರಸ್ಟ್​​ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ …

Read More »

ಅಯೋಧ್ಯೆಯಲ್ಲಿ ರಾಮನ ಸಾಕ್ಷಾತ್ಕಾರಕ್ಕೆ ಹಾರೋಹಳ್ಳಿಯ ಕಲ್ಲು ಅಷ್ಟೇ ಅಲ್ಲ; ಮಣ್ಣು ಸಹ ಬಳಕೆ

ರಾಮ ಮೂರ್ತಿ ಕೆತ್ತನೆಗೆ ಬಳಸಿರುವ ಕೃಷ್ಣ ಶಿಲೆ ಕರಗಲ್ಲ, ಸಿಡಿಯಲ್ಲ, ಆಸಿಡ್ ಹಾಕಿದ್ರು ಏನೂ ಆಗಲ್ಲ. ಯಾವಾಗ ಇಲ್ಲಿನ ಕಲ್ಲು ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆಯಾಗುತ್ತಿರುವ ಮೂರ್ತಿ ಅಂತ ಅಂತಿಮವಾಯಿತೋ.. ಇದೀಗಾ ಆ ಸ್ಥಳದ ಮಣ್ಣನ್ನು ಸಹ ಅಯೋಧ್ಯೆಯ ಗುರುಗಳು ಬಂದು ತೆಗೆದುಕೊಂಡು ಹೋಗಿದ್ದಾರಂತೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಈ‌ ನಡುವೆ ಮೂವರು ಶಿಲ್ಪಿಗಳಿಂದ ಬಾಲ ರಾಮನ ಮೂರ್ತಿ ಕೂಡ ಕೆತ್ತ‌ನೆಯಾಗಿದೆ. ಈ ಬಾಲ ರಾಮನ ಮೂರ್ತಿಗೆ ಕಲ್ಲು ಹೋಗಿದ್ದು …

Read More »

ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ, ಅಧಿಕಾರದಲ್ಲಿರುವವರು ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಬಿಜೆಪಿಗೆ ಸಿಎಂ ಟಾಗ್

ಬೆಳಗಾವಿ, ಜನವರಿ 17: ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ. ಇಂದು ಅಧಿಕಾರದಲ್ಲಿರುವವರು ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಅವರು ಎಂದಾದರೂ ತ್ಯಾಗ, ಬಲಿದಾನ ಮಾಡಿದ್ದಾರೆಯೇ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಬಿಜೆಪಿಗೆ ಟಾಂಗ್​ ನೀಡಿದ್ದಾರೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಮಾತನಾಡಿದ ಅವರು, ಸಿಪಾಯಿ ದಂಗೆಗೂ ಮೊದಲು ಟಿಪ್ಪು ಸುಲ್ತಾನ್, ವೆಂಕಟಪ್ಪ ನಾಯಕ, ಕಿತ್ತೂರು ಚೆನ್ನಮ್ಮ, ರಾಯಣ್ಣ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಇದನ್ನು ನಾವು ಯಾರೂ ಮರೆಯಲು ಸಾಧ್ಯವಿಲ್ಲ …

Read More »

ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ: ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿ ನಾಯಕರು-ಪ್ರಿಯಾಂಕ್​ ಖರ್ಗೆ

ಬೆಂಗಳೂರು, ಜನವರಿ 17: ಹೈದರಾಬಾದ್​ನಲ್ಲಿಮೈಸೂರು ಸ್ಯಾಂಡಲ್(Mysore Sandal Soap) ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಐಟಿಬಿಟಿ ಸಚಿವ …

Read More »

ಸಂತರ ಶಾಪದಿಂದ ಗೋಪಾಷ್ಟಮಿ ದಿನವೇ ಇಂದಿರಾ ಕುಟುಂಬ ಬಲಿಯಾಯಿತು: ಅನಂತಕುಮಾರ್ ಹೆಗಡೆ

ಬೆಳಗಾವಿ, ಜನವರಿ 17: ಲೋಕಸಭೆ ಚುನಾವಣೆ ( Lok Sabha Elections) ಸಮೀಪಿಸುತ್ತಿರುವಂತೆಯೇ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಇದೀಗ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಲ್ಲಿ ಮಾತನಾಡಿದ ಅವರು, 1966 ನವೆಂಬರ್ 7 ರಂದು ಸಂತರ, ಗೋವುಗಳ ಮೇಲೆ ಗೋಲಿಬಾರ್ ಆಗಿತ್ತು. ಗೋಹತ್ಯಾ ನಿಷೇಧಕ್ಕಾಗಿ ಸಂತರು ಪಾರ್ಲಿಮೆಂಟ್‌ಗೆ ಮುತ್ತಿಗೆ ಹಾಕಿದ್ದರು. ಆಗ ಇಂದಿರಾಗಾಂಧಿ …

Read More »

ಕಲ್ಲಡ್ಕ ಪ್ರಭಾಕರ್‌ಗೆ ಜಾಮೀನು ಮಂಜೂರು

ಮಂಡ್ಯ: ಮುಸ್ಲಿಮ್‌ ಮಹಿಳೆಯರ ವಿರುದ್ಧ ಅವಹೇಳನಕಾರಿ (Defamatory Statement) ಹೇಳಿಕೆ ನೀಡಿದ ಆರೋಪ ಹೊತ್ತಿರುವ RSS ಮುಖಂಡ ಕಲ್ಲಡ್ಕ ಪ್ರಭಾಕರ್‌ಗೆ (Kalladka Prabhakar Bhat) ಶ್ರೀರಂಗಪಟ್ಟಣ ಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ. ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ನೀಡಿದ್ದರು.   ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ …

Read More »

ನನ್ನಮ್ಮ ಎದೆ ಹಾಲು ಕುಡಿಸಿದ್ದಾಳೆ, ಇದರ ಬಗ್ಗೆ ಮಾತಾಡಿದರೆ ಹುಷಾರ್: ಹೆಗಡೆ

ಬೆಳಗಾವಿ, ಜನವರಿ 17: ಇತ್ತೀಚಿಗೆ ನನ್ನ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾಡಿದರೆ ಹುಷಾರ್​ ಎಂದು ಬಿಜೆಪಿ ಸಂಸದ ಅನಂತಕುಮಾರ್​ ಹೆಗಡೆ(Anantkumar Hegde)ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಕಿತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಲ್ಲಿ ಮಾತನಾಡಿದ ಅವರು, ನಮ್ಮ ರಾಮ, ಹಿಂದೂಗಳು, ಹಿರಿಯರ ಬಗ್ಗೆ ಮಾತಾಡಿದರೆ ಸಹಿಸಲ್ಲ. ಅವರು ಮೈಸೂರು ಗರಡಿಯಲ್ಲಿ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ.:ಡಿ.ಕೆ. ಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಿದರೆ …

Read More »

ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್

ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್ ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು.   ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ   ಎಂದರು. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Read More »

ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಸಿಎಂ

ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವುದು ಸರಿಯಲ್ಲ. ಮಹಾರಾಷ್ಟ್ರ ಕರ್ನಾಟಕದೊಳಗೆ (Maharashtra Karnataka border) ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.   ಬುಧವಾರ ಬೈಲಹೊಂಗಲ ತಾಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% …

Read More »