ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ. ಒಟ್ಟಿನಲ್ಲಿ ಈ …
Read More »Monthly Archives: ಫೆಬ್ರವರಿ 2025
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿ ರಾದ ಸಂತೋಷ್ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿ ರಾದ ಸಂತೋಷ್ ಜಾರಕಿಹೊಳಿ ಅವರ ಪುತ್ರ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿ ರಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು …
Read More »ಮೀಥೇನ್ ಸಾಗಿಸುತ್ತಿದ್ದ ಲಾರಿ ಪಲ್ಟಿ
ರಾಯಚೂರು : ಮೀಥೇನ್ ಆಯಿಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ರಸ್ತೆಯಲ್ಲಿ ಸೋರಿಕೆಯಾಗಿರುವ ಘಟನೆ ತಾಲೂಕಿನ ರಾಯಚೂರು – ಮಂತ್ರಾಲಯ ಹೈವೇ ರಸ್ತೆಯಲ್ಲಿ ಬರುವ ಗುಜಳ್ಳಿ ಗ್ರಾಮದ ಬಳಿ ಜರುಗಿದೆ. ಮುಂಬೈನಿಂದ ಕರ್ನೂಲ್ ಕಡೆ ಮೀಥೇನ್ ತುಂಬಿಕೊಂಡು ಲಾರಿ ತೆರಳುತ್ತಿತ್ತು. ಮಾರ್ಗ ಮದ್ಯ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಮೀಥೇನ್ ಆಯಿಲ್ ಸೋರಿಕೆಯಾಗಿದ್ದರಿಂದ ಸುತ್ತಮುತ್ತಲಿನ ಜನರಿಗೆ ಆತಂಕವನ್ನುಂಟು ಮಾಡಿತ್ತು. ಘಟನೆಯಿಂದ ಲಾರಿ ಚಾಲಕ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ವಿಷಯ …
Read More »ಉತ್ತರ ಕನ್ನಡದಲ್ಲೂ ಜೋರಾದ ಮೈಕ್ರೋ ಫೈನಾನ್ಸ್ ಹಾವಳಿ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿಯೂ ಮೈಕ್ರೋ ಫೈನಾನ್ಸ್ ದಂಧೆಕೋರರ ವ್ಯವಹಾರ ಜೋರಾಗಿದೆ. ಜಿಲ್ಲೆಯ ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರದ ಕೆಲವೆಡೆ ಈ ಮೀಟರ್ ಬಡ್ಡಿ ದಂಧೆಗೆ ಸಿಲುಕಿರುವವರು ಶೇ.30ರಷ್ಟು ಬಡ್ಡಿಕಟ್ಟಿದರೂ ಅಸಲು ಚುಕ್ತಾ ಮಾಡಲು ಸಾಧ್ಯವಾಗದೇ ಕೆಲವರು ಊರನ್ನೇ ತೊರೆಯುವ ಹಂತಕ್ಕೆ ತಲುಪಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಜಾರಿಗೆ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 20, 30 ಸಾವಿರ ಸಾಲ …
Read More »ಮತ್ತೋರ್ವ ನಕ್ಸಲ್ ಕೋಟೆಹೊಂಡ ರವಿ ಶರಣಾಗಿದ್ದಾರೆ.
ಬೆಂಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯನಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ 4 ಕಿ.ಮೀ ದೂರದಲ್ಲಿನ ಅರಣ್ಯ ಐಬಿಯಲ್ಲಿ ಶರಣಾಗಿದ್ದಾರೆ. ಕೊನೆಯ ಭೂಗತ ನಕ್ಸಲ್ (ಯುಜಿ ನಕ್ಸಲ್) ಎಂದು ಗುರುತಿಸಲ್ಪಟ್ಟಿದ್ದ ಕೋಟೆಹೊಂಡ ರವಿ ಸಮಾಜದ ಮುಖ್ಯವಾಹಿನಿ ಬರಲು ಶರಣಾಗಿದ್ದು, ಶರಣಾಗತಿ ಪ್ರಕ್ರಿಯೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯಲಾಗಿದೆ. ಅಲ್ಲದೇ ವರ್ಷಗಳಿಂದ ಭೂಗತರಾಗಿರುವ ನಕ್ಸಲ್ ತೊಂಬಟ್ಟು ಲಕ್ಷ್ಮಿ ಸಹ ಶರಣಾಗಲು ನಿರ್ಧರಿಸಿದ್ದು, ನಾಳೆ ಚಿಕ್ಕಮಗಳೂರು/ಉಡುಪಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿಯನ್ನ ರಾಜ್ಯ …
Read More »ರಾಜ್ಯಾಧ್ಯಕ್ಷ ಚುನಾವಣೆ ಲೆಕ್ಕಾಚಾರ
ಬೆಂಗಳೂರು, (ಜನವರಿ 31): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ರಾಜ್ಯದಲ್ಲಿ ಹೋರಾಟದ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಮ್ ಈಗ ದೆಹಲಿ ಮಟ್ಟಕ್ಕೆ ಅದನ್ನು ಒಯ್ಯಲು ನಿರ್ಧರಿಸಿದೆ. ಜಿಲ್ಲಾಧ್ಯಕ್ಷರ ನೇಮಕಾತಿ ಪಾರದರ್ಶಕವಾಗಿಲ್ಲ ಎಂದು ವರಿಷ್ಠರ ಗಮನಕ್ಕೆ ತರಲು ಮುಂದಾಗಿದೆ. ಹೌದು..ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಫರ್ಧೆ ಮಾಡುವ ವಿಚಾರದಲ್ಲಿ ಯತ್ನಾಳ್ ತಂಡ ಸನ್ನಿವೇಶವನ್ನು ಕಾದು ನೋಡಲು ನಿರ್ಧರಿಸಿದೆ. ವರಿಷ್ಠರ ತೀರ್ಮಾನಕ್ಕೆ ಎರಡು ದಿನಗಳ ಕಾಲ ಕಾದು ನಂತರ ದೆಹಲಿಗೆ ಹೋಗಿ …
Read More »ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರು ಬಳಿ ಭೀಕರ ಸರಣಿ ಅಪಘಾತ
ಬಾಗಲಕೋಟೆ, ಫೆಬ್ರವರಿ 01: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ (Jamakandi) ತಾಲೂಕಿನ ಆಲಗೂರು ಗ್ರಾಮದ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮಹಾಂತೇಶ್ ಹೊನಕಟ್ಟಿ (35, ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (೪೨), ಜಮಖಂಡಿ ತಾಲ್ಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ (22) ಮೃತ ದುರ್ದೈವಿಗಳು.ನಸುಕಿನ ಜಾವ ಜಮಖಂಡಿಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಜಾಗೂ …
Read More »ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್ 2 ಕೋಟಿ 50 ಲಕ್ಷ 12 ಸಾವಿರದ 559 ರೂಪಾಯಿ ಪತ್ತೆ
ಲೋಕಾ ದಾಳಿ ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್, ಸಬ್ ರಿಜಿಸ್ಟಾರ್, ಬೆಳಗಾವಿ ಉತ್ತರ, ಬೆಳಗಾವಿ ಬೆಳಗಾವಿ ಜಿಲ್ಲೆಯ ಒಟ್ಟು 5 ಸ್ಥಳಗಳಲ್ಲಿ ಶೋಧ ಕಾರ್ಯ ಮಾಡಲಾಗಿದೆ. ಅಧಿಕಾರಿ ಒಟ್ಟು ಸ್ಥಿರಾಸ್ತಿ ಅಂದಾಜು ಮೌಲ್ಯ 58 ಲಕ್ಷ. 1 ನಿವೇಶನ, 1 ನಿರ್ಮಾಣ ಹಂತದ ವಾಸದ ಮನೆ. ಮತ್ತು ಚರಾಸ್ತಿ ಮೌಲ್ಯ 1 ಕೋಟಿ 92 ಲಕ್ಷ 12 ಸಾವಿರದ 559 ರೂಪಾಯಿ, 1 ಲಕ್ಷ 35 ಸಾವಿರ ನಗದು, …
Read More »ಮೋದಿ ಸರ್ಕಾರದ ಬಜೆಟ್ಗೆ ಕೌಂಟ್‌ಡೌನ್
ನವದೆಹಲಿ, (ಜನವರಿ 31): ಈಗಾಗಲೇ ನಿನ್ನೆಯಿಂದ (ಜನವರಿ 31) ಬಜೆಟ್ ಅಧಿವೇಶನ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ GDP ಬೆಳವಣಿಗೆಯು 6.3% ಮತ್ತು 6.8% ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. …
Read More »ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ದರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ …
Read More »