Breaking News

Monthly Archives: ಜನವರಿ 2025

ಹೆಂಡತಿ ಮುಂದೆ ಪ್ರೇಯಸಿ ಜೊತೆ ಲೈಂಗಿಕ ಕ್ರಿಯೆ

ಇಟಾವಾ: ಉತ್ತರ ಪ್ರದೇಶದ ಇಟಾವಾದ ರಾಘವೇಂದ್ರ ಯಾದವ್ ಎಂಬಾತನನ್ನು ಆತನ ಪತ್ನಿ ಮತ್ತು ಪ್ರೇಯಸಿ ಸೇರಿ ಕೊಂದಿದ್ದಾರೆ. ಇಬ್ಬರೂ ಒಟ್ಟಾಗಿ ಪಿತೂರಿ ನಡೆಸಿ ಆತನ ಕತೆ ಮುಗಿಸಿದ್ದಾರೆ. ಉತ್ತರ ಪ್ರದೇಶದ ಇಟಾವಾದ ರಾಘವೇಂದ್ರ ಯಾದವ್ ಈಗಾಗಲೇ ಮದುವೆಯಾಗಿದ್ದ. ಆದರೆ ಆತ ಇನ್ನೊಬ್ಬ ಹುಡುಗಿಯ ಜೊತೆ ಸಂಬಂಧವನ್ನು ಬೆಳೆಸಿಕೊಂಡಿದ್ದ. ರಾಘವೇಂದ್ರ ತನ್ನ ಪ್ರೇಯಸಿಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡಿದ್ದ ಮತ್ತು ಆ ಫೋಟೋಗಳನ್ನು ಇಟ್ಟುಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದ. ಮತ್ತೊಂದೆಡೆ, ಆತ …

Read More »

ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದು ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆಗೆ ಧಾವಿಸಿದ ಪತಿ ರವೀಂದ್ರ ಹೆಬ್ಬಾಳ್ಕರ್

ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದು ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆಗೆ ಧಾವಿಸಿದ ಪತಿ ರವೀಂದ್ರ ಹೆಬ್ಬಾಳ್ಕರ್   ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೊಳಗಾಗಿ ಅವರು ಮತ್ತು ಸಹೋದರ ಚನ್ನರಾಜ್ ಹಟ್ಟಿಹೊಳಿ ಆಸ್ಪತ್ರೆ ಸೇರಿರುವುದು ಕುಟುಂಬಸ್ಥರು ಮತ್ತು ಬೆಂಬಲಿಗರಲ್ಲಿ ಆತಂಕವನ್ನು ಸೃಷ್ಟಿಸಿದೆ. ಸುದ್ದಿ ಗೊತ್ತಾಗುತ್ತಿದ್ದಂತೆಯೇ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್ ಆಸ್ಪತ್ರೆಗೆ ದೌಡಾಯಿಸಿದರು. ರವೀಂದ್ರ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುವುದಿಲ್ಲ. ಆದರೆ ಅಪಘಾತದಲ್ಲಿ ಪತ್ನಿ ಗಾಯಗೊಂಡಿರುವ ಸುದ್ದಿ …

Read More »

ಪೊಲೀಸರು ಸ್ಥಳ ಮಹಜರಿಗೂ ಮೊದಲೇ ಕಾರನ್ನು ಬೆಳಗಾವಿ ಹೊರ ವಲಯದಲ್ಲಿರುವ ಶೋರೂಮ್​ಗೆ ಶಿಫ್ಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ,  ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು (ಜನವರಿ 14) ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್​ ಗಾಯಗಳಾಗಿವೆ. ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಗನ್​ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ …

Read More »

ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾಗಿ ಬಾಣಲೆ, ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಗಂಡ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್‌ಮೇಲ್ ಮಾಡಿ, ಮದುವೆಯನ್ನೂ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದಾನೆ. ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಮೊದಲು ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಬಲವಂತದಿಂದ ಮದುವೆಯಾಗಿ ಆಕೆಯ ದೇಹವನ್ನು ಬಿಸಿ ಬಾಣಲೆ ಮತ್ತು ಸಿಗರೇಟ್ ತುಂಡುಗಳನ್ನು ಸುಟ್ಟುಹಾಕಿದ್ದಾನೆ. ಆರೋಪಿಯ ತಾಯಿ ಸೇರಿದಂತೆ ಇತರ ಐವರು ಕುಟುಂಬಸ್ಥರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಆತನ ವಿರುದ್ಧ ದೂರು …

Read More »

ಕಾಗೇರಿ ಮನೆಗೆ ನುಗ್ಗಿದ ಚಿರತೆ,

ಕಾರವಾರ (ಜನವರಿ.14): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿರುವ ಘಟನೆ ನಡೆದಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಈ ಘಟನೆ ನಡೆದಿದೆ. ನಿನ್ನೆ (ಜನವರಿ 13) ತಡರಾತ್ರಿ ವೇಳೆ ಆಹಾರ ಅರಸಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿರುವ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ …

Read More »

ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ

ಪ್ರಯಾಗರಾಜ್: ಪೌಷ ಪೂರ್ಣಿಮೆಯಂದು ಭಜನೆಗಳು ಮತ್ತು ಘೋಷಣೆಗಳೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾದ ಮಹಾಕುಂಭ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಸಂಕ್ರಾಂತಿಯಾದ ಇಂದು ಮಹಾಕುಂಭ ರಾಜ ಸ್ನಾನಕ್ಕೆ ಸಾಕ್ಷಿಯಾಗಿದೆ. ಈ ಮಹಾ ಕುಂಭಮೇಳವು 144 ವರ್ಷಗಳ ನಂತರ ಸಂಭವಿಸುತ್ತಿದೆ. ಈ ಬಾರಿಯ ಮಹಾ ಕುಂಭ ಮೇಳವು ಇನ್ನಷ್ಟು ಶುಭಕರವಾಗಿದೆ ಎಂದು ಋಷಿಗಳು ಹೇಳಿಕೊಳ್ಳುತ್ತಾರೆ. ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಕುಂಭಮೇಳವು ಕೋಟ್ಯಂತರ ಯಾತ್ರಿಕರನ್ನು ಆಕರ್ಷಿಸುತ್ತಲೇ ಇದೆ.

Read More »

ಹಾಡಹಗಲೇ ಪತ್ನಿಯನ್ನು ಅಪಹರಿಸಿದ ಪತಿ,

ದಾವಣಗೆರೆ: ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿಯನ್ನು ಪತಿಯೇ ಅಪಹರಿಸಿರುವ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ.‌ ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ಕು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ …

Read More »

ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಹಾವೇರಿ: ಸಂಕ್ರಾಂತಿ ದಿನವೇ ವರದಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹೊಂಕಣ ಗ್ರಾಮದಲ್ಲಿ ಬಳಿ ನಡೆದಿದೆ‌. ಮೃತ ಯುವಕನನ್ನು ಹಿರೇಕೆರೂರು ತಾಲೂಕಿನ ಯತ್ತಿನಹಳ್ಳಿ ಗ್ರಾಮದ ನಿವಾಸಿ 32 ವರ್ಷದ ರಮೇಶ ಕಡ್ಡೇರ್ ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಬಂದಿದ್ದ ರಮೇಶ್​ ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ಬಂದಿದ್ದ. ಈ ವೇಳೆ ಘಟನೆ ನಡೆದಿದೆ. ಆಡೂರು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …

Read More »

ಹೆಬ್ಬಾಳ್ಕರ್‌ ಕಾರು ಅಪಘಾತವಾದ ಸ್ಥಳದಲ್ಲಿ ವಾಮಾಚಾರ ನಡೆದಿತ್ತಾ?

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಕಾರು ಅಪಘಾತವಾದ ಸ್ಥಳದಲ್ಲಿ ವಾಮಾಚಾರ ನಡೆದಿತ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಕಾರು ಅಪಘಾತ ನಡೆದ ಕೆಲವೇ ಹೆಜ್ಜೆಗಳ ದೂರದಲ್ಲಿ ಮಡಿಕೆ, ನಿಂಬೆ ಹಣ್ಣು , ದಾರದ ಉಂಡಿ,ಕುಂಬಳಕಾಯಿ ಇಟ್ಟು ವಾಮಾಚಾರ ನಡೆಸಲಾಗಿದೆ. ಇದರ ನಡುವೆ ಅಪಘಾತಕ್ಕೂ ವಾಮಾಚಾರಕ್ಕೂ ಲಿಂಕ್‌ ಇದ್ಯಾ ಎನ್ನುವ ಅನುಮಾನ ಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಅಪಘಾತ ನಡೆದ 50 …

Read More »

ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗಕ್ಕೆ ಸೂರ್ಯನ ಪೂಜೆ ನಡೆದಿದೆ: ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್

ಬೆಂಗಳೂರು: ಗವಿಪುರದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯನಿಂದ ಶಿವಲಿಂಗ ಸ್ಪರ್ಶದ ಕೌತುಕ ಕಣ್ತುಂಬಿಕೊಳ್ಳಲು ಬಂದ ಭಕ್ತರಿಗೆ ನಿರಾಸೆಯಾಗಿದೆ. ಮೋಡ ಕವಿದಿದ್ದರಿಂದ ಇತಿಹಾಸದಲ್ಲೇ 2ನೇ ಬಾರಿಗೆ ಸೂರ್ಯ ರಶ್ಮಿ ಶಿವಲಿಂಗದ ಸ್ಪರ್ಶ ಮಾಡಿಲ್ಲ. ಪ್ರತಿ ಮಕರ ಸಂಕ್ರಾಂತಿ ದಿನ ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗದ ಮೇಲೆ ಸೂರ್ಯ ರಶ್ಮಿ‌ಯ ಸ್ಪರ್ಶವಾಗುತ್ತದೆ. ಆದರೆ, ಈ ಬಾರಿ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಿಲ್ಲ. ಗವಿಗಾಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಪ್ರತಿಕ್ರಿಯಿಸಿ, “ಸಂಜೆ 5:20 ರಿಂದ 5:23ರ …

Read More »