Breaking News

Daily Archives: ಜನವರಿ 2, 2025

ಬೆಳಗಾವಿ ಖಾದಿ ಉತ್ಸವ: ಜನಮನ ಸೆಳೆದ ಚರಕದಲ್ಲಿ ನೂಲುತ್ತಿರುವ ಅಜ್ಜಿ

ಬೆಳಗಾವಿ: “ಯಪ್ಪಾ ಗಾಂಧಿ ಅಜ್ಜನ ಆಶೀರ್ವಾದದಿಂದ ಒಂದು ತುತ್ತು ಅನ್ನಾ ಉನ್ನಾತೇವು. ಅವರ ತತ್ವ ಬಿಡಬಾರದು ಅಂತಾ ನಾನು ನೂಲುವುದು ಬಿಟ್ಟಿಲ್ಲ.‌ ಅದ ನಮಗ ಉಸಿರ ಮತ್ತು ಆಸರ ಆಗೈತಿ. ಆದರೆ, ನಮ್ಮ ಕಡೆ ಸರ್ಕಾರ ಗಮನ ಕೊಟ್ಟು ಪೆನ್ಷನ್ ಶುರು ಮಾಡಿದರ ಬಹಳ ಉಪಕಾರ ಆಗ್ತೈತಿ.” ಬೆಳಗಾವಿ ಸರ್ದಾರ್ಸ್​ ಮೈದಾನದಲ್ಲಿ ಕಾಂಗ್ರೆಸ್​​ ಅಧಿವೇಶನದ ಶತಮಾನೋತ್ಸವ ನಿಮಿತ್ತ ಆಯೋಜಿಸಿರುವ ಸರಸ್​ ಮೇಳ, ಖಾದಿ ಉತ್ಸವ ಮತ್ತು ಮಾರಾಟ ಮೇಳದಲ್ಲಿ ಚರಕದಲ್ಲಿ ನೂಲುತ್ತಿದ್ದ …

Read More »

ನವಲಗುಂದಕ್ಕೆ ನೂತನ ಹೈಟೆಕ್ ಬೈಪಾಸ್

ಧಾರವಾಡ : ರೈತ ಬಂಡಾಯದ ನಾಡು ನವಲಗುಂದ ಪಟ್ಟಣ ಸದಾ ಜನದಟ್ಟಣೆಯಿಂದ ಕೂಡಿರುತ್ತದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಮಾಡಬೇಕು ಎಂಬ ಕೂಗಿಗೆ ಕೊನೆಗೂ ಕಾಲ ಕೂಡಿ ಬಂದಿದೆ. ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಬರುವ ಪ್ರಮುಖ ಪ್ರದೇಶ ನವಲಗುಂದ. ಹೀಗಾಗಿ ಈ ಪಟ್ಟಣ ಬೆಳೆದರೂ ಇಲ್ಲಿರುವ ಹೆದ್ದಾರಿ ಪಟ್ಟಣದೊಳಗೆ ಹಾದು ಹೋಗುವಂತಿದೆ. ಹೀಗಾಗಿ, ನವಲಗುಂದ ಪಟ್ಟಣಕ್ಕೆ ಬೈಪಾಸ್ ಮಾಡಬೇಕು ಎಂಬ ಬೇಡಿಕೆ ಬಹಳ ವರ್ಷಗಳಿಂದ ಇತ್ತು. ಅದು ಈಗ ಈಡೇರಲಿದೆ. ಧಾರವಾಡ …

Read More »

ಬೆಳಗಾವಿಯಲ್ಲಿ ಸಂಭಾಜಿ ಮೂರ್ತಿ ಉದ್ಘಾಟನೆ ವಿಚಾರವು ವಿವಾದಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ವಿಚಾರ ಈಗ ಬೆಳಗಾವಿಯಲ್ಲಿ ವಿವಾದದ ಸ್ವರೂಪ ಪಡೆದಿದೆ. ಶಾಸಕ ಅಭಯ್ ಪಾಟೀಲ್ ಮತ್ತು ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ್ ಬೆಂಬಲಿಗರ ಮಧ್ಯೆ ಜಟಾಪಟಿ ಏರ್ಪಟ್ಟಿದೆ. ನಗರದ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 5ರಂದು ಲೋಕಾರ್ಪಣೆ ಮಾಡುವ ಕುರಿತು ಮೇಯರ್ ಸವಿತಾ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಅದಕ್ಕೂ ಮೊದಲೇ …

Read More »

ಅನಕ್ಷರಸ್ಥ ಮಹಿಳೆಯರ ಹೆಸರಲ್ಲಿ ಹಣ ಪಡೆದು ಮೋಸ..! ಫೈನಾನ್ಸನ ಕಿರುಕುಳವನ್ನು ತಪ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ.

ಗೋಕಾಕ : ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ …

Read More »

ಖೋಟಾ ನೋಟು ಚಲಾಯಿಸುತ್ತಿದ್ದ ನಾಲ್ಕು ಜನ ಆರೋಪಿಗಳು ಅಂದರ್..!

ವಿಜಯಪುರ:  ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಆಗಿರುವ ರಿಯಾಜ್ ವಾಲಿಕಾರ ಈತ, …

Read More »

ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ

ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ ರಾಜ್ಯ …

Read More »

ಖೋಟಾನೋಟು ಚಲಾವಣೆ: ನಾಲ್ವರ ಬಂಧನ

ಖೋಟಾನೋಟು ಚಲಾವಣೆ: ನಾಲ್ವರ ಬಂಧನ : ವಿಜಯಪುರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ …

Read More »

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ ಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಸತ್ಕರಿಸಿ ,ಅಭಿನಂದಿಸಿದರು. ಚಿಕ್ಕೋಡಿ-ತಾಲ್ಲೂಕಿನ ಚಿಂಚಣಿ, ಶಿರಗಾಂವ ಹಾಗೂ ಇಂಗಳಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ …

Read More »

ಹೃದಯಾಘಾತದಿಂದ ಚೇರ್ ಮೇಲೆ ಕುಳಿತಲ್ಲೇ ವ್ಯಕ್ತಿ ಸಾವು…!

ವಿಜಯಪುರ: ವ್ಯಕ್ತಿಯೊರ್ವ ಚೇರ್ ಮೇಲೆ ಕುಳಿತ ಸ್ಥಳದಲ್ಲೇ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬೆಳ್ಳಂ ಬೆಳಿಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಸಾಹೇಬಗೌಡ ಹೆರಾಣವರ (72) ಎಂದು ಗುರುತಿಸಲಾಗಿದೆ. ಇನ್ನೂ ಮೃತ ವ್ಯಕ್ತಿ ಬಸವನ ಬಾಗೇವಾಡಿ ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಚಿಕ್ಕ ಅಂಗಡಿ ಹಾಕಿಕೊಂಡಿದ್ದರು. ತಹಶೀಲ್ದಾರ ಕಚೇರಿಗೆ ಕೆಲಸದ ನಿಮಿತ್ಯ ಆಗಮಿಸಿದ ಸಾರ್ವಜನಿಕರಿಗೆ ಅರ್ಜಿ ಫಾರ್ಮ್ ತುಂಬವ ಕಾಯಕ ಮಾಡಿ ಕೊಂಡಿದ್ದರು ಎನ್ನಲಾಗಿದೆ. …

Read More »

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ

ಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಸತ್ಕರಿಸಿ ,ಅಭಿನಂದಿಸಿದರು. ಚಿಕ್ಕೋಡಿ-ತಾಲ್ಲೂಕಿನ ಚಿಂಚಣಿ, ಶಿರಗಾಂವ ಹಾಗೂ ಇಂಗಳಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಮೂರೂ ಪಿಕೆಪಿಎಸ್ …

Read More »