ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ …
Read More »Monthly Archives: ಫೆಬ್ರವರಿ 2025
ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ.
ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ಸಿಸಿಎಲ್ 11ನೇ ಸೀಸನ್‌ಗೆ ದಿನಗಣನೆ ಶುರುವಾಗಿದ್ದು, ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ರಂಗೇರುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ ಅಶೋಕ್ ಖೇಣಿ ಸಾಥ್ ಕೊಡುತ್ತಿದ್ದಾರೆ. ಕಳೆದ ಬಾರಿ ರನ್ನರ್ ಅಪ್ ಆಗಿ …
Read More »ರಾಕ್ಷಸ ಸಿನಿಮಾಗೆ ಸೋನಲ್ ಮೊಂಥೆರೋ ನಾಯಕಿ…ಶಿವರಾತ್ರಿಗೆ ಪ್ರಜ್ವಲ್ ದೇವರಾಜ್ ಚಿತ್ರ ರಿಲೀಸ್
ಪ್ರಜ್ವಲ್ ದೇವರಾಜ್ ಗೆ ಸೋನಲ್ ಮೊಂಥೆರೋ ನಾಯಕಿ..ಶಿವರಾತ್ರಿ ಹಬ್ಬಕ್ಕೆ ‘ರಾಕ್ಷಸ’ ದರ್ಶನ ರಾಕ್ಷಸ ಸಿನಿಮಾಗೆ ಸೋನಲ್ ಮೊಂಥೆರೋ ನಾಯಕಿ…ಶಿವರಾತ್ರಿಗೆ ಪ್ರಜ್ವಲ್ ದೇವರಾಜ್ ಚಿತ್ರ ರಿಲೀಸ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಇದೆ. ಆ ಪೈಕಿ ‘ರಾಕ್ಷಸ’ ಸಿನಿಮಾ ಕೂಡ ಕುತೂಹಲ ಮೂಡಿಸಿದೆ.ಇದೀಗ ರಾಕ್ಷಸ ಸಿನಿಮಾ ಅಂಗಳದಿಂದ …
Read More »