Breaking News

Daily Archives: ಫೆಬ್ರವರಿ 20, 2025

ಉಚಿತ ಕೃತಕ ಕಾಲು ಜೋಡಣೆಗೆ ಅರ್ಜಿ ಆಹ್ವಾನ: ಫೆ.25 ಕೊನೆಯ ದಿನ

ಬೆಳಗಾವಿ: ರಸ್ತೆ ಅಪಘಾತ ಇಲ್ಲವೇ ಗ್ಯಾಂಗ್ರೀನ್​ ಸೇರಿ ಮತ್ತಿತ್ತರ ರೋಗಗಳಿಂದ ಕಾಲು ಕಳೆದುಕೊಂಡು, ಇನ್ನೇನು ನಮಗೆ ನಡೆಯೋಕೆ ಆಗೋದಿಲ್ಲ ಎಂದು ದುಃಖಿಸುತ್ತಿದ್ದಿರಾ..? ಹಾಗಾದರೆ, ಚಿಂತೆ ಬಿಡಿ ಜೈಪುರದ ಕೃತಕ ಕಾಲು ಎಲ್ಲರಂತೆ ನೀವು ಸ್ವತಂತ್ರವಾಗಿ ನಡೆದಾಡುವಂತೆ ಮಾಡುತ್ತದೆ. ಅದೂ ಸಂಪೂರ್ಣ ಉಚಿತವಾಗಿ. ಹೌದು, ಬೆಳಗಾವಿಯ ಲಯನ್ಸ್ ಕ್ಲಬ್ ಹಾಗೂ ಹುಬ್ಬಳ್ಳಿಯ ಮಹಾವೀರ ಲಿಂಬ್ ಸೆಂಟರ್ ಸಹಯೋಗದಲ್ಲಿ‌ ಉಚಿತ ಕೃತಕ ಕಾಲು ಜೋಡಣೆಗೆ ಅರ್ಜಿ‌ ಆಹ್ವಾನಿಸಲಾಗಿದೆ. ಇದು ಬೆಳಗಾವಿ ಜನತೆಗೆ ಒಂದು ಸುವರ್ಣಾವಕಾಶ. …

Read More »

ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಸಭೆ

ಇಂದು ಸಂಜೆ ಸವದತ್ತಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಸವದತ್ತಿ ಮತಕ್ಷೇತ್ರದ ಶಾಸಕರ ಘನ ಉಪಸ್ಥಿತಿಯಲ್ಲಿ ಉಗರಗೋಳ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ / ಗ್ರಾಮಸ್ಥರೊಂದಿಗೆ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಾಗೂ ಜಮೀನಿನ ವಿಷಯದ ಕುರಿತು ಸಭೆ ಜರುಗಿಸಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿ ಯವರ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮ

ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಕ್ಷೇತ್ರದ ಎಲ್ಲ ಗ್ರಾಮಗಳ, ಸರ್ವ ಜನಾಂಗಗಳ ಹಿತ ದೃಷ್ಟಿಯಿಂದ ಎಲ್ಲ ಮಹನೀಯರ ಮೂರ್ತಿಗಳ ಪ್ರತಿಷ್ಟಾಪನೆಗೆ ಮಹತ್ವ ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಮಹನೀಯರ ಮೂರ್ತಿಗಳು ತಲೆ ಎತ್ತಲಿವೆ‌. ಈ ಸಂದರ್ಭದಲ್ಲಿ ಯುವರಾಜಣ್ಣ ಕದಂ, ಜಯವಂತ ಬಾಳೇಕುಂದ್ರಿ, ಯುವ ಕಾಂಗ್ರೆಸ್ ಮುಖಂಡ …

Read More »

ತಹಶೀಲ್ದಾರ್ ಸಹಿ‌ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್​ಐ!

ದೇವನಹಳ್ಳಿ, ಫೆಬ್ರವರಿ 20: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸ್​ಪೆಕ್ಟರ್ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಲಪಟಾಯಿಸಿ ಸಿಕ್ಕಿ ಬಿದ್ದಿದ್ದಾರೆ. ರೆವಿನ್ಯೂ ಇನ್ಸ್​ಪೆಕ್ಟರ್ (ಆರ್​ಐ) ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ, 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ‌ ಇಲಾಖೆಯಲ್ಲಿನ …

Read More »