ಬೆಂಗಳೂರು, (ಮಾರ್ಚ್ 20): ರಾಜ್ಯ ರಾಜಕಾರಣದಲ್ಲಿ (Karnataka Poliitcs) ಹನಿಟ್ರ್ಯಾಪ್(Honeytrap) ಮತ್ತೆ ಸದ್ದು ಮಾಡತೊಡಗಿದ್ದು, ಇಂದು (ಮಾರ್ಚ್ 20) ವಿಧಾನಸಭೆ ಸದನ (Assembly Session) ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡಿದೆ. ಶಾಸಕ ಯತ್ನಾಳ್ ಸಿಡಿಸಿದ ಹನಿಟ್ರ್ಯಾಪ್ ಬಾಂಬ್, ಸಂಚಲನವನ್ನೇ ಸೃಷ್ಟಿಸಿದೆ. ಸಹಕಾರಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ ಎಂದು ಬಹಿರಂಗವಾಗಿಯೇ ಹೇಳಿಬಿಟ್ಟರು. ಬಳಿಕ ಖುದ್ದು ಸಹಕಾರಿ ಸಚಿವ ಕೆಎನ್ ರಾಜಣ್ಣ ಎದ್ದು ನಿಂತು ತಮ್ಮನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸುವ ಯತ್ನ ನಡೆದಿತ್ತು …
Read More »Daily Archives: ಮಾರ್ಚ್ 23, 2025
ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ದಾಖಲೆ ನೀಡಿದ ರಾಜಣ್ಣ ಪುತ್ರ
ಬೆಂಗಳೂರು, ಮಾರ್ಚ್ 22: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ಗೆ (honeytrap) ಯತ್ನಿಸಿದ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂ ಸಿದ್ದರಾಮಯ್ಯರನ್ನ (Siddaramaiah) ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲಾ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ&ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ. ನನಗೆ ಹನಿಟ್ರ್ಯಾಪ್ ನಡೆಸಲು ಯತ್ನಿಸಿದ್ದರು: ರಾಜೇಂದ್ರ ರಾಜಣ್ಣ ಸಿಎಂ ಸಿದ್ದರಾಮಯ್ಯ …
Read More »ಬೆಂಗಳೂರಿನ ಮಳೆಗೆ ಮೊದಲ ಬಲಿ 3 ವರ್ಷದ ಕಂದಮ್ಮ
ಬೆಂಗಳೂರು, (ಮಾರ್ಚ್ 23): ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ರಕ್ಷಾ ಎಂಬ ಮೂರು ವರ್ಷದ ಹೆಣ್ಣು ಸಾವನ್ನಪ್ಪಿರುವ ಘಟನೆ ನಿನ್ನೆ (ಮಾರ್ಚ್ 22) ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ನಡೆದಿದೆ. ಮೂರು ವರ್ಷದ ರಕ್ಷಾ ತನ್ನ ತಂದೆ ಸತ್ಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ರಸ್ತೆ ಬದಿ ಮರ ಬಿದ್ದಿದೆ. ಪರಿಣಾಮ ಬೈಕ್ ನಲ್ಲಿ ಮುಂಭಾಗದಲ್ಲಿ ಕುಳಿತ್ತಿದ್ದ ರಕ್ಷಾ ತಲೆ …
Read More »