ಬೆಳಗಾವಿ : ತಾಲೂಕಿನ ಮಾರಿಹಾಳ ಗ್ರಾಮದ “ವಿವಿಧೋದ್ದೇಶಗಳ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ” ಇವರ ವತಿಯಿಂದ ಸಂಘದ ವ್ಯಾಪ್ತಿಯಲ್ಲಿ ಒಳಪಡುವ ರೈತರಿಗೆ ಅವರ ಕೃಷಿ ಕಾರ್ಯಕ್ಕೆ ಅನಕೂಲ ಆಗುವ ದೃಷ್ಟಿಯಿಂದ ನಬಾರ್ಡ್ ಯೋಜನೆಯ ಅಡಿಯಲ್ಲಿ ಪ್ರತಿಶತ 3% ಬಡ್ಡಿ ದರದಲ್ಲಿ ಟ್ರ್ಯಾಕ್ಟರಗಳನ್ನು ವಿತರಿಸಲಾಯಿತು. ಇದೇ ವೇಳೆ ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ಹೋಗಿ ಕರ ಕುಶಲ ಉದ್ಯೋಗ ಮಾಡುವ ಕಾರ್ಮಿಕರಿಗೆ ಅನುಕೂಲವಾಗಲು ದೃಷ್ಟಿಯಿಂದ ದ್ವಿಚಕ್ರ ವಾಹನಗಳನ್ನು (ಸೈಕಲ್ಮೋಟಾರಗಳನ್ನು) ಸಂಘದ ನಿರ್ಧರಿತ …
Read More »Yearly Archives: 2024
ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ:ಹೆಚ್ ಡಿ ದೇವೇಗೌಡ
ಬೆಂಗಳೂರು, ನವೆಂಬರ್ 09: ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತಿನಿ. ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು ನಾನು ಬಂದಿದ್ದೀನಿ. ಈ ಸರ್ಕಾರ ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ. ಮೊಮ್ಮಗ ನಿಖಿಲ್ ಗೆದ್ದ ಮೇಲೆಯೂ ನಾನು ಮನೆಯಲ್ಲಿ ಮಲಗಲ್ಲ. ಆಮೇಲೆ ಕೂಡ ಹೋರಾಟ ಪಕ್ಷ ಕಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು. ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ …
Read More »ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
ಚನ್ನಪಟ್ಟಣದ ಉಪಚುನಾವಣ ರಣಕಣ ಇಡೀ ದೇಶದ ಗಮನ ಸೆಳೆದಿದೆ. ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಬೊಂಬೆ ನಾಡು ಮಾತ್ರ ಎಲ್ಲಕ್ಕಿಂತಲೂ ಹೈ ವೋಲ್ಟೇಜ್ ಕಣವಾಗಿ ಪರಿಣಮಿಸಿದೆ. ಇಲ್ಲಿ ನೀರಾವರಿ ವಿಚಾರದ ಜತೆಗೆ ಕಣ್ಣೀರಿನ ವಿಚಾರವೂ ಚರ್ಚೆಗೆ ಬರುತ್ತಿದೆ. ರೈತರ ವಿಚಾರದ ಜತೆ ರೌಡಿಸಂ ವಿಚಾರವೂ ಟೀಕೆಗೆ ಅಸ್ತ್ರವಾಗುತ್ತಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು, ಹಲವು ಪ್ರಬಲ ನಾಯಕರ ಭರ್ಜರಿ ಪ್ರಚಾರದ ನಡುವೆ ಮತದಾನದ ಕೊನೆಯ ಕ್ಷಣದಲ್ಲಿ ಈ ಬಾರಿ …
Read More »ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
ಬೆಳಗಾವಿ: ಉಪಚುನಾವಣೆಯಲ್ಲಿ ನಾಟಕ ಮಾಡಲು ವಕ್ಫ್ ಬೋರ್ಡ್ ಆಸ್ತಿ ತನಿಖೆ ವಿಷಯದಲ್ಲಿ ಕೇಂದ್ರದ ಜೆಪಿಸಿ ಸಮಿತಿ ರಾಜ್ಯಕ್ಕೆ ಅನಧಿಕೃತವಾಗಿ ಬಂದಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಆರೋಪ ಮಾಡಿದರು. ಬೆಳಗಾವಿಯಲ್ಲಿ ಶುಕ್ರವಾರ (ನ.08) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಕೇಂದ್ರ ಸರಕಾರ ತನಿಖಾ ಸಂಸ್ಥೆಯನ್ನು ದುರುಪಯೋಗ ಪಡೆಸಿಕೊಂಡರು. ಈಗ ಜೆಪಿಸಿ ಸಮಿತಿಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ನೀತಿ ಏನು ಎಂಬುದಕ್ಕೆ ಪ್ರಧಾನಿ ಉತ್ತರಿಸಬೇಕು. ಜೆಪಿಸಿ …
Read More »ವಕ್ಫ್ ಬೋರ್ಡ್ ರದ್ದುಪಡಿಸಿ; ಬಿಜೆಪಿ ಮಂಡಲದ ವತಿಯಿಂದ ತಹಶೀಲ್ದಾರ್‌ಗೆ ಮನವಿ
ಹುಕ್ಕೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವಕ್ಫ್ ಬೋರ್ಡ್ ಮೂಲಕ ಕಬಳಿಸುತ್ತಿರುವ ಜಮೀನು ಸೇರಿದಂತೆ ವಿವಿಧ ಆಸ್ತಿಗಳ ಕಬಳಿಕೆ ಯತ್ನ ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದ ಕೋರ್ಟ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುಳಾ ನಾಯಿಕ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಬಿಜಿಪಿ ಮಂಡಲ ಅಧ್ಯಕ್ಷ ರಾಚಯ್ಯ ಹಿರೇಮಠ ಮಾತನಾಡಿ, ‘ಕರ್ನಾಟಕದಲ್ಲಿ ವಕ್ಫ್ ಕಾಯ್ದೆಯ ದುರ್ಬಳಕೆಯಿಂದ ಎಲ್ಲರೂ ಆತಂಕದಲ್ಲಿದ್ದಾರೆ. ಹಿಂದೆ ಕಾಂಗ್ರೆಸ್‌ನವರು ಮುಸ್ಲಿಂ ತುಷ್ಠಿಕರಣಕ್ಕಾಗಿ …
Read More »ಅಮೆರಿಕ ಸಂಸತ್ತಿಗೆ ಬೆಳಗಾವಿಯ ಶ್ರೀನಿವಾಸ ಆಯ್ಕೆ:ಡೆಮಾಕ್ರೆಟಿಕ್ ಪಕ್ಷದಿಂದ ಗೆಲುವು
ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ (69) ಎಂಬುವರು ಅಮೆರಿಕ ಸಂಸತ್ತಿನ ಪ್ರತಿನಿಧಿಯಾಗಿ ಚುನಾಯಿತರಾಗಿದ್ದಾರೆ. ಕಮಲಾ ಹ್ಯಾರಿಸ್ ನೇತೃತ್ವದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಮಿಷಿಗನ್ ರಾಜ್ಯದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ. ಹಲವು ವರ್ಷಗಳಿಂದ ಅಮೆರಿಕದಲ್ಲಿ ಇರುವ ಶ್ರೀನಿವಾಸ ಥಾಣೇದಾರ ಅವರು ಬೆಳಗಾವಿಯ ಚಿಂತಾಮಣರಾವ್ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ. ಅಲ್ಲಿ ವಿಜ್ಞಾನಿ, ಉದ್ಯಮಿ ಮತ್ತು ಇಂಗ್ಲಿಷ್ ಸಾಹಿತಿ ಆಗಿದ್ದಾರೆ. ಶ್ರೀನಿವಾಸ ಅವರು ಮಿಷಿಗನ್ ರಾಜ್ಯದಿಂದ …
Read More »ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
ಮುಂಬಯಿ: ರಾಜ್ಯದ ಮಹಿಳೆಯರಿಗೆ ಮಾಸಿಕ 3,000ರೂ. ಸಹಾಯ ಧನ, ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ, 3 ಲಕ್ಷ ರೂ.ಗಳವರೆಗಿನ ರೈತರ ಸಾಲ ಮನ್ನಾ, ನಿರುದ್ಯೋಗಿ ಯುವಜನತೆಗೆ ಮಾಸಿಕ 4,000 ರೂ. ನೆರವು. ಇವು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ(ಎಂವಿಎ) ಘೋಷಿಸಿರುವ ಗ್ಯಾರಂಟಿಗಳು. ಉದ್ಧವ್ ಶಿವಸೇನೆ, ಶರದ್ ಎನ್‌ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮೈತ್ರಿಕೂಟವಾದ ಎಂವಿಎ ಪ್ರಣಾಳಿಕೆ ಬಿಡುಗಡೆಗೊಳಿಸಿ, ಭರ್ಜರಿ ಘೋಷಣೆಗಳನ್ನು ಮಾಡಿದೆ. ಮಹಾಯುತಿ ಸರಕಾರದ “ಲಡ್ಕಿ ಬಹೀನ್’ ಯೋಜನೆಯಡಿ ನೀಡುತ್ತಿರುವ …
Read More »ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
ಬೆಂಗಳೂರು: ರಾಜ್ಯಾದ್ಯಂತ ಸಮೃದ್ಧ ಮಳೆಯಾಗಿ ಎಲ್ಲ ಜಲಾಶಯಗಳೂ ಭರ್ತಿಯಾಗಿವೆ. ಮುಂದಿನ ಮುಂಗಾರು ವರೆಗೂ ಜಲವಿದ್ಯುತ್ ಉತ್ಪಾದನೆಗೆ ಸಮಸ್ಯೆ ಇಲ್ಲವೆನ್ನಲಾಗುತ್ತಿದೆ. ಆದಾಗ್ಯೂ ಈ ಬಾರಿಯೂ ಗ್ರಾಹಕರ ಮೇಲೆ “ವಿದ್ಯುತ್ ದರ ಏರಿಕೆ ಬರೆ’ ಮಾತ್ರ ತಪ್ಪದು! ಈಗಾಗಲೇ ಬೆಸ್ಕಾಂ ಸೇರಿದಂತೆ ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳು ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಮಾಸಾಂತ್ಯಕ್ಕೆ ಈ ಪ್ರಸ್ತಾವನೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಸಲ್ಲಿಕೆಯಾಗಲಿದೆ. ರಾಜ್ಯದಲ್ಲಿ ಜಲ ವಿದ್ಯುದಾಗಾರಗಳ ಪೈಕಿ ಗರಿಷ್ಠ …
Read More »8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಗುರುವಾರ(ನ.7) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿ ಬಳಿ ಎಂಟು ವರ್ಷದ ಬಾಲಕಿಯನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಮೂವರು ಆರೋಪಿಗಳು ಅತ್ಯಾಚಾರವೆಸಗಿ ಹತ್ಯೆಗೈದಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣದಡಿ ಮೂವರನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕರಾದ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2024-25 ರ 13 ನೇ ವರ್ಷ ಕಬ್ಬು ನೂರಿಸುವ ಹಂಗಾಮ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೈತರು, …
Read More »