ಬೆಳಗಾವಿಯಲ್ಲಿ ಚಿತ್ರಕಲಾಕೃತಿಗಳ ಪ್ರದರ್ಶನ… ಗುಲಮೋಹರ್ ಬಾಗನಿಂದ ಆಯೋಜನೆ ಫೋರ್ಥ ಸ್ಕ್ವೇರ್ಸ ಕಲಾಕೃತಿಗಳ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ 5 ದಿನಗಳ ಕಾಲ ನಡೆಯುವ ಪ್ರದರ್ಶನ ಬೆಳಗಾವಿಯ ಗುಲಮೋಹರ್ ಬಾಗನ ವತಿಯಿಂದ 20ನೇ ಚಿತ್ರಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಫೋರ್ಥ ಸ್ಕ್ವೇರ್ಸಗೆ ಚಾಲನೆ ದೊರೆತಿದೆ. 5 ದಿನಗಳ ಕಾಲ ನಡೆಯುವ ಈ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನವರಿ 26 ಗಣರಾಜ್ಯೋತ್ಸವದ ದಿನದಂದು ಬೆಳಗಾವಿಯ ಟಿಳಕವಾಡಿಯಲ್ಲಿರುವ ವರೇರಕರ ನಾಟ್ಯಗೃಹದಲ್ಲಿ ಗುಲಮೋಹರ್ ಬಾಗನ …
Read More »Daily Archives: ಜನವರಿ 27, 2025
ಹೈಕೋರ್ಟ್ ತಡೆ ಆಜ್ಞೆ ತೆರವುಗೊಂಡಿದ್ದರಿಂದ ಖಾನಾಪುರ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ
ಹೈಕೋರ್ಟ್ ತಡೆ ಆಜ್ಞೆ ತೆರವುಗೊಂಡಿದ್ದರಿಂದ ಖಾನಾಪುರ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಮೀಸಲಾತಿ ಪ್ರಕಾರ ಖಾನಾಪೂರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಸಾಮಾನ್ಯ ಮಹಿಳೆಯರಿಗೆ ಮೀಸಲಿದೆ. ಇದರಿಂದ ಮಹಿಳಾ ಸದಸ್ಯರಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಈಗಿರುವ ಮಾಹಿತಿಯ ಪ್ರಕಾರ ಸದಸ್ಯೆ ಮೀನಾಕ್ಷಿ ಬೈಲೂರಕರ ಅವರು 14 ಸಂಖ್ಯಾಬಲದ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಬಲ್ಲ ಮೂಲಗಳ ಪ್ರಕಾರ ಮೀನಾಕ್ಷಿ ಪ್ರಕಾಶ್ ಬೈಲೂರಕರ …
Read More »ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ
ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ ಮುಡಾ ಹಗರಣದ ತನಿಖೆಯಿಂದ ಸಿಎಂ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ; ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ ಮುಡಾ ಹಗರಣದ ತನಿಖೆಯಿಂದ ಸಿಎಂ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಾಗ್ದಾಳಿ ಭ್ರಷ್ಟಾಚಾರ ಮತ್ತು ಕುರ್ಚಿ ಜಗಳ ಮಿತಿ ಮೀರಿದೆ ಮುಡಾ ಹಗರಣದ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಯತ್ನಿಸುತ್ತಿದ್ದಾರೆಂದು …
Read More »ಬೆಳಗಾವಿಯಲ್ಲಿ ಮತ್ತೊಂದು ಮಗು ಮಾರಾಟ ಕೇಸ್: ಆರೋಪಿಗಳು ಅರೆಸ್ಟ್
ಬೆಳಗಾವಿ : ಇತ್ತೀಚೆಗೆ ಮಕ್ಕಳ ಮಾರಾಟ ಕೇಸ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರದ ಐದು ವರ್ಷದ ಗಂಡು ಮಗುವನ್ನು ಮಾರಿದ್ದ ಪ್ರಕರಣ ಭೇದಿಸಿದ ಹುಕ್ಕೇರಿ ಠಾಣೆ ಪೊಲೀಸರು, ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ್ ತಾಲ್ಲೂಕಿನ ಮಾದ್ಯಾಳದ ಸಂಗೀತಾ ಹಮ್ಮನ್ನವರ, ರತ್ನಾಗಿರಿ ಜಿಲ್ಲೆಯ ಚಿಪಳುನ ತಾಲ್ಲೂಕಿನ ನಿವಳಿಯ ಮೋಹನ ತಾವಡೆ ಮತ್ತು ಆತನ ಪತ್ನಿ ಸಂಗೀತಾ ತಾವಡೆ ಬಂಧಿತರು. ಇನ್ನಿಬ್ಬರ ಪತ್ತೆಗೆ ಶೋಧ …
Read More »ಬೆಳಗಾವಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ
ಇತ್ತೀಚಿನ ದಿನಗಳಲ್ಲಿ ಕಾರು, ಬೈಕ್ ಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸುಟ್ಟುಕರಕಲಾಗಿರುವ ಘಟನೆ ಝಾಡಶಹಪುರ ಗ್ರಾಮದಲ್ಲಿ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಕಾರೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಯಿತು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
Read More »ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಪ್ರತಿಭಟನೆ
ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದ ವೇಳೆಯೇ ಟ್ವಿಸ್ಟ್ ಪಡೆದುಕೊಂಡಿದೆ. ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದಾಗಿದೆ ಎನ್ನಲಾಗುತ್ತಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಎಲೆಕ್ಷನ್ ಮುಂದೂಡಲಾಗಿದೆ. ಇನ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ವೇಳೆ ಸದಸ್ಯರ ಸದಸ್ಯತ್ವ ರದ್ದು ಕೋರಿ ಪ್ರಾದೇಶಿಕ ಆಯುಕ್ತರಿಗೆ ಉಪ ಮೇಯರ್ ದಿನೇಶ ಹಳ್ಳಿ …
Read More »ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!! ಇದು ರಾಜಕೀಯ ಪ್ರೇರಿತ:ಡಿ.ಕೆ.ಶಿ
ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!! ಇದು ರಾಜಕೀಯ ಪ್ರೇರಿತ ಏಕಕಾಲಕ್ಕೆ ಎರಡು ತನಿಖೆ ಮಾಡಲು ಬರುವುದಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!! ಇದು ರಾಜಕೀಯ ಪ್ರೇರಿತ ಏಕಕಾಲಕ್ಕೆ ಎರಡು ತನಿಖೆ ಮಾಡಲು ಬರುವುದಿಲ್ಲ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯನವರ ಪತ್ನಿ ಮತ್ತು ಸಚಿವ ಭೈರತಿ ಅವರಿಗೆ ಇ.ಡಿ. …
Read More »ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ರಿಂದ ಜನತಾ ದರ್ಶನ…ಸರದಿ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ಹೇಳಿಕೊಂಡ ಜನತೆ…
ಸಿಎಂ ಸಿದ್ದರಾಮಯ್ಯವರು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ವೈ- ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ನಡೆಸಲಾಗಿದ್ದು, ಲಾಡ್ ಅವರಿಗೆ ನವಲಗುಂದ ಶಾಸಕ ಎನ್ ಹೆಚ್ …
Read More »ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್
ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾಧ್ಯಾಪಕರು ಕೇವಲ ಸಂಬಳಕ್ಕೆ ಕೆಲಸ ಮಾಡಬಾರದು, ದೇಶ ಕಟ್ಟೋ ವಿದ್ಯಾರ್ಥಿಗಳನ್ನು ರೂಪಿಸಬೇಕು ಬೆಂಗಳೂರು : “ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ರೀತಿ ಪ್ರಾಧ್ಯಾಪಕರು ತಮ್ಮ ಜ್ಞಾನವನ್ನು ಕೊಟ್ಟು ಅವರಲ್ಲಿ ಅರಿವಿನ ಬೆಳಕನ್ನು ಉತ್ತೇಜಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ನೂತನವಾಗಿ ನೇಮಕಗೊಂಡಿರುವ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ …
Read More »ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್.ಅಶೋಕ
ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನರು, ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್.ಅಶೋಕ ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದರಿಂದಲೇ ಸಮಸ್ಯೆ ಬೆಂಗಳೂರು : ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ …
Read More »