ಕಳೆದ ನವೆಂಬರ 21ರಂದು ಬೆಳಗಾವಿಯ ಕಾರ್ಮಿಕ ಇಲಾಖೆಯ ಪ್ರಾದೆಶಿಕ ಕಛೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಭಿರದ ಕಾರ್ಯಕ್ರಮವನ್ನು ಉದ್ಗಾಟಿಸಲಾಗಿದ್ದು ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಆಯುಕ್ತರು ಹಾಗೂ ಉಪ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನೀರಿಕ್ಷಕರು ಚಾಲನೆ ನೀಡಿದ್ದರು ಈ ಕಾರ್ಯಕ್ರಮವು ಪ್ರಾರಂಭಗೊಂಡು ಸುಮಾರು ಒಂದು ತಿಂಗಳು ಕಳೆದಿದ್ದು ಈಗ ಪ್ರಗತಿಯಲ್ಲಿದೆ ಈ ಕಾರ್ಯಕ್ರಮವು ಸದರಿ ರಾಜ್ಯ ದಲ್ಲಿರುವ ಎಲ್ಲ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ …
Read More »Daily Archives: ಜನವರಿ 7, 2025
ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್…!!! ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ
ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್… ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಘಟನೆ ಕಾಕತಿ ಪೊಲೀಸರಿಂದ ಪರಿಶೀಲನೆ ಶಾಲಾ ಆವರಣದಲ್ಲಿ ಬಿದ್ದ ಅನಾಮಧೇಯ ಡ್ರೋನ್ ನಿಂದ ಎರಡು ಗಂಟೆಗಳ ಕಾಲ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಕಾಲ ಕಳೆದ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಸೋಮವಾರ ನಡೆದಿದೆ. ಶಾಲೆ ಬಿಡುವ ಸಂದರ್ಭದಲ್ಲಿ ಏಕಾಏಕಿ ಮೈದಾನದಲ್ಲಿ ಬಿದ್ದ …
Read More »ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ
ಶಾಸಕ ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ ಬೆಳಗಾವಿ- ಕರ್ನಾಟಕ ಸರ್ಕಾರದ ಅನುದಾನವನ್ನು ಖರ್ಚುಮಾಡಿ, ಕನ್ನಡದ ನೆಲದಲ್ಲಿ ಧರ್ಮವೀರ ಸಂಬಾಜಿ ಮಹಾರಾಜರ ಮೂರ್ತಿ ನಿರ್ಮಿಸಿ,ಕನ್ನಡ ನೆಲದ ಗಣ್ಯರನ್ನು ಕಡೆಗಣಿಸಿ,ಮಹಾರಾಷ್ಟ್ರದಿಂದ ಅತಿಥಿಯನ್ನು ಕರೆಯಿಸಿ ಕನ್ನಡ ನೆಲದಲ್ಲಿ ಅವರಿಂದ ನಾಡವಿರೋಧಿ ಘೋಷಣೆಯನ್ನು ಕೂಗಿಸಿ, ಕನ್ನಡಿಗರನ್ನು ಅವಮಾನಿಸಿದ ಕಾರ್ಯಕ್ರಮದ ಆಯೋಜಕ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ವಿರುದ್ಧ ನಾಡದ್ರೋಹದ ದೂರು ದಾಖಲಿಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ ಎಂದು …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಯುವ ಮುಖಂಡ ಶ್ರೀ ರಾಹುಲ್ ಜಾರಕಿಹೊಳಿ ಅವರ ಜೊತೆಗೆ ಉದ್ಘಾಟನೆಗೊಳಿಸಲಾಯಿತು. ಯಮಕನಮರಡಿ ಕ್ಷೇತ್ರದ ಪ್ರಗತಿ ಮತ್ತು ಅಭಿವೃದ್ದಿಗೆ ನಾನು ಮತ್ತು ಸಚಿವರು ಬದ್ಧರಾಗಿ, ಕ್ಷೇತ್ರದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸದಾ ಶ್ರಮಿಸುತ್ತಿದ್ದೇವೆ. ಈ ವೇಳೆ ಆಯಾ ಗ್ರಾಮದ ಹಿರಿಯರು, ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರ …
Read More »ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ
100 ಕೋಟಿ…ಚರ್ಚೆಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ DEVELOPMENT OF ECONOMIC TOURIST CENTRE TO GLOBAL SCALE ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದ್ದು, ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ …
Read More »ಬಿಎಸ್ವೈ ವಿರುದ್ಧ ಸಂಜ್ಞೆ ಪರಿಗಣಿಸುವಲ್ಲಿ ವಿಚಾರಣಾ ನ್ಯಾಯಾಲಯ ವಿವೇಚನೆ ಬಳಸಿಲ್ಲ ಎಂದ ಹೈಕೋರ್ಟ್.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸಂಜ್ಞೆಯನ್ನು ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ವಿವೇಚನೆ ಬಳಸಲಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪೋಕ್ಸೊ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿಯ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ, ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ಅರುಣ ವೈ, ಎಂ. ರುದ್ರೇಶ ಮರಳುಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ …
Read More »ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ
ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ ರಾತ್ರಿ ತಿರುಗುವ ಪುಂಡರಿಗೆ ಚಳಿ ಬಿಡಿಸಿದ ಪೊಲೀಸರು ಬೈಕ್ ಪೆಟ್ರೋಲಿಂಗ್ ಮೂಲಕ ಎಚ್ಚರಿಕೆ 112 ತುರ್ತು ಸಹಾಯವಾಣಿಯ ಕುರಿತು ಮಾಹಿತಿ ಸಾರ್ವಜನಿಕರಿಂದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ – ಧಾರವಾಡ ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡ ರಾತ್ರಿ ಪೊಲೀಸರು ಏರಿಯಾ ಪೊಲೀಸ್ ಬೈಕ್ ಪೆಟ್ರೋಲಿಂಗ್ ನಡೆಸಿ, ಪುಂಡರಿಗೆ ಖಡಕ್ ಎಚ್ಚರಿಕೆ ನೀಡುವುದರ ಜತೆಗೆ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರನ್ನು ಭೇಟಿ …
Read More »ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ…-ಗೃಹ ಸಚಿವ ಜಿ.ಪರಮೇಶ್ವರ
ಶೇ.60% ಸಚಿವ ಕುಮಾರಸ್ವಾಮಿಗಳ ಆರೋಪ ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ… ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಕುಮಾರಸ್ವಾಮಿಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡುವುದನ್ನು ಬಿಟ್ಟು ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಅವರ ಬಳಿ ದಾಖಲೆಗಳಿದ್ದರೇ ನಮಗೆ ನೀಡಲಿ, ತನಿಖೆ ನಡೆಸಲು ನೆರವಾಗುತ್ತದೆಂದು ಗೃಹ ಸಚಿವ ಜಿ. ಪರಮೇಶ್ವರ ತಿರುಗೇಟು ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು …
Read More »ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ
ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕರ್ನಾಟಕ ಅಂಬೇಡ್ಕರ ಯುವ ಸೇನೆಯಿಂದ ಎಸಿ ಅವರಿಗೆ ಮನವಿ ನಿವಾಸಿಗಳಿಂದ ತೀವ್ರ ಆಕ್ರೋಶ ಬೈಲಹೊಂಗಲ ಪಟ್ಟಣದ ಹರಳಯ್ಯ ಕಾಲೋನಿ ನಿವಾಸಿಗಳಿಗೆ ಹತ್ತು ತಿಂಗಳು ಕಳೆದರೂ ಹಕ್ಕು ಪತ್ರ ಸಿಗದ ಹಿನ್ನೆಲೆ ಶಾಸಕ …
Read More »ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ
ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಬೆಳಗಾವಿ ಮಹಾಪಾಲಿಕೆ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ… ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಜನರಿಗೆ ಅನುಕೂಲ ಮಾಡಿ ಕೊಡಿ ಬೆಳಗಾವಿ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಸಮಿತಿ ಅಧ್ಯಕ್ಷ ಜಯತೀರ್ಥ ಸವದತ್ತಿ ನೇತೃತ್ವದಲ್ಲಿ ಸಭೆ ಬೆಳಗಾವಿ ನಗರದಲ್ಲಿರುವ ರುದ್ರಭೂಮಿಗಳ ನಿರ್ವಹಣೆಗೆ ಪಾಲಿಕೆ ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ನಗರ ಯೋಜನೆ ಹಾಗೂ …
Read More »