Breaking News

Daily Archives: ಜನವರಿ 20, 2025

ಮುಂದಿನ ದಿನಗಳಲ್ಲಿ‌ ಬೆಳಗಾವಿಗೆ ವಿಶೇಷ ಕೊಡುಗೆ ಘೋಷಣೆ: ಡಿಸಿಎಂ

ಬೆಳಗಾವಿ: ”ಮಹಾತ್ಮ ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸುವ ಮೂಲಕ ಬೆಳಗಾವಿಯನ್ನು ಪರಿಚಯಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ಹಾಗಾಗಿ, ದೇಶದ ಜನ ಈಗ ಬೆಳಗಾವಿ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬೆಳಗಾವಿಯನ್ನು ಇಡೀ ದೇಶಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದೇವೆ. ಆ ಪರಂಪರೆ ಉಳಿಸಿ, ಮುಂದುವರಿಸುವ ಕೆಲಸವನ್ನು ನಾವು ಮಾಡುತ್ತೇವೆ. ಆದರೆ, ಈಗ ಬೆಳಗಾವಿಗೆ ಯಾವುದೇ ವಿಶೇಷ ಯೋಜನೆ ಘೋಷಿಸುವುದಿಲ್ಲ. ಮುಂದಿನ ದಿನಗಳಲ್ಲಿ ಖಂಡಿತ ಘೋಷಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ …

Read More »