ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಹಿತಿ ತಿಳಿಸಿದ ಸಚಿವರು, ಜಿಲ್ಲಾಧಿಕಾರಿ, ಬೆಳಗಾವಿ ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿದ್ದು, ಈ ಘಟನೆ ಬಗ್ಗೆ ವಿವರ ಪಡೆಯಲಾಗಿದೆ. ಮಾಜಿ ಶಾಸಕ ಲಾವೋ ಮಾಮಲೇದಾರ್ ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕಳಿಸಲು …
Read More »Daily Archives: ಫೆಬ್ರವರಿ 15, 2025
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮಲ್ಲಾಪುರ ಎಸ್ ಎ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಬೆಳಗಾವಿ ನಗರದಲ್ಲಿ 2 ದಿನಗಳಕಾಲ ಆದ ನೀರಿನ ವ್ಯತ್ಯೆಯ ಸರಿಪಡಿಸಿದ ಮಹಾನಗರ ಪಾಲಿಕೆ
ಬೆಳಗಾವಿ: ಹೆಸ್ಕಾಂ ಮೇಲಿಂದ ಮೇಲೆ ಶಟ್ ಡೌನ್ ಆಗುವ ಕಾರಣದಿಂದ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯೆಯ ಉಂಟಾಗುವುದರಿಂದ ಹಿಡ್ಕಲ್ ನಿಂದ ಬೆಳಗಾವಿ ನಗರಕ್ಕೆ ಸರಬರಾಜು ಆಗುವ ಸುಮಾರು 20 ವರ್ಷಗಳ ಹಳೆಯ ಕಚ್ಚಾ ನೀರಿನ ಕೊಳವೆಯ ಮೇಲೆ ಒತ್ತಡ ಉಂಟಾಗಿ ಅಂಕಲಗಿ ಹತ್ತಿರ ಇರುವ ಸ್ಕೂರ ವಾಲ್ವ್ ಒಡೆದು ಹೋಗಿರುವುದೂರಿಂದ, ಬೆಳಗಾವಿ ನಗರಕ್ಕೆ 2 ದಿನಗಳವರೆಗೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯೆಯ ಉಂಟಾಗಿದ್ದು, ಸದರಿ ತುರ್ತು ದುರಸ್ಥಿ ಕಾರ್ಯವು 24 ಘಂಟೆಯಲ್ಲಿ …
Read More »ಮಕ್ಕಳ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಶಾಸಕಾಂಗಕ್ಕೆ ಸೂಚನೆ.
ಬೆಂಗಳೂರು: 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ ನೋಂದಣಿಯಲ್ಲಿ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಶಾಸಕಾಂಗಕ್ಕೆ ಸೂಚಿಸಿದೆ. ತಂದೆ ತಾಯಿಯ ಗುರುತು ಧೃಡಪಟ್ಟ ನಂತರ ಹೆಸರು ಬದಲಾವಣೆ ಮಾಡಬಹುದಾಗಿದೆ. ಆದರೆ ಹೊಸ ಹೆಸರಿನೊಂದಿಗೆ, ಹಳೆಯ ಹೆಸರೂ ದಾಖಲೆಯಲ್ಲಿರಬೇಕು. ಇದರಿಂದ ದುರುದ್ದೇಶದ ಹೆಸರು ಬದಲಾವಣೆ ತಪ್ಪಿಸಬಹುದಾಗಿದೆ ಎಂದು ತಿಳಿಸಿದೆ. ನ್ಯಾ.ಎನ್.ಎಸ್.ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಅದ್ರಿತ್ ಭಟ್ ಹೆಸರನ್ನು …
Read More »