ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಪೂರ್ಣ ಸ್ಥಿತಿಗತಿ ವರದಿ ಸಲ್ಲಿಸಿದಲ್ಲಿ ಎಲ್ಲ ಅಂಶಗಳು ಬೆಳಕಿಗೆ ಬರಲಿವೆ ಎಂದು ಮೌಖಿಕವಾಗಿ ತಿಳಿಸಿರುವ ಹೈಕೋರ್ಟ್ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಕೆಎಂವಿಎಸ್ಟಿಡಿಸಿಎಲ್ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ದಾಖಲಿಸಿರುವ ಎಫ್‌ಐಆರ್ …
Read More »Daily Archives: ಜನವರಿ 23, 2025
ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು, ಬಿಗ್‌ಬಾಸ್ -11ರ ಸ್ಪರ್ಧಿ- ಜಗದೀಶ್ ನಡುವೆ ಗಲಾಟೆ ; ದೂರು – ಪ್ರತಿದೂರು ದಾಖಲು
ಬೆಂಗಳೂರು : ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು ಹಾಗೂ ಬಿಗ್‌ಬಾಸ್ -11ರ ಸ್ಪರ್ಧಿ ಹಾಗೂ ವಕೀಲ ಜಗದೀಶ್ ನಡುವೆ ಗಲಾಟೆಯಾಗಿದ್ದು, ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಕೊಡಿಗೇಹಳ್ಳಿಯ ವಿರೂಪಾಕ್ಷನಗರದಲ್ಲಿ ಲಾಯರ್ ಜಗದೀಶ್‌ಗೆ ಸೇರಿರುವ ಕಾಂಪ್ಲೆೆಕ್ಸ್ ಇದ್ದು, ಅದೇ ರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿ ಕೂರಿಸಲು ಪೆಂಡಾಲ್ ಹಾಕಿದ್ದಾರೆ. ಅದಕ್ಕೆ ಆಕ್ಷೇಪಿಸಿದ ಜಗದೀಶ್, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. …
Read More »ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ
ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ ಬೆಂಗಳೂರು, ಜನವರಿ 23: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸದ್ಯ ತುರ್ತು ಸಂಪುಟ ಸಭೆ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ …
Read More »ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ಯಾಕೆ?
ಗದಗ, : ಆರು ಜಿಲ್ಲೆಯ ಜೀವನದಿ ತುಂಗಭದ್ರಾ (Tungabhadra) ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಆದರೆ ನದಿಯ ಬಣ್ಣ ಮೂರು ಜಿಲ್ಲೆಯ ಜನರನ್ನು ಕಂಗಾಲಾಗಿಸಿದೆ. ಈ ವಿಷಯ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ನದಿ ಹಸಿರು ಬಣ್ಣಕ್ಕೆ ತಿರುಗಲು ವಿಜಯನಗರ ಶುಗರ್ ಫ್ಯಾಕ್ಟರಿಯೇ ಕಾರಣವೆಂಬ ಬಲವಾದ ಅನುಮಾನ ಕಾಡಿದೆ. ಹೀಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಖಾರ್ಕಾನೆಗೆ ನೋಟಿಸ್ ಕೊಟ್ಟಿದೆ. ಹೀಗಾಗಿ ಕದ್ದುಮುಚ್ಚಿ ತ್ಯಾಜ್ಯ ಬೇಕಾಬಿಟ್ಟಿ ಹರಿಬಿಟ್ಟ ಕಾರ್ಖಾನೆ ಆಡಳಿತ ಮಂಡಳಿಗೆ ಢವಢವ ಶುರುವಾಗಿದೆ. …
Read More »ರಾಯಚೂರು: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಕೂಲಿ ಕಾರ್ಮಿಕ ಮಹಿಳೆ ಸಾವು, 18 ಮಂದಿಗೆ ಗಾಯ
ರಾಯಚೂರು: ಸಾರಿಗೆ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಕೂಲಿ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಕೂಲಿಕಾರ್ಮಿಕರು ಗಾಯಗೊಂಡಿರುವ ಘಟನೆ ರಾಯಚೂರಿನ ಮುದಗಲ್ ಪಟ್ಟಣದಲ್ಲಿರುವ ಸಮೀಪದಲ್ಲಿ ಇಂದು ಜರುಗಿದೆ. ನಸುಕಿನ ಜಾವ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಬಳಿ ಬನ್ನಿಗೋಳದ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ನಲ್ಲಿದ್ದ ಶ್ರೀದೇವಿ (19) ಮೃತ ಮಹಿಳೆಯೆಂದು ಗುರುತಿಸಲಾಗಿದೆ. ಇತ್ತೀಚಿಗಷ್ಟೇ ಶ್ರೀದೇವಿ ಅವರ ಮದುವೆ ಆಗಿತ್ತು ಎಂದು ತಿಳಿದುಬಂದಿದೆ. …
Read More »ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ:C.M.
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು. ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ : ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು …
Read More »ಅಪಘಾತ ಪೂರ್ವನಿಯೋಜಿತ ಕೃತ್ಯ ಅಲ್ಲ, ಹೆಬ್ಬಾಳ್ಕರ್ ಹಣ ಸಾಗಿಸಿದ್ದರು ಎಂಬುದು ತಪ್ಪು: ಚನ್ನರಾಜ್
ಬೆಂಗಳೂರು: “ಅಪಘಾತ ಪೂರ್ವನಿಯೋಜಿತ ಕೃತ್ಯ ಅಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಹಣ ಸಾಗಾಟ ಮಾಡಿದ್ರು ಅನ್ನೋದು ತಪ್ಪು” ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ. ಅವರು ಸುಳ್ಳು ಆರೋಪ ಮಾಡ್ತಿದ್ದಾರೆ: ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, “ಛಲವಾದಿ ನಾರಾಯಣಸ್ವಾಮಿ ಮಾತು ಕೇಳಿದೆ. ಪರಿಷತ್ನಲ್ಲಿ ಅವರು ಪ್ರತಿಪಕ್ಷ ನಾಯಕರು. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಯಾರದ್ದೋ ಪ್ರಭಾವದಲ್ಲಿ ಆರೋಪ ಮಾಡುತ್ತಿದ್ದಾರೆ …
Read More »ಫೈನಾನ್ಸ್‌ಗಳ ಹಾವಳಿಗೆ ಮೊದಲ ಬಲಿ.
ಬೆಳಗಾವಿ: ಜಿಲ್ಲೆಯ ಕಾಕತಿ ಸಮೀಪದ ದಾಬಾ ಬಳಿ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಬಾವಿಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಫೈನಾನ್ಸ್ ಸಂಸ್ಥೆಯಿಂದ ಸಾಲ ಪಡೆದಿದ್ದ ಸರೋಜಾ, ಸಬ್ಸಿಡಿ ಯೋಜನೆಯ ಅಸರೆಗಾಗಿ ಸಾಲದ ಅರ್ಧ ಹಣವನ್ನು ಯಮನಾಪುರದ ಹೊಳೆಪ್ಪ ದಡ್ಡಿ ಎಂಬ ವ್ಯಕ್ತಿಗೆ ನೀಡಿದ್ದರು. ಎಲ್ಲ ಕಂತು ತಾನೇ ಪಾವತಿಸುವ ಭರವಸೆ ನೀಡಿದ್ದ ಹೊಳೆಪ್ಪ ಮೋಸಮಾಡಿದ …
Read More »ರಾಜ್ಯ ಒಂದು ಮಹಿಳೆಯರಿಗೆ ಕೊಟ್ಟು ಇನ್ನೊಂದು ಕಡೆ ಕಸಿದುಕೊಳ್ಳತಾ ಇದೆ- ಬಸವರಾಜ ಬೊಮ್ಮಾಯ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಇದರಿಂದಾಗಿ ಜನತೆ ರೋಸಿ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದರು ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಸರ್ಕಾರ ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಸಾಕಷ್ಟು ಜನರು ಕಿರುಕುಳದಿಂದ ಆತ್ಮಹತ್ಯ ಮಾಡಿಕೊಳ್ತಾ ಇದ್ದಾರೆ ಮಹಿಳೆಯರು ಮಾಂಗಲ್ಯ ಮಾರುತ್ತಾ ಇದ್ದಾರೆ ಎಂದ ಅವರುಒಂದು ಕಡೆ ಮಹಿಳೆಯರ ಬಗ್ಗೆ …
Read More »ಬಿಜೆಪಿ ಭಿನ್ನಮತ ಆದಷ್ಟು ಬೇಗ ಸರಿಪಡಿಸಲು ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒತ್ತಾಯ.
ವಿಜಯಪುರ: ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅತ್ತ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ ನಡುವಿನ ಭಿನ್ನಮತ ಗೊಂದಲ ಸೃಷ್ಟಿಸಿದೆ. ಇನ್ನೂ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವಿನ ಭಿನ್ನಮತ ರಾಜ್ಯ ಬಿಜೆಪಿಗೆ ಸಂಕಷ್ಟ ತಂದೊಡ್ಡಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ವಿಜಯೇಂದ್ರ ನಡುವಿನ ಭಿನ್ನಮತದ ಕುರಿತು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆದಷ್ಟು ಬೇಗನೆ ಗೊಂದಲ ಪರಿಹರಿಸಿ …
Read More »