ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಮಹೇಶ ಉಣ್ಣಿ ಯವರ ಆತ್ಮಿಯ ಬಿಳ್ಕೊಡುಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೆಶಕರ ಕಾರ್ಯಾಲಯ ಪತ್ರಾಂಕಿತ ವ್ಯವಸ್ಥಾಪಕ ಮಹೇಶ ಉಣ್ಣಿ ಯವರ ಸೇವಾ ನಿವೃತ್ತಿ ಸಮಾರಂಭ ಜರುಗಿತು. ಕಳೆದ 36 ವರ್ಷಗಳಿಂದ ಸುಧಿರ್ಘ ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿ, ರಾಯಚೂರು, ಕಾರವಾರ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಫೆಬ್ರವರಿ 28 ರಂದು ಸೇವಾ ನಿವೃತ್ತಿ ಹೊಂದಿದ ಮಹೇಶ ಉಣ್ಣಿಯವರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡ ಸಮಾರಂಭದಲ್ಲಿ …
Read More »Monthly Archives: ಮಾರ್ಚ್ 2025
ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರಾದ ಸತೀಶ ಜಾರಕಿಹೊಳಿ
ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೈಕಮಾಂಡ್ ಜೊತೆಗೆ ಅವರು ಏನು ಮಾತನಾಡಿದ್ದಾರೆ ಗೊತ್ತಿಲ್ಲ. ಆದರೇ ಎಲ್ಲವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದಾರೆ. ಪವರ್ ಶೇರಿಂಗ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ ಜೊತೆಗೆ ಡಿ ಕೆ ಶಿವಕುಮಾರ್ ಏನು ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಸಚಿವರುಗಳು ಶಾಸಕರುಗಳು ಹೈಕಮಾಂಡ್ ಅವರನ್ನು ಭೇಟಿಯಾಗ್ತಾರೆ. ಅವರವರ ಬೇಡಿಕೆಗಳನ್ನು ಇಡುತ್ತಾರೆ. ನಾವು ಈ ಕುರಿತು ನಿರ್ಣಯ ಕೈಗೊಳ್ಳಲು …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.*
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಾಗನೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »