ಅಥಣಿ : ನಗರದ ಕೆ ಎ ಲೋಕಾಪುರ ಪದವಿ ಮಹಾವಿದ್ಯಾಲಯದ ವಿಧ್ಯಾರ್ಥಿನಿ ಕುಮಾರಿ ಕವಿತಾ ಹಣಮರಡ್ಡಿ ಅವರು ಬಾಲ್ಯದಿಂದ ಕ್ರೀಡಾ ಕ್ಷೆತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತ ಬಂದಿದ್ದಾಳೆ. ಹಲವಾರು ಬಾರಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಜಿಲ್ಲೆ ರಾಜ್ಯ ಮತ್ತು ರಾಷ್ಟ ಮಟ್ಟದ ವೇದಿಕೆಗಳಲ್ಲಿ ಸಾಧನೆ ಮಾಡುತ್ತಾ ಬಹುಮಾನಗಳನ್ನು ಪಡೆದಿರುತ್ತಾಳೆ ಇವಳ ಕ್ರೀಡಾ ಕ್ಷೆತ್ರದ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ತಾಲೂಕಾ …
Read More »Daily Archives: ಮಾರ್ಚ್ 22, 2025
ಮಹೇಶ ಫೌಂಡೇಶನನ ಹೊಸ ಶಾಲೆ ಮತ್ತು ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಗಣ್ಯರು
ಮಹೇಶ ಫೌಂಡೇಶನನ ಹೊಸ ಶಾಲೆ ಮತ್ತು ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಗಣ್ಯರು ಮಹೇಶ ಫೌಂಡೇಶನನ ಹೊಸದಾಗಿ ಉದ್ಘಾಟನೆಗೊಂಡ ಶಾಲೆ ಮತ್ತು ಕೌಶಲ್ಯ ಕೇಂದ್ರವು 1100 ಮಕ್ಕಳಿಗೆ ಅನುಕೂಲವಾಗಲಿದೆ. ಈ ಸೌಲಭ್ಯವು ಕೇವಲ ಅಗತ್ಯ ಶಿಕ್ಷಣವನ್ನು ಒದಗಿಸುವುದಲ್ಲದೆ, ಬೌದ್ಧಿಕ ಬೆಳವಣಿಗೆ ಮತ್ತು ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸುತ್ತದೆ, ಜೊತೆಗೆ ಕೌಶಲ್ಯ ಅಭಿವೃದ್ಧಿಯನ್ನು ಕಲಿಸಿ, ಮಕ್ಕಳನ್ನು ಭವಿಷ್ಯದಲ್ಲಿ ಸ್ವಾವಲಂಬಿಯನ್ನಾಗಿಸಲು ಪ್ರಾಯೋಗಿಕ ಸಾಮರ್ಥ್ಯಗಳನ್ನು ಹೆಚ್ಚಿಸಿ ಪ್ರತಿ ಮಗು ಸಮಗ್ರ …
Read More »ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ… ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ…
ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ… ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ… ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಪ್ರತಿಭಟನೆ… ವಾಟಾಳ್ ನಾಗರಾಜ್ ಹಾಗೂ ಸಾರಾ ಗೋವಿಂದ್ ಸೇರಿದಂತೆ ಹಲವರ ಬಂಧನ… ಕರ್ನಾಟಕ ಬಂದ್ ಯಶಸ್ವಿಯಾಗಿದೆ… ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೇವೆ; ವಾಟಾಳ್ ನಾಗರಾಜ್ ಇಂದು ಕರ್ನಾಟಕ ಬಂದ್ ಕರೆ ಕೊಟ್ಟ ಹಿನ್ನೆಲೆ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ಕನ್ನಡ ಹೋರಾಟಗಾರ …
Read More »ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ ಬೆಳಗಾವಿ ಗಡಿಯಲ್ಲಿ ಮರಾಠಿ ಪುಂಡರ ಹಾವಳಿ ವಿರೋಧಿಸಿ ಹಾಗೂ ರಾಜ್ಯದ ಹಿತಾಸಕ್ತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬಂದ ಕರೆಗೆ ನೀಡಿದರೆ ಇದನ್ನು ಬೆಂಬಲಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ. ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘಟನೆ ಬಂದ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಹೌದು ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ …
Read More »ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ.
ಧಾರವಾಡದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ… ಲಾರಿಯ ಚಕ್ರ ಬಿಚ್ಚಿಕೊಂಡು ಹೋದ ಖದೀಮರ ಕೃತ್ಯಕ್ಕೆ ಬೆಚ್ಚಿಬಿದ್ದ ಸ್ಥಳೀಯರು. ರಸ್ತೆ ಪಕ್ಕ ಲಾರಿ ನಿಲ್ಲಿಸಿ ಚಾಲಕ ಮಲಗಿಕೊಂಡ ವೇಳೆ, ಖದೀಮರು ಆ ಲಾರಿಯ ಏಳು ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಮ್ಯಾ ರೆಸಿಡೆನ್ಸಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಕಂಪೆನಿಯೊಂದು ಸಿಮೆಂಟ್ ಬ್ಲಾಕ್ ಡೆಲಿವರಿ ಕೊಡುವ …
Read More »ಪಿಡಿಓಗೆ ದರ್ಪ ತೋರಿದ ಮರಾಠಿ ಪುಂಡನಿಗೆ ಎಂಇಎಸ್‌ನಿಂದ ಸನ್ಮಾನ.
ಪಿಡಿಓಗೆ ದರ್ಪ ತೋರಿದ ಮರಾಠಿ ಪುಂಡನಿಗೆ ಎಂಇಎಸ್‌ನಿಂದ ಸನ್ಮಾನ. ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಕರೆ. ಕನ್ನಡ ಸಂಘಟನೆಗಳ ಒಕ್ಕೂಟದಿಂದ ಕರ್ನಾಟಕ ಬಂದ್ ಕರೆ. ಈ ಮಧ್ಯೆಯೇ ನಾಡದ್ರೋಹಿ ಎಂಇಎಸ್ ಮುಖಂಡರಿಂದ ಪ್ರಚೋದನಾತ್ಮಕ ನಡೆ. ಕಿಣಯೇ ಗ್ರಾಮದ ತಿಪ್ಪಣ್ಣ ಡೋಕ್ರೆಗೆ ಸನ್ಮಾನಿಸಿದ ಎಂಇಎಸ್ ಮುಖಂಡ ಶುಭಂ ಶಳ್ಕೆ. ಜೈಲಿನಿಂದ ಹೊರಬರುತ್ತಿದ್ದಂತೆ ತಿಪ್ಪಣ್ಣ ಡೋಕ್ರೆಗೆ ಸನ್ಮಾನಿಸಿದ ಎಂಇಎಸ್ ಮುಖಂಡ. ಮರಾಠಿ ಭಾಷೆಯಲ್ಲಿ ದಾಖಲೆ ಕೊಡಬೇಕು, ಮರಾಠಿಯಲ್ಲೇ ಮಾತನಾಡಬೇಕೆಂದು ದರ್ಪ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಲಗಮೇಶ್ವರ ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ
ಬೆಂಗಳೂರು : ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್ಗಳು ರಸ್ತೆಗಿಳಿದಿವೆ. ಬಂದ್ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಎಂದಿನಂತೆಯೇ ಸಾರ್ವಜನಿಕರು, ಸಾರಿಗೆ ವಾಹನಗಳ ಸಂಚಾರ …
Read More »ಸ್ಯಾಂಕಿ ಟ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮೂಲಕ ಗಂಗೆಗೆ ನಮನ
ಬೆಂಗಳೂರು : ತೇಲುವ ವೇದಿಕೆ ಮೇಲೆ ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ಘೋಷಗಳ ಭಕ್ತಿ ಭಾವದ ಜತೆಗೆ ಜಲ ಹಾಗೂ ಜಲ ಮೂಲಗಳ ಸಂರಕ್ಷಣೆಗಾಗಿ ಪ್ರತಿಜ್ಞಾ ಸ್ವೀಕಾರ.. ಇದು ಬೆಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರಣ. ಮಾ.22ರಂದು ವಿಶ್ವ ಜಲ ದಿನದ ಅಂಗವಾಗಿ 21ರಂದು …
Read More »ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ
ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಯಿಣಿ ಎಸ್. ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ …
Read More »