ಧಾರವಾಡದಲ್ಲಿ ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ ಧಾರವಾಡ: ಆದಿ ಶಕ್ತಿ ಮಹಿಳಾ ಮಂಡಳ ವತಿಯಿಂದ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಲಾಗಿದ್ದು, ಮಾಜಿ ಸಚಿವ ಹಾಗೂ ಹಾಲಿ ಗ್ರಾಮೀಣ ಶಾಸಕ ವಿನಯ ಕುಲಕರ್ಣಿವರ ಧರ್ಮಪತ್ನಿ ಶೀವಲೀಲಾ ಕುಲಕರ್ಣಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಧಾರವಾಡದ ಮದಿಹಾಳ ನಗರದ ಗಾಯಕವಾಡ ಕಲ್ಯಾಣ ಮಂಟಪದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿದ್ದು, ಮಹಿಳಾ ಮಂಡಳದ ಪದಾಧಿಕಾರಿಗಳೆಲ್ಲರು …
Read More »Monthly Archives: ಮಾರ್ಚ್ 2025
ಹೊರಗಿನ ಕೆಲಸಕ್ಕೆ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಬಳಕೆ ಜಮಖಂಡಿ ಜೈಲು ಅಧಿಕಾರಿಗಳಿಂದ ಕರ್ತವ್ಯ ಲೋಪ.?
ಹೊರಗಿನ ಕೆಲಸಕ್ಕೆ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಬಳಕೆ ಜಮಖಂಡಿ ಜೈಲು ಅಧಿಕಾರಿಗಳಿಂದ ಕರ್ತವ್ಯ ಲೋಪ.? ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿರುವ ಜೈಲಿನ ವಿಚಾರಣಾ ಧೀನ ಕೈದಿಗಳನ್ನು ಜೈಲರ್ ಹಾಗೂ ಸಿಬ್ಬಂದಿಗಳೇ ಹೊರಗಡೆ ಕರೆದುಕೊಂಡು ಹೋಗಿ ಕೆಲಸಕ್ಕಾಗಿ ಬಳಸಿಕೊಂಡು ಕರ್ತವ್ಯ ಲೋಪ ಎಸಗಿರುವ ಘಟನೆ ಸಾರ್ವಜನಿಕರನ್ನು ಹುಬ್ಬೇರಿಸುವಂತೆ ಮಾಡಿದೆ ಅವರು ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿಗಳಾದ ಈರಪ್ಪ ಪುನಾಣೆ,ನಾಗಪ್ಪ ಪುನಾಣೆ ಎಂಬ ಆರೋಪಿಗಳು …
Read More »25 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡಿನ ಬಾಲಕಿ, ನೆರೆಮನೆ ವ್ಯಕ್ತಿ ಶವವಾಗಿ ಪತ್ತೆ
ಸುಳ್ಯ/ಕಾಸರಗೋಡು: ಕಳೆದ ಫೆ.12ರಂದು ಕಾಸರಗೋಡಿನ ಪೈವಳಿಗಾದಿಂದ ನಾಪತ್ತೆಯಾಗಿದ್ದ ಬಾಲಕಿ ಹಾಗೂ ನೆರೆಮನೆಯ ವ್ಯಕ್ತಿ ನೇಣು ಬಿಗಿದುಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 15 ವರ್ಷದ ಬಾಲಕಿ ಮತ್ತು 42 ವರ್ಷದ ವ್ಯಕ್ತಿಯ ಶವ ಪೈವಳಿಗಾದ ಬಾಲಕಿಯ ಮನೆ ಸಮೀಪ, ಮಂಡೆಕ್ಕಾಪ್ ಮೈದಾನದ ಪಕ್ಕದ ಅಕೇಶಿಯಾ ಮರದಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಎರಡು ಮೊಬೈಲ್ ಫೋನ್ ಮತ್ತು ಚಾಕು ದೊರೆತಿದೆ. ಕೇರಳದ ಗಡಿ ಪ್ರದೇಶಗಳು ಸೇರಿದಂತೆ ವಿವಿಧ ಠಾಣೆಗಳ 52 ಸದಸ್ಯರ ಪೊಲೀಸ್ ತಂಡ ಹಾಗೂ …
Read More »ಆಸ್ತಿ ಮೌಲ್ಯ ಹೆಚ್ಚಾಗುತ್ತದೆ, ಭೂಮಿ ಮಾರಾಟ ಮಾಡಬೇಡಿ: ಕನಕಪುರ ಕ್ಷೇತ್ರದ ಜನರಿಗೆ ಡಿಕೆಶಿ ಕರೆ –
ರಾಮನಗರ: “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧು-ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ತಾಲೂಕಿನ ಭೂಹಳ್ಳಿ ಹೊಸಕೆರೆ ಬಳಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. “ನನ್ನ ಕ್ಷೇತ್ರಕ್ಕೆ ಸುಮಾರು 400 ಕೋಟಿ ರೂ.ಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. …
Read More »ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*
ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* *ಬೆಂಗಳೂರು-* ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ …
Read More »IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು;
IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …
Read More »ಶಾಸಕ ರಾಜು ಕಾಗೆ ನಿವಾಸಕ್ಕೆ ಸತೀಶ ಜಾರಕಿಹೊಳಿ ಭೇಟಿ
ಶಾಸಕ ರಾಜು ಕಾಗೆ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಇವರ ಸುಪುತ್ರೀ ಕೃತಿಕಾ ಕಾಗೆ ಇವರು ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಅವರು ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಶಾಸಕರಿಗೆ ಸಾಂತ್ವನ ಹೇಳಿದರು. ರವಿವಾರ ಮಧ್ಯಾಹ್ನ ಶಾಸಕ ರಾಜು ಕಾಗೆ ಇವರನ್ನು ಭೇಟಿ ನೀಡಿ ಪುತ್ರಿಯ ನಿಧನದ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು. …
Read More »ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಮೈಸೂರು, ಮಾರ್ಚ್ 09: ಮೈಸೂರು ರೈಲು ನಿಲ್ದಾಣಕ್ಕೆ (Mysore Railway Station) ಹುಸಿ ಬಾಂಬ್ ಬೆದರಿಕೆ ಕರೆ (Hoax Bomb Call) ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ನಿಲ್ದಾಣದ ಪೋಲೀಸರು, ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಅಲರ್ಟ್ …
Read More »ಸಿಲಿಂಡರ್ ಬ್ಲಾಸ್ಟ್ನಲ್ಲಿ 8 ಅಯ್ಯಪ್ಪ ಮಾಲಾಧಾರಿಗಳ ಸಾವು: ತಿಂಗಳುಗಳೇ ಕಳೆದ್ರೂ ಸಿಗದ ಪರಿಹಾರ
ಹುಬ್ಬಳಿ, ಮಾರ್ಚ್ 09: ಕಾಂಗ್ರೆಸ್ (congress) ಸರ್ಕಾರಕ್ಕೆ ಗ್ಯಾರಂಟಿಗಳದ್ದೆ ಚಿಂತೆ. ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆಯಾಗ್ತಿದೆ. ಗ್ಯಾರಂಟಿಗಳನ್ನ ನಿಲ್ಲಸಿದರೂ ಕಷ್ಟವಾಗಿದೆ. ಹೀಗಾಗಿ ಸರ್ಕಾರದಿಂದ ಬರುವ ಅನುದಾನ ಸಮರ್ಪಕವಾಗಿ ಸಿಗ್ತಾ ಇಲ್ಲ, ಹಾಲಿನ ಪ್ರೋತ್ಸಾಹ ಧನ (amount) ಇರಬಹುದು, ಗೃಹಲಕ್ಷಿ ಹಣ ಇರಬಹುದು ಯಾವದೂ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಸರ್ಕಾರ ಘೋಷಣೆ ಮಾಡಿದ್ದ ಅದೊಂದು ಪರಿಹಾರದ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಎಂಟು ಜನ ಮೃತ ಕುಟುಂಬಕ್ಕೆ ಸಿಗಬೇಕಾದ ಪರಿಹಾರ …
Read More »ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ
ಮಂಗಳೂರು, ಮಾರ್ಚ್ 09: ನಾಪತ್ತೆಯಾಗಿದ್ದ ಅಪ್ರಾಪ್ತ (teenager) ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ (dead) ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು …
Read More »