Breaking News

Daily Archives: ಜನವರಿ 11, 2025

ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್‌: ಗ್ರಾಮ ತೊರೆದ ನೂರಾರು ಕುಟುಂಬಗಳು

ಚಾಮರಾಜನಗರ, ಜನವರಿ 10: ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ (Microfinance) ಕಂಪನಿಗಳ ಕಿರುಕುಳ ಮಿತಿ ಮೀರಿದೆ. ಇವರ ಕಿರುಕುಳ ತಾಳಲಾರದೆ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ. ಈ ಫೈನಾನ್ಸ್​ಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆ ಮೂಲಕ ಗಡಿ ನಾಡು ಚಾಮರಾಜನಗರದಲ್ಲಿ ಎಗ್ಗಿಲ್ಲದೆ ಕರಾಳ ದಂಧೆ ಸಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.ಹೌದು.. ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ. ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು …

Read More »

ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ

ಬೆಂಗಳೂರು, ಜನವರಿ 10: ಅವರೆಲ್ಲ ಕೋವಿಡ್ ಸಮಯದಲ್ಲಿ ಟೊಂಕಕಟ್ಟಿ ದುಡಿದವರು. ಇಡೀ ದೇಶವೇ ಲಾಕ್ ಡೌನ್​ನಲ್ಲಿ ಸ್ತಬ್ಧವಾಗಿದ್ದಾಗ ಜೀವದ ಹಂಗು ತೊರೆದು ಫೀಲ್ಡ್​ಗಿಳಿದು ದುಡಿದವರು. ಆದರೆ ಇದೀಗ ಸರ್ಕಾರದ ಭರವಸೆಗಳು ಬರೀ ಮಾತಾಗಿ ಉಳಿದಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ಹಾದಿ ಹಿಡಿದಿದ್ದರು. ಇತ್ತ ಆಶಾ ಕಾರ್ಯಕರ್ತೆಯರ (ASHA workers) ಪ್ರತಿಭಟನೆ ಬಗ್ಗೆ ಹಲವು ಭಾರೀ ಸಂಧಾನ ನಡೆಸಿ ಸುಸ್ತಾಗಿದ್ದ ಸರ್ಕಾರ, ಇದೀಗ ಆಶಾಕಾರ್ಯಕರ್ತೆಯರ ಮನವೊಲಿಸುವುದರಲ್ಲಿ ಕೊನೆಗೂ ಸಕ್ಸಸ್ ಆಗಿದೆ. ಇತ್ತ ಮೈಕೊರೆವ ಚಳಿ …

Read More »

ಕಾರಾಗೃಹದಲ್ಲಿ ಎಸೆನ್ಸ್ ಸೇವಿಸಿ ಮೂವರು ಕೈದಿಗಳು ಸಾವು ಪ್ರಕರಣದ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಖಡಕ್​ ಸೂಚನೆ

ಬೆಂಗಳೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೇಕ್​ ತಯಾರಿಕೆಗೆ ಬಳಸಲಾಗುವ ಸುಗಂಧದ್ರವ್ಯ (ಎಸೆನ್ಸ್​) ಸೇವಿಸಿ ಮೂವರು ಸಜಾ ಕೈದಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಿರಲು ರಾಜ್ಯದ ಎಲ್ಲಾ ಜೈಲುಗಳಿಗೆ ನಿರ್ದೇಶನ ನೀಡಿದೆ. ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಸೇರಿದಂತೆ ಇತರ ರಾಜ್ಯ ಹಾಗೂ ಜಿಲ್ಲಾ ಕಾರಾಗೃಹಗಳ ಅಧೀಕ್ಷಕರಿಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ನಿರ್ದೇಶನ …

Read More »

ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಭಿನ್ನರ ಮಾತಿನ ಕುರಿತು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.

ಬೆಂಗಳೂರು : ಯಾರೋ ಒಂದಿಬ್ಬರು ಹಗುರವಾಗಿ ಮಾತನಾಡುತ್ತಿರಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಹೈಕಮಾಂಡ್ ನಾಯಕರು ಕೈಕಟ್ಟಿ ಕೂತಿದ್ದಾರೆ ಎಂದು ಯಾರೂ ಭಾವಿಸಬೇಡಿ ಎಂದು ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪರೋಕ್ಷವಾಗಿ ಭಿನ್ನರ ಬಗ್ಗೆ ಮಾತನಾಡಿದ್ದಾರೆ. ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಮಾಜಿ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸುಮ್ಮನೆ ಕುಳಿತಿಲ್ಲ. ಆ ರೀತಿ ನೀವು ಭಾವಿಸಿದರೆ ಅದು ತಪ್ಪು. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದನ್ನು …

Read More »