ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ. ದೇಶದಲ್ಲಿ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದು. ಕೇವಲ ಮೂರುವರೆ ತಿಂಗಳಲ್ಲಿ ತೀರ್ಪು ಪ್ರಕಟವಾಗಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ 24 ವರ್ಷದ …
Read More »Monthly Archives: ಫೆಬ್ರವರಿ 2025
ಬಳಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ನ ಕೊಲೆ
ವಿಜಯಪುರ: ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ರೌಡಿಶೀಟರ್ ಬಾಗಪ್ಪ ಹರಿಜನ್ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಮೃತ ಬಾಗಪ್ಪ ಹರಿಜನ್ ಚಂದಪ್ಪ ಹರಿಜನ್ ಶಿಷ್ಯನಾಗಿದ್ದು, ಈ ಹಿಂದೆ 2018ರಲ್ಲಿ ಕೋರ್ಟ್ ಆವರಣದಲ್ಲಿಯೇ ಈತನ ಮೇಲೆ ಫೈರಿಂಗ್ ನಡೆದಿತ್ತು
Read More »ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ
ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ – ಬೆಳಗಾವಿವರೆಗೆ ರೈಲು ಸೇವೆ ವಿಸ್ತರಣೆಗೆ ಸಚಿವ ಅಶ್ವಿನಿ ವೈಷ್ಣವ್ ಸಮ್ಮತಿ – ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ದೆಹಲಿ ಕಚೇರಿಯಲ್ಲಿ ಸಂಸದ ಜಗದೀಶ ಶೆಟ್ಟರ್ ಸೇರಿ ಸಚಿವರ ಸಭೆ, ಚರ್ಚೆ ನವದೆಹಲಿ: ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವೆಂದೇ ಭಾರತ್ ರೈಲು ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು …
Read More »ಮುಡಾ ಹಗರಣ ಸದ್ಯಕ್ಕೆ ಸಿಎಂ ಪತ್ನಿ ಸೇರಿ ಸಚಿವ ಬೈರತಿ ಸುರೇಶ ಅವರಿಗೆ ತಾತ್ಕಾಲಿಕ ರಿಲೀಫ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೀಡಿದ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಫೆ.20ಕ್ಕೆ ಮುಂದೂಡಲಾಗಿದ್ದು, ಸದ್ಯಕ್ಕೆ ಸಿಎಂ ಪತ್ನಿ ಸೇರಿ ಸಚಿವ ಬೈರತಿ ಸುರೇಶ ಅವರಿಗೆ ತಾತ್ಕಾಲಿಕ ರಿಲೀಫ ಸಿಕ್ಕಂರಾಗಿದೆ. – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಜಾರಿ ಮಾಡಿದ್ದು, ಸಮನ್ಸ್ ಹಾಗೂ ಇಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು …
Read More »ವಕ್ಕುಂದ ಗ್ರಾಮದಲ್ಲಿ ಹೆಣ್ಣು ಕರುಗಳ ಪ್ರದರ್ಶನ
ಆಕಳು ಹಾಗೂ ಎಮ್ಮೆ ಕರುಗಳ ಸಾಕಾಣಿಕೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಪ್ರೋತ್ಸಾಹಿಸುವ ಉದ್ದೇಶದಿಂದ ಬೈಲಹೊಂಗಲ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾದ ಕರುಗಳ ಪ್ರದರ್ಶನ ಗಮನ ಸೆಳೆಯಿತು. ಜಿಲ್ಲಾ ಪಂಚಾಯತಿ,ಬೆಳಗಾವಿ ತಾಲೂಕು ಪಂಚಾಯತ್ ಬೈಲಹೊಂಗಲ್ ಗ್ರಾಮ ಪಂಚಾಯತ್ ಒಕ್ಕುಂದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೈಲಹೊಂಗಲ,ಪಶು ಚಿಕಿತ್ಸಾಲಯ ಆನಿಗೋಳ, ಹಾಲು ಉತ್ಪಾದಕರ ಸಹಕಾರ ಸಂಘಗಳು ಒಕ್ಕುಂದ ಸಂಯುಕ್ತ ಆಶ್ರಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ ಜರುಗಿತು ಬೈಲಹೊಂಗಲ …
Read More »ತೀವ್ರ ಕೂತುಹಲ ಕೆರಳಿಸಿದ ಬಿಜೆಪಿ ನೊಟೀಸ್: ಯತ್ನಾಳರ ಮುಂದಿನ ನಡೆ ಏನು?
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಆದ್ರೆ ನೊಟೀಸ್ ತಲುಪಿಲ್ಲಾ ಎಂದು ಶಾಸಕ ಯತ್ನಾಳ ವರಾತ ತೆಗೆದಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣವನ್ನು ಮಣಿಸಲು ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ನೆರವು: ಜಾತ್ರೆಗೆ ಸಜ್ಜಾಗುತ್ತಿದೆ ಶಿಂದೋಳಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಸಂಜೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅಭಿವೃದ್ಧಿ ಕಾಮಗಾರಿಗಳಿಗೆ …
Read More »ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಸಚಿವರು ಪ್ರಸ್ತಾಪಿಸಿದರು. ವಿಡಿಯೋ ಸಂವಾದಲ್ಲಿ ಇಲಾಖೆಯ ಹಾಗೂ …
Read More »ಮಂಡ್ಯ: ಕುತ್ತಿಗೆ ಕೊಯ್ದು ವ್ಯಕ್ತಿಯ ಭೀಕರ ಕೊಲೆ
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿ ಇಂದು ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನ ಹತ್ಯೆಯಾಗಿದೆ. ಎಲ್. ಕೃಷ್ಣೇಗೌಡ (47) ಹತ್ಯೆಗೀಡಾದ ವ್ಯಕ್ತಿ. ಯಾರೋ ದುಷ್ಕರ್ಮಿಗಳು ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ. ಮದನಹಟ್ಟಿ ದೇವಾಲಯದ ಬಳಿ ಈ ಘಟನೆ ನಡೆದಿದೆ. ಕೃಷ್ಣೇಗೌಡರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು, ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗುತ್ತಿದೆ. ಬೆಳ್ಳಂಬೆಳಗ್ಗೆ ಹರಿದ ನೆತ್ತರನ್ನು ನೋಡಿ ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ. …
Read More »16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ C.M.
ಬೆಂಗಳೂರು: ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯ ಅವರು ಇದೀಗ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್ನಲ್ಲಿ ಮಂಡಿಸಲಿರುವ 2025-26 ಸಾಲಿನ ಆಯವ್ಯಯಗೆ ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವ ಸಿದ್ಧತಾ ಸಭೆಗಳನ್ನು ಆರಂಭಿಸಿದ್ದಾರೆ. ಬಜೆಟ್ ಮಂಡನೆಯಲ್ಲಿ ದಾಖಲೆ ಸೃಷ್ಟಿಸಿರುವ ಸಿಎಂ ಸಿದ್ದರಾಮಯ್ಯರ 15 ಆಯವ್ಯಯಗಳ ಸ್ವಾರಸ್ಯಕರ ಮಾಹಿತಿ ಇಲ್ಲಿದೆ. ಸಿಎಂ ಸಿದ್ದರಾಮಯ್ಯ 2025-26 ಸಾಲಿನ ಬಜೆಟ್ ಮಂಡನೆಗೆ ತಯಾರಿ …
Read More »
Laxmi News 24×7