ಮೈಸೂರು: ಶಿಥಿಲಾವ್ಯಸ್ಥೆಯಲ್ಲಿ ಇದ್ದ ಪಾರಂಪರಿಕ ಮಹಾರಾಣಿ ಕಾಲೇಜು ಕಟ್ಟಡ ನೆಲಸಮ ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಇದ್ದ ಮಹಾರಾಣಿ ವಿಜ್ಞಾನ ಕಾಲೇಜಿನ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಏಕಾಎಕಿ ಮೇಲ್ಛಾವಣಿ ಹಾಗೂ ಗೋಡೆ ಕುಸಿದ ಪರಿಣಾಮ ಕಟ್ಟಡ ತೆರವು ಕಾರ್ಯಚರಣೆಗೆ ಬಂದಿದ್ದ ಕಾರ್ಮಿಕ ಮೃತಪಟ್ಟಿದ್ದಾನೆ. ಗೌಸಿಯ ನಗರದ 32 ವರ್ಷದ ಸದ್ದಾಂ ಹುಸೇನ್ ಮಂಗಳವಾರ ಸಂಜೆ …
Read More »Daily Archives: ಜನವರಿ 29, 2025
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ತಾಯಿ – ಮಗಳು ಸೇರಿ ಬೆಳಗಾವಿಯ ನಾಲ್ವರು ಸಾವು
ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭಮೇಳದದಲ್ಲಿ ಪಾಲ್ಗೊಂಡಿದ್ದ ಬೆಳಗಾವಿ ನಾಲ್ವರು ಕಾಲ್ತುಳಿತದಲ್ಲಿ ಮೃತಪಟ್ಟಿದ್ದು ದೃಢವಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕೃತ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50) ಮತ್ತು ಮೇಘಾ ಹತ್ತರವಾಟ ಮೃತರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿತ್ತು. ಇದಾದ ಬಳಿಕ ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಅರುಣ ಅವರು ಪತ್ನಿ ಜೊತೆಗೆ ಪ್ರಯಾಗ್ರಾಜ್ಗೆ ತೆರಳಿದ್ದರು. ಬುಧವಾರ ಬೆಳಿಗ್ಗೆ ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ …
Read More »ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ
ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ ಚಿಕ್ಕೋಡಿ: ನಾವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ, ನಿಸ್ವಾರ್ಥ ಭಾವನೆ ಕೂಡಿದರೆ ಅದೇ ಧರ್ಮ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರು ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಶೈಲ ಜಗದ್ಗುರು ಡಾ! ಚನ್ನ ಸಿದ್ದರಾಮಯ್ಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಧರ್ಮ ಜಾಗೃತಿ ಹಾಗೂ ಸಾಂಸ್ಕೃತಿಕ ಸಮಾರಂಭ …
Read More »ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ ತರಬೇತಿ
ಧಾರವಾಡ ಕೇಂದ್ರ ಕಾರಾಗೃಹದಲ್ಲಿನ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರ…ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಜರೀನಾರಿಂದ ಚಾಲನೆ… – ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೇಂದ್ರ ಕಾರಾಗೃಹ, ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಧಾರವಾಡ ಎಮ್ಮಿಕೇರಿಯ ಎಂಜಲ್ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ, ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ …
Read More »ಕೇಂದ್ರ ಬಜೆಟ್ ಮೇಲೆ ಹುಬ್ಬಳ್ಳಿ-ಧಾರವಾಡದ ನಿರೀಕ್ಷೆಗಳೇನು?
ಹುಬ್ಬಳ್ಳಿ: ಕೇಂದ್ರ ಬಜೆಟ್ ಸಮೀಪಿಸುತ್ತಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ-ಧಾರವಾಡ ಮಂದಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಳೆದ ಬಜೆಟ್ನಲ್ಲಿ ಸಾಕಷ್ಟು ನಿರೀಕ್ಷೆ ಹೊಂದಿತ್ತು. ಆದರೆ ಈಡೇರಿದ್ದು ಬೆರಳಣಿಕೆಯಷ್ಟು ಮಾತ್ರ. ಹೀಗಿದ್ದರೂ ಭರವಸೆ ಬಿಡದ ಸಂಸ್ಥೆ ಈ ಬಾರಿಯೂ ಹಲವು ನಿರೀಕ್ಷೆಗಳನ್ನು ಹೊಂದಿದೆ.ಈ ಕುರಿತಂತೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಾರ್ಯದರ್ಶಿ ರವೀಂದ್ರ ಎಸ್.ಬಳಿಗೇರ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯಿಸಿದರು.”ಕಳೆದ ಬಜೆಟ್ನಲ್ಲಿ ಧಾರವಾಡ-ಬೆಳಗಾವಿ ನೇರ ರೈಲು ಸಂಪರ್ಕಕ್ಕೆ …
Read More »ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಒಂದು ಕೋಟಿ ರೂಪಾಯಿ ಪತ್ತೆ!
ಕಾರವಾರ (ಉತ್ತರ ಕನ್ನಡ): ನಿರ್ಜನ ಪ್ರದೇಶವೊಂದರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1 ಕೋಟಿ ರೂಪಾಯಿ ಪತ್ತೆಯಾದ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಸೋಮವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಅಪರಿಚಿತರು ಕಾರೊಂದನ್ನು ನಿಲ್ಲಿಸಿ ಹೋಗಿದ್ದು, ಯಾರೂ ಸಹ ಪತ್ತೆಯಿರಲಿಲ್ಲ. ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಬೆಂಗಳೂರು ನೋಂದಣಿ ಹೊಂದಿರುವ ಹುಂಡೈ ಕ್ರೆಟ್ಟಾ …
Read More »