ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಇದರ ಜೊತೆಗೆ, ಬಾಲ್ಯ ವಿವಾಹ ಪ್ರಕರಣಗಳು ಏರಿಕೆ ಕಾಣುತ್ತಿರುವ ಆತಂಕಕಾರಿ ವಿಚಾರವನ್ನು ರಾಜ್ಯ ಸರ್ಕಾರ ತಿಳಿಸಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಾದ ಮಕ್ಕಳ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ಕೇಳಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಪ್ರಶ್ನೆಗೆ ರಾಜ್ಯ ಸರ್ಕಾರ ಈ ಆತಂಕಕಾರಿ ಉತ್ತರ ನೀಡಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ ಕಂಡಿರುವುದಾಗಿ …
Read More »Daily Archives: ಮಾರ್ಚ್ 13, 2025
ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ಹಲವು ಬಾರಿ ಭಾಷಾಂತರ ವಿವಾದ, ಕೆಪಿಎಸ್‌ಸಿ ಅವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷಗಳ ನಾಯಕರ ಚರ್ಚೆಗೆ ವಿಧಾನಸಭೆ ಕಲಾಪದಲ್ಲಿ ಇಂದು ಉತ್ತರಿಸಿದರು.
ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ಹಲವು ಬಾರಿ ಭಾಷಾಂತರ ವಿವಾದ, ಕೆಪಿಎಸ್‌ಸಿ ಅವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷಗಳ ನಾಯಕರ ಚರ್ಚೆಗೆ ವಿಧಾನಸಭೆ ಕಲಾಪದಲ್ಲಿ ಇಂದು ಉತ್ತರಿಸಿದರು. ಭಾಷಾಂತರ ಅವಾಂತರಕ್ಕೆ ಕಾರಣರಾದ ಭಾಷಾಂತರಕಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮವಹಿಸಲಾಗುವುದು. ಕೆಪಿಎಸ್‌ಸಿ ಭಾಷಾಂತರಕಾರರನ್ನು ಕಪ್ಪುಪಟ್ಟಿಗೆ ಸೇರಿಸುವುದು ನಿಶ್ಚಿತ ಎಂದ ಸಿಎಂ, ಭಾಷಾಂತರ ತಪ್ಪು ಮಾಡಿದವರ ವಿರುದ್ಧ ಶಿಸ್ತುಕ್ರಮ, ಕ್ರಿಮಿನಲ್ ಆ್ಯಕ್ಷನ್ ಕೈಗೊಳ್ಳುವುದಾಗಿ ಮಹತ್ವದ ಘೋಷಣೆ ಮಾಡಿದರು. ಕೆಪಿಎಸ್‌ಸಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ನಡೆದ …
Read More »ಗ್ಯಾರಂಟಿ ಅನುಷ್ಠಾನ ಸಮಿತಿ ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಬಳಿಕ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಗ್ಯಾರಂಟಿ ಅನುಷ್ಠಾನ ಸಮಿತಿ ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಬಳಿಕ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಜನರ ತೆರಿಗೆ ಹಣ ನೀಡುತ್ತಿದೆ ಎಂದು ಆರೋಪಿಸಿ, ಬಿಜೆಪಿ-ಜೆಡಿಎಸ್ ಸದಸ್ಯರು ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಸದನದಲ್ಲಿ ಪ್ರತಿಭಟನೆ ಮುಂದುವರೆಸಿದ ದೋಸ್ತಿಗಳು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆಯೂ ಕಾಂಗ್ರೆಸ್ ಸರ್ಕಾರದ …
Read More »ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ:ಮಹದೇವ ತಳವಾರ
ಸರ್ಕಾರಿ ಅಧಿಕಾರಿಗಳ ಮೇಲೆ ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಮಹದೇವ ತಳವಾರ ಆಗ್ರಹಿಸಿದ್ದಾರೆ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದಿನೇ ದಿನೇ ಬೆಳಗಾವಿಯಲ್ಲಿ ಎಂಇಎಸ್ ಹಾವಳಿ ಹೆಚ್ಚಾಗುತ್ತಿದೆ ಇಂದು ಕಿನಯೆ ಗ್ರಾಮ ಪಂಚಾಯಿತಿಗೆ ಹೋಗಿ ಎಂಇಎಸ್ ಪುಂಡನೊಬ್ಬನು ಅಲ್ಲಿಯ ಪಿಡಿಓ ಪತ್ತಾರ ಎಂಬ ಅಧಿಕಾರಿಗೆ ನೀನು ಮರಾಠಿಯಲ್ಲಿ ಮಾತನಾಡಬೇಕೆಂದು ಧಮಕಿಹಾಕಿದ್ದಾನೆ. ಸಹಾಯಕ್ಕೆ ಬಂದ ಸಿಬ್ಬಂದಿಗೂ ಜೀವ …
Read More »