Breaking News

Daily Archives: ಜನವರಿ 5, 2025

ಬಿಜೆಪಿ ಬಣ ಬಡಿದಾಟ ಮತ್ತೊಂದು ಹಂತಕ್ಕೆ

ಬೆಂಗಳೂರು, : ಕಳೆದ ಒಂದು ವಾರದಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಹೈಕಮಾಂಡ್​ ಅಭಯ ಮತ್ತಷ್ಟು ಶಕ್ತಿ ತುಂಬಿದಂತಿದೆ. ಮೊನ್ನೆ ಮೊನ್ನೆಯಷ್ಟೇ ಕೇಂದ್ರ ಸಚಿವ ಅಮಿತ್ ಶಾರನ್ನೂ, ಜೆಪಿ ನಡ್ಡಾರನ್ನೂ ಭೇಟಿಯಾಗಿದ್ದರು. ಅದಾದ ಬೆನ್ನಲ್ಲೇ ರಾಜ್ಯಕ್ಕೂ ಜೆಪಿ ನಡ್ಡಾ, ವಿಜಯೇಂದ್ರ ಶುಕ್ರವಾರ ಒಟ್ಟಿಗೇ ಆಗಮಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ವಿಜಯೇಂದ್ರ ಹೆಚ್ಚು ಆತ್ಮವಿಶ್ವಾಸದಿಂದ ಮಾತನಾಡುತ್ತಿದ್ದು, ಯತ್ನಾಳ್​ಗೆ ಡೋಂಟ್​ಕೇರ್ ಅನ್ನುತ್ತಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವಾರದಿಂದ ದೆಹಲಿಯಲ್ಲೇ ಇದ್ದ …

Read More »

ಚಿತ್ರಸಂತೆ ಉದ್ಘಾಟಿಸಿದ ಸಿಎಂ:

ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ಇಂದು ಆಯೋಜಿಸಿರುವ 22 ನೇ ಚಿತ್ರ ಸಂತೆಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಎಂ ಮಾತನಾಡಿದರು. ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ …

Read More »